Headlines

ಶಿವಮೊಗ್ಗ ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷರಾಗಿ ಜಿ ಎಸ್ ವರದರಾಜ್ ನೇಮಕ |JDS

ರಿಪ್ಪನ್‌ಪೇಟೆ : ಪಟ್ಟಣದ ಜೆ.ಡಿ.ಎಸ್.ಪಕ್ಷದ ಹಿರಿಯ ಸದಸ್ಯ ಜಿ.ಎಸ್. ವರದರಾಜ್‌ರವರನ್ನು ಜೆಡಿಎಸ್ ಪಕ್ಷದ ಜಿಲ್ಲಾ ಅಧ್ಯಕ್ಷರಾದ ಎಂ. ಶ್ರೀಕಾಂತ್‌ರವರ ಆದೇಶದ ಮೇರೆಗೆ ಶಿವಮೊಗ್ಗ ಜಿಲ್ಲಾ ಜನತಾದಳ (ಜ್ಯಾತ್ಯಾತೀತ) ಸಮಿತಿಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿ ಪಕ್ಷದ ಜಿಲ್ಲಾ ಕಾರ್ಯಾಧ್ಯಕ್ಷ ಕೆ.ಎನ್. ರಾಮಕೃಷ್ಣರವರು ಆದೇಶ ಹೊರಡಿಸಿದ್ದಾರೆ.

ಈ ನೇಮಕಾತಿಗಾಗಿ ಸಹಕರಿಸಿದ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ ಶ್ರೀಕಾಂತ್, ಕಾರ್ಯಧ್ಯಕ್ಷ ಕೆ.ಎನ್ ರಾಮಕೃಷ್ಣರವರಿಗೆ ಜಿ.ಎಸ್. ವರದರಾಜ್ ಕೃತಜ್ಞತೆ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *