Headlines

ಜಿಲ್ಲಾ ಉಸ್ತುವಾರಿ ಸಚಿವ ಕೆ ಎಸ್ ಈಶ್ವರಪ್ಪ ನಾಳೆ ರಿಪ್ಪನ್ ಪೇಟೆಗೆ:

ರಿಪ್ಪನ್ ಪೇಟೆ : ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಂಪುಟದಲ್ಲಿ ಸಚಿವರು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿರುವ ಕೆ ಎಸ್ ಈಶ್ವರಪ್ಪ ರವರು ನಾಳೆ ರಿಪ್ಪನ್ ಪೇಟೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸುತ್ತಿರುವ ಈಶ್ವರಪ್ಪರವರು ರಿಪ್ಪನ್ ಪೇಟೆಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಿ ಅಧಿಕಾರಿಗಳ ಸಭೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
ವರದಿ : ಸಬಾಸ್ಟಿನ್ ಮ್ಯಾಥ್ಯೂಸ್‌ ರಿಪ್ಪನ್ ಪೇಟೆ

About The Author

Leave a Reply

Your email address will not be published. Required fields are marked *