ಮಕ್ಕಳ ಪ್ರತಿಭೆ ಹೊರಹಾಕಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆ – ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ ವೈ
ಮಕ್ಕಳ ಪ್ರತಿಭೆ ಹೊರಹಾಕಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆ – ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ ವೈ ರಿಪ್ಪನ್ ಪೇಟೆ : ಮಕ್ಕಳಲ್ಲಿ ಹುದುಗಿರುವ ಪ್ರತಿಭೆ ಅರಳಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆಯಾಗಿದ್ದು, ಮಕ್ಕಳು ಕೂಡ ಉತ್ಸಾಹದಿಂದ ಪಾಲ್ಗೊಳ್ಳಬೇಕು ಎಂದು ಹೊಸನಗರ ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ ವೈ ಹೇಳಿದರು. ಸಾರ್ವಜನಿಕ ಶಿಕ್ಷ ಣ ಇಲಾಖೆಯಿಂದ ಸೋಮವಾರ ಏರ್ಪಡಿಸಿದ್ದ ಮೂಗೂಡ್ತಿ ಕ್ಲಸ್ಟರ್ ಮಟ್ಟದ ಶಾಲೆಗಳ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ ಸರಕಾರ ಶಾಲಾ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ…