ತಾಂತ್ರಿಕ ದೋಷದಿಂದಾಗಿ ರಾಜ್ಯಾದ್ಯಂತ ಸೆಪ್ಟೆಂಬರ್ 24ರ ರಾತ್ರಿಯಿಂದ 108 ಆಯಂಬುಲೆನ್ಸ್ ಸೇವೆ ಸ್ಥಗಿತಗೊಂಡಿದೆ. ಜಿವಿಕೆ ಏಜೆನ್ಸಿ ನಡೆಸುತ್ತಿರುವ 108 ಸಹಾಯವಾಣಿಗೆ, ಆರೋಗ್ಯ ಎಮರ್ಜನ್ಸಿ ಎಂದು ಯಾರೇ ಕರೆಮಾಡಿದರೂ ಅದನ್ನು ಸ್ವೀಕರಿಸುತ್ತಿಲ್ಲ.ಹೀಗಾಗಿ ಅನೇಕ ರೋಗಿಗಳು ಪರದಾಡುವಂತಾಗಿದೆ. ಆಂಬುಲೆನ್ಸ್ಗಳು ಸಿಗದೆ ಕಷ್ಟಪಡುವಂತಾಗಿದೆ.
ಈ ಸಮಸ್ಯೆಗೆ ತಕ್ಷಣ ಸ್ಪಂದಿಸಿರುವ ಆರೋಗ್ಯ ಇಲಾಖೆ ಆಯಾ ಆಯಾ ತಾಲೂಕುಗಳಿಗೆ ಪರ್ಯಾಯ ದೂರವಾಣಿ ಸಂಖ್ಯೆಯನ್ನು ಕಲ್ಪಿಸಿದೆ.
Due to non functional of 108 call centre,District has made an alternative arrangements for ambulance services at taluka levels.They can call Taluka health officers or Administrative medical officers for any ambulance services 24/7..
ಶಿವಮೊಗ್ಗ ತಾಲೂಕ್
7892184885.
9448183379.
ಭದ್ರಾವತಿ ತಾಲೂಕ್
9481981739.
8317440824.
ಶಿಕಾರಿಪುರ ತಾಲೂಕ್
9916821882.
9986322799.
ಸೊರಬ ತಾಲೂಕ್
9686498767.
9901559781.
ಸಾಗರ ತಾಲೂಕ್
8105319752.
9480038414.
ಹೊಸನಗರ ತಾಲೂಕ್
9448170591.
8970198887.
ತೀರ್ಥಹಳ್ಳಿ ತಾಲೂಕ್
9448016335.
7975660620.
District call centre for Ambulance services
08182-222382..
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ 108 ಕೋ ಆರ್ಡಿನೇಟರ್ ರವರನ್ನು ಸಂಪರ್ಕಿಸಲು ಕೋರಿದೆ 9731216655.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್