Headlines

Thirthahalli | ತುಂಗಾ ನದಿಯಲ್ಲಿ ನೀರು ಪಾಲಾಗಿದ್ದ ಯುವಕ ಶವವಾಗಿ ಪತ್ತೆ!

ತುಂಗಾ ನದಿಯಲ್ಲಿ ನೀರು ಪಾಲಾಗಿದ್ದ ಯುವಕ ಶವವಾಗಿ ಪತ್ತೆ!


ತೀರ್ಥಹಳ್ಳಿ : ಜಾತ್ರಾ ಮಹೋತ್ಸವಕ್ಕೆ ಅಂಗಡಿ ಮುಂಗಟ್ಟು ಇಡಲು ಬಂದಿದ್ದ ಬಿಹಾರ್ ಮೂಲದ ಆರಿಫ್ (13 ವರ್ಷ ) ಬುಧವಾರ ತುಂಗಾ ನದಿಗೆ ಈಜಲು ತೆರಳಿದ್ದಾಗ ಕಾಲು ಜಾರಿ ನೀರು ಪಾಲಾಗಿದ್ದ.

ಅಗ್ನಿ ಶಾಮಕದಳ ಹಾಗೂ ಸ್ಥಳೀಯರು ತೀವ್ರ ಶೋಧ ಕಾರ್ಯ ನಡೆದಿದ್ದರೂ ಮೃತದೇಹ ಪತ್ತೆಯಾಗಿರಲಿಲ್ಲ. 

ಗುರುವಾರ ಸಂಜೆ ಯುವಕನ ಮೃತದೇಹ ಪತ್ತೆಯಾಗಿದ್ದು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ.

Leave a Reply

Your email address will not be published. Required fields are marked *