ರಿಪ್ಪನ್ ಪೇಟೆ : ಪಟ್ಟಣದ ವಿಶ್ವ ಮಾನವ ಸಭಾಭವನದ ಸಮೀಪ ಲಾರಿ  ಚಾಲಕನೊಬ್ಬ ವಿಶ್ರಾಂತಿ ಪಡೆಯುವ ಸಂಧರ್ಭದಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ.
ಯಲ್ಲಾಪುರ ನಿವಾಸಿ ಮಧು (36) ಮೃತಪಟ್ಟ ದುರ್ಧೈವಿಯಾಗಿದ್ದಾರೆ.
ಯಲ್ಲಾಪುರ ನಿವಾಸಿ ಮಧು (36) ಮೃತಪಟ್ಟ ದುರ್ಧೈವಿಯಾಗಿದ್ದಾರೆ.
ಯಲ್ಲಾಪುರದಿಂದ ತೀರ್ಥಹಳ್ಳಿಗೆ  ಡಾಂಬರ್ ತುಂಬಿದ ಟ್ಯಾಂಕರ್ (KA-20-D-7055) ಚಲಾಯಿಸುತ್ತಿದ್ದ ಚಾಲಕನು  ಮಾರ್ಗ ಮದ್ಯೆ ನಿನ್ನೆ ಸಂಜೆ 5 ಗಂಟೆಯ ಸುಮಾರಿಗೆ ವಿಶ್ರಾಂತಿ ಪಡೆಯಲು ರಿಪ್ಪನ್ ಪೇಟೆಯ ವಿಶ್ವ ಮಾನವ ಸಭಾ ಭವನದ ಬಳಿ ನಿಲ್ಲಿಸಿ ವಿಶ್ರಾಂತಿ ಪಡೆದಿದ್ದಾನೆ.
		
		
		 
                         
                         
                         
                         
                         
                         
                         
                         
                         
                        
