POSTMAN NEWS

ನೈಜ ಸುದ್ದಿ ನೇರ ಬಿತ್ತರ..

RIPPONPETE | ಕೆಂಚನಾಲದಲ್ಲಿ ಹಸುವಿನ ಕತ್ತರಿಸಿದ ತಲೆ ಪತ್ತೆ – ಪ್ರಕರಣ ದಾಖಲು

GridArt 20240831 191524262.jpg

RIPPONPETE | ಕೆಂಚನಾಲದಲ್ಲಿ ಹಸುವಿನ ಕತ್ತರಿಸಿದ ತಲೆ ಪತ್ತೆ – ಪ್ರಕರಣ ದಾಖಲು

ರಿಪ್ಪನ್‌ಪೇಟೆ : ಶುಕ್ರವಾರದಂದು ಬೆಳಕಿಗೆ ಬಂದ ಆಘಾತಕಾರಿ ಘಟನೆಯೊಂದರಲ್ಲಿ ಅಪರಿಚಿತ ದುಷ್ಕರ್ಮಿಗಳು ಹಸುವಿನ ತಲೆಯನ್ನು ಕೆರೆಯ ಬಳಿಯಲ್ಲಿ ಎಸೆದು ಹೋಗಿರುವ ಘಟನೆ ಕೆಂಚನಾಲ ಗ್ರಾಮದಲ್ಲಿ ನಡೆದಿದೆ.

ಶುಕ್ರವಾರ ಕೆಂಚನಾಲ ಗ್ರಾಮದಲ್ಲಿ ಪೊಲೀಸರು ಗಸ್ತು ತಿರುಗುತಿದ್ದ ಸಂಧರ್ಭದಲ್ಲಿ ಗಸ್ತು ತಿರುಗುತಿದ್ದಾಗ ಬಂದ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದಾಗ ಯಾರೋ ಅಪರಿಚಿತರು ಮಾಂಸ ಮಾರಾಟ ಮಾಡುವ ಉದ್ದೇಶದಿಂದ ಹಸುವನ್ನು ಕಡಿದು ಕೆರೆಯ ಬಳಿ ಬಿಸಾಡಿರುವುದು ತಿಳಿದುಬಂದಿದೆ.

ಈ ಬಗ್ಗೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.