Headlines

ಮುಂದುವರಿದ ಭಾರಿ ಮಳೆ : ಹೊಸನಗರ ಮತ್ತು ಸಾಗರ ತಾಲೂಕಿನ ಶಾಲೆಗಳಿಗೆ ನಾಳೆ(12-07-2022) ರಜೆ ಘೋಷಣೆ

ಶಿವಮೊಗ್ಗ ಜಿಲ್ಲೆಯ ಎರಡು ತಾಲೂಕಿನ ಶಾಲೆಗಳಿಗೆ ಮಂಗಳವಾರ ರಜೆ ಘೋಷಿಸಲಾಗಿದೆ.

ಭಾರಿ ಮಳೆ ಹಿನ್ನೆಲೆ ಜಿಲ್ಲೆಯ ಎರಡು ತಾಲೂಕುಗಳ ಶಾಲೆಗಳಿಗೆ ರಜೆ ನೀಡಲಾಗಿದೆ

ಹೊಸನಗರ ಮತ್ತು ಸಾಗರ ತಾಲೂಕಿನ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜುಲೈ 12ರ ಮಂಗಳವಾರದಂದು ರಜೆ ಘೋಷಿಸಲಾಗಿದೆ ಎಂದು ಸಾಗರ-ಹೊಸನಗರ ಕ್ಷೇತ್ರ ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *