ಸಾಲಗಾರರ ಕಾಟಕ್ಕೆ ಬೇಸತ್ತು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಯುವಕ ಸಾವು
ತೀರ್ಥಹಳ್ಳಿ : ಸಾಲಗಾರರ ಕಾಟ ತಾಳಲಾರದೆ ಮನನೊಂದು ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಗುಂಬೆ ಸಮೀಪದ ಬಿದರಗೋಡಿನಲ್ಲಿ ನಡೆದಿದೆ.
ತೀರ್ಥಹಳ್ಳಿ ತಾಲೂಕಿನ ಆಗುಂಬೆ ಸಮೀಪದ ಬಿದರಗೋಡು ವ್ಯಾಪ್ತಿಯ ಹೊಳೆಗದ್ದೆ ಪ್ರಶಾಂತ್ (32) ಮೃತಪಟ್ಟ ದುರ್ಧೈವಿಯಾಗಿದ್ದಾರೆ.
ವರ್ಷದ ಹಿಂದೆ ಪತ್ನಿಯಿಂದ ವಿಚ್ಚೆದನವಾಗಿತ್ತು ಎನ್ನಲಾಗುತ್ತಿದೆ.


