POSTMAN NEWS

ನೈಜ ಸುದ್ದಿ ನೇರ ಬಿತ್ತರ..

HOSANAGARA | ಭಾರಿ ಮಳೆಗೆ ಭೂ ಕುಸಿತ – ಒಂದಡಿಯಷ್ಟು ಕೆಳಗೆ ಕುಸಿದ ರಸ್ತೆ

IMG 20250616

HOSANAGARA | ಭಾರಿ ಮಳೆಗೆ ಭೂ ಕುಸಿತ – ಒಂದಡಿಯಷ್ಟು ಕೆಳಗೆ ಕುಸಿದ ರಸ್ತೆ

ಶಿವಮೊಗ್ಗ ಜಿಲ್ಲಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು ಹಲವಾರು ಕಡೆ ಅನಾಹುಗಳು ನಡೆದಿದೆ ಇನ್ನು ಹೊಸನಗರ ತಾಲೂಕಿನ ಅರಮನೆ ಗ್ರಾಪಂ ವ್ಯಾಪ್ತಿಯಲ್ಲಿ ಕುಂದಗಲ್ ಗ್ರಾಮದಲ್ಲಿ ಭಾರಿ ಭೂಕುಸಿತ ಉಂಟಾಗಿದೆ.

ಕುಂದಗಲ್‌ ಗ್ರಾಮದಲ್ಲಿ ಸುಮಾರು 200 ಅಡಿಯಷ್ಟು ವ್ಯಾಪ್ತಿಯಲ್ಲಿ ಭೂಕುಸಿತವಾಗಿರುವ ವರದಿಯಾಗಿದೆ.ಇನ್ನೂ ಈ ಕುಸಿತದಿಂದ ರಸ್ತೆ ಒಂದು ಅಡಿಯಷ್ಟು ಕೆಳಗೆ ಇಳಿದಿದೆ.

ಕುಂದಗಲ್‌ ಗ್ರಾಮದಲ್ಲಿ ಸುಮಾರು ಒಂದು ಅಡಿಯಷ್ಟು ಭೂ ಕುಸಿತ ಉಂಟಾಗಿದೆ. ಕಳೆದ ವರ್ಷವು ಇದೇ ಜಾಗದಲ್ಲಿ ಭೂಮಿ ಕುಸಿದಿತ್ತು. ಅರಮನೆಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಂದಗಲ್‌ ಗ್ರಾಮದಲ್ಲಿ ಭೂಕುಸಿತ ಉಂಟಾಗಿದೆ.

ಸಂಭಂಧಪಟ್ಟ ಇಲಾಖೆಯವರು ಕೂಡಲೇ ಈ ಬಗ್ಗೆ ಗಮನಹರಿಸಿ ಮುಂದಾಗುವ ಭಾರಿ ಅನಾಹುತಗಳನ್ನು ತಪ್ಪಿಸಬೇಕಾಗಿದೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.