Headlines

ಖಾಸಗಿ ಆಸ್ಪತ್ರೆಯ ವೈದ್ಯ ನೇಣು ಬಿಗಿದುಕೊಂಡು ಆತ್ಮಹತ್ಯೆ|sucide

ಶಿವಮೊಗ್ಗ ನಗರದ ಪ್ರಸಿದ್ಧ ಖಾಸಗಿ ಆಸ್ಪತ್ರೆಯಲ್ಲಿ ಮೂಳೆ ತಜ್ಞರಾಗಿ ಕೆಲಸ ನಿರ್ವಹಿಸುತ್ತಿದ್ದ ಡಾ.ಲೋಲಿತ್ (40) ನೇಣು ಬಿಗಿದ ಸ್ಥಿತಿಯಲ್ಲಿ ತಮ್ಮ ಕೊಠಡಿಯಲ್ಲಿ ಪತ್ತೆಯಾಗಿದ್ದಾರೆ.

ಗೋಪಾಳದಲ್ಲಿರುವ ಅವರ ನಿವಾಸದಲ್ಲಿ ಲೋಲಿತ್ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೂಲಗಳ ಪ್ರಕಾರ ಅವರ ಸಾವಿಗೆ ಅನಾರೋಗ್ಯದ ಕಾರಣ ತಿಳಿದು ಬಂದಿದೆ. ಹೃದಯ ಸಂಬಂಧಿ ಖಾಯಿಲೆಯಿಂದ ವೈದ್ಯರು ಬಳಲುತ್ತಿದ್ದರು ಎನ್ನಲಾಗುತಿದ್ದು ಪೊಲೀಸರ ತನಿಖೆಯ ನಂತರ ಕಾರಣ ತಿಳಿದುಬರಬೇಕಾಗಿದೆ.

ತುಂಗನಗರ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

About The Author

Leave a Reply

Your email address will not be published. Required fields are marked *