Headlines

ಮುಂದುವರಿದ ಭಾರಿ ಮಳೆ : ಹೊಸನಗರ, ಸಾಗರ ಹಾಗೂ ತೀರ್ಥಹಳ್ಳಿ ತಾಲೂಕಿನ ಶಾಲೆಗಳಿಗೆ ನಾಳೆಯೂ ರಜೆ :

ಶಿವಮೊಗ್ಗ ಜಿಲ್ಲೆಯ ಮೂರು ತಾಲೂಕಿನ ಶಾಲೆಗಳಿಗೆ ಶುಕ್ರವಾರ ರಜೆ ಘೋಷಿಸಲಾಗಿದೆ.
ಭಾರಿ ಮಳೆ ಹಿನ್ನೆಲೆ ಜಿಲ್ಲೆಯ ಮೂರು ತಾಲೂಕುಗಳ ಶಾಲೆಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಅವರು ಆದೇಶ ಹೊರಡಿಸಿದ್ದಾರೆ.
ತೀರ್ಥಹಳ್ಳಿ, ಹೊಸನಗರ ಮತ್ತು ಸಾಗರ ತಾಲೂಕಿನ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜುಲೈ 8ರಂದು ರಜೆ ಘೋಷಿಸಲಾಗಿದೆ ಎಂದು ಶಿಕ್ಷಣ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *