Headlines

ದೇಶಾದ್ಯಂತ ಯುಪಿಐ ಸರ್ವರ್ ಡೌನ್ – ಪೋನ್ ಪೇ ,ಗೂಗಲ್‌ಪೇ ,ಪೇಟಿಎಂ ಸರ್ವರ್ ಡೌನ್|phonepay

ದೇಶಾದ್ಯಂತ ಒಂದು ಗಂಟೆಯಿಂದ ಯುಪಿಐ ವಹಿವಾಟು ಸ್ಥಗಿತಗೊಂಡು ಬಳಕೆದಾರರಿಗೆ ತೊಂದರೆಯಾಗಿದೆ.

ಹೊಸ ವರ್ಷ ಸ್ವಾಗತಿಸುವ ಉತ್ಸಾಹದಲ್ಲಿದ್ದವರಿಗೆ ಯುಪಿಐ ಸರ್ವರ್ ಡೌನ್ ನಿಂದ ತುಂಬಾ ತೊಂದರೆಯಾಗಿದೆ.ಈಗ ಹಣದ ವಹಿವಾಟಿಗಿಂತ ಸ್ಕ್ಯಾನರ್ ಪಡೆದು ಸ್ಕ್ಯಾನ್ ಮಾಡಿ ಹಣ ಪಾವತಿಸುವ ಕಾಲ ಇಂತಹ ಸಂಭ್ರಮದ ಸಮಯದಲ್ಲಿ ಸರ್ವರ್ ಡೌನ್ ಆಗಿರುವುದರಿಂದ ಗ್ರಾಹಕರು ತಮ್ಮ ಆಕ್ರೋಶವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತಿದ್ದಾರೆ.




ಸಾವಿರಾರು ಬಳಕೆದಾರರು ತಮಗೆ ಆದ ತೊಂದರೆಯ ಬಗ್ಗೆ ಮಾಹಿತಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತಿದ್ದಾರೆ. ಯುಪಿಐ ಏಕೆ ಕೆಲಸ ಮಾಡುತ್ತಿಲ್ಲ, ಅದು ಸ್ಥಗಿತಗೊಂಡು ಒಂದು ಗಂಟೆಯಾಗಿದೆ ಎಂದು ಬಳಕೆದಾರರು ದೂರಿದ್ದಾರೆ.

ಎಲ್ಲಾ ಅಪ್ಲಿಕೇಶನ್ ಗಳಲ್ಲಿ ಯುಪಿಐ ಡೌನ್ ಆಗಿದೆ. ಪೇಟಿಎಂ, ಫೋನ್ ಪೇ, ಗೂಗಲ್ ಪೇ ಮೊದಲಾದ ಅಪ್ಲಿಕೇಶನ್ ಗಳಲ್ಲಿ ಯುಪಿಐ ಸರ್ವರ್ ಡೌನ್ ಆಗಿದೆ ಎಂದು ಬಳಕೆದಾರರು ಅಸಮಾಧಾನ ವ್ಯಕ್ತಪಡಿಸಿ ಪೋಸ್ಟ್ ಮಾಡಿದ್ದಾರೆ.



About The Author

Leave a Reply

Your email address will not be published. Required fields are marked *