Headlines

ಶಿವಮೊಗ್ಗ ಗುಂಪು ಘರ್ಷಣೆ : ಓರ್ವನಿಗೆ ಚಾಕು ಇರಿತ – ಭದ್ರಾವತಿ ನಗರದಲ್ಲೂ 144 ಸೆಕ್ಷನ್ ಜಾರಿ


ಸ್ವಾತಂತ್ರ್ಯದ 75 ನೇ ಅಮೃತ ಮಹೋತ್ಸವದ ದಿನದಂದೆ ಶಿವಮೊಗ್ಗದಲ್ಲಿ ವಿಷಮ ಪರಿಸ್ಥಿತಿ ಭುಗಿಲೆದ್ದಿದೆ. ಓರ್ವನಿಗೆ ಚೂರಿ ಇರಿಯಲಾಗಿದೆ ಎನ್ನಲಾಗುತ್ತಿದೆ.


ಗಾಂದಿ ಬಜಾರ್ ನಲ್ಲಿ ಪ್ರೇಮ್ ಸಿಂಗ್ ಓರ್ವನಿಗೆ ಚಾಕು ಇರಿದ ಬೆನ್ನಲ್ಲೇ ಅಶೋಕ ನಗರದಲ್ಲಿ ಮತ್ತೋರ್ವನಿಗೆ ಚಾಕುವಿನಿಂದ ಇರಿಯಲಾಗಿದೆ ಎನ್ನಲಾಗುತ್ತಿದ್ದು ಈ ಬಗ್ಗೆ ಅನೇಕ ಗೊಂದಲಗಳಿವೆ.

ಇದರಿಂದ ಸ್ವಾತಂತ್ರ್ಯದ ಸಂಭ್ರಮಾಚರಣೆ ಎಲ್ಲವೂ ನೆಗೆದುಬಿದ್ದು ಹೋಗಿದೆ.ಅದರಂತೆ ಭದ್ರಾವತಿ ನಗರದಲ್ಲೂ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಸ್ವಾತಂತ್ರ್ಯದ ಅಮೃತ‌ ಮಹೋತ್ಸವ ಶಿವಮೊಗ್ಗ ಮತ್ತು ಭದ್ರಾವತಿಯಲ್ಲಿ ಕಾರ್ಮೊಡ ಕವಿದಿದೆ

About The Author

Leave a Reply

Your email address will not be published. Required fields are marked *