w
Headlines
Home » ಸಾಗರ ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ಶನಿವಾರ ರಜೆ ಘೋಷಣೆ | Rain

ಸಾಗರ ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ಶನಿವಾರ ರಜೆ ಘೋಷಣೆ | Rain

ಸಾಗರ ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ಶನಿವಾರ ರಜೆ ಘೋಷಣೆ

ಸಾಗರ ತಾಲೂಕಿನಾದ್ಯಂತ ಮಳೆಯ ಪ್ರಮಾಣ ಹೆಚ್ಚುತ್ತಿದ್ದು   ಶಾಲಾ ಮಕ್ಕಳ ಹಿತದೃಷ್ಟಿಯಿಂದ  ನಾಳೆ ದಿನಾಂಕ 20-07-2024 ರ ಶನಿವಾರದಂದು ಎಲ್ಲಾ ಪ್ರಾಥಮಿಕ ಶಾಲೆ,ಪ್ರೌಢಶಾಲೆ,ಪದವಿ ಪೂರ್ವ ಕಾಲೇಜು ,ಪದವಿ ಕಾಲೇಜು ,ಡಿಪ್ಲೊಮೊ ಕಾಲೇಜು, ಅಂಗನವಾಡಿ ಕೇಂದ್ರಗಳಿಗೆ  ರಜೆಯನ್ನು ಸಾಗರ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.