w
Headlines
Home » ತಳಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ ದೇವರಾಜ್ ಮಳವಳ್ಳಿ ಆಯ್ಕೆ|talale

ತಳಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ ದೇವರಾಜ್ ಮಳವಳ್ಳಿ ಆಯ್ಕೆ|talale

ರಿಪ್ಪನ್‌ಪೇಟೆ : ಹೆದ್ದಾರಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ತಳಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ ಮಳವಳ್ಳಿ ಗ್ರಾಮದ ದೇವರಾಜ್ ಮಳವಳ್ಳಿ ಆಯ್ಕೆಯಾಗಿದ್ದಾರೆ.




ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಾಲಗಾರರಲ್ಲದ ಕ್ಷೇತ್ರದ ನಿರ್ದೇಶಕರ ಸ್ಥಾನಕ್ಕೆ ಮಳವಳ್ಳಿ ಗ್ರಾಮದ ದೇವರಾಜ್ ಮಳವಳ್ಳಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.




ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾದ ದೇವರಾಜ್ ಮಳವಳ್ಳಿ ರವರಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ದಿನೇಶ್ ಗೌಡ್ರು,ಕಲ್ಲೂರು ಲೋಕಪ್ಪ ಗೌಡ ,ಗಂಗಾಧರ್ ,ಕಲ್ಲೂರು ಮಂಜುನಾಥ್ ಹಾಗೂ ಎಲ್ಲಾ ನಿರ್ದೇಶಕರು ಶುಭಾಶಯ ಕೋರಿದ್ದಾರೆ.



Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.