Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಪಹಲ್ಗಾಮ್ ನಲ್ಲಿ ಮೃತಪಟ್ಟ ಶಿವಮೊಗ್ಗದ ಮಂಜುನಾಥ್ ತಾಯಿ ಸಿಂದೂರ್ ಆಪರೇಷನ್ ಬಗ್ಗೆ ಹೇಳೀದ್ದೇನು..!??

ತಾಯಂದಿರ ಸಿಂಧೂರ ಉಳಿಸುವ ನಿಟ್ಟಿನಲ್ಲಿ ದಾಳಿ – ಸಂಸದ ಬಿ ವೈ ರಾಘವೇಂದ್ರ ಶಿವಮೊಗ್ಗ : ಪೆಹಲ್ಗಾಮ್ ಮೇಲೆ ದಾಳಿ ನಡೆಸಿದ ಉಗ್ರರ ಮೇಲೆ ಭಾರತ ದೇಶ ಆಪರೇಷನ್ ಸಿಂಧೂರ್ ಎಂಬ ಹೆಸರಿನಲ್ಲಿ ದಾಳಿ ನಡೆಸಿ 9 ಉಗ್ರರ ತಾಣದ ಮೇಲೆ ದಾಳಿ ನಡೆಸಿರುವುದು ಬಹಳ ಸಂತೋಷ ತಂದಿದೆ ಎಂದು ಸಂಸದ ರಾಘವೇಂದ್ರ ತಿಳಿಸಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಪಾಕ್ ನಲ್ಲಿ ಎಮೆರ್ಜೆನ್ಸಿ ಹೇರಲಾಗಿದೆ. ಭಾರತ ಇಷ್ಟು ಬೇಗ ಪ್ರತಿಕಾರ ಹೇಳುತ್ತೆ ಎಂದು ಅಂದುಕೊಂಡಿರಲಿಲ್ಲ. ಇದೊಂದು ಭಾರತೀಯ…

Read More

ಭಾರತೀಯ ಸೇನೆಯಿಂದ ಆಪರೇಷನ್ ಸಿಂಧೂರ್, ಪಹಲ್ಗಾಮ್ ದಾಳಿಗೆ ಪ್ರತೀಕಾರ – ಮಿಡ್ ನೈಟ್ ಆಪರೇಷನ್ ನಲ್ಲಿ 9 ಉಗ್ರ ನೆಲೆಗಳ ಮೇಲೆ ದಾಳಿ, 100 ಕ್ಕೂ ಹೆಚ್ಚು ಉಗ್ರರು ಸಾವು!

ಭಾರತೀಯ ಸೇನೆಯಿಂದ ಆಪರೇಷನ್ ಸಿಂಧೂರ್, ಪಹಲ್ಗಾಮ್ ದಾಳಿಗೆ ಪ್ರತೀಕಾರ – ಮಿಡ್ ನೈಟ್ ಆಪರೇಷನ್ ನಲ್ಲಿ 9 ಉಗ್ರ ನೆಲೆಗಳ ಮೇಲೆ ದಾಳಿ, 100 ಕ್ಕೂ ಹೆಚ್ಚು ಉಗ್ರರು ಸಾವು ಭಾರತೀಯ ಸೇನೆಯು ಇಂದು ಬೆಳಗಿನ ಜಾವ “ಆಪರೇಷನ್ ಸಿಂಧೂರ್” ಎಂಬ ದಿಟ್ಟ ಕಾರ್ಯಾಚರಣೆಯನ್ನು ಪಾಕ್​ನ ಉಗ್ರರ ತಾಣಗಳ ಮೇಲೆ ನಡೆಸಿದೆ. ಆದರಂತೆ ಇಂದು ಮುಂಜಾನೆ ಅಂದರೆ, ಬೆಳಗಿನ 1:28 ರಿಂದ 1:51 ರವರೆಗೆ ನಡೆದ ಬೃಹತ್ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆಯ ವಾಯುಪಡೆಯು ಪಾಕ್​ನ ಉಗ್ರರ ಅಡುಗುತಾಣಗಳನ್ನು…

Read More

ಅಪರೂಪದ ಖಾಯಿಲೆಯಿಂದ ಬಳಲುತ್ತಿರುವ ಮಗುವಿನ ಚಿಕಿತ್ಸೆಗೆ ಸ್ಪಂಧಿಸಿದ ಕಟ್ಟಡ ಕಾರ್ಮಿಕರು ಹಾಗೂ ಪೊಲೀಸರು

ಅಪರೂಪದ ಖಾಯಿಲೆಯಿಂದ ಬಳಲುತ್ತಿರುವ ಮಗುವಿನ ಚಿಕಿತ್ಸೆಗೆ ಸ್ಪಂಧಿಸಿದ ಕಟ್ಟಡ ಕಾರ್ಮಿಕರು ಹಾಗೂ ಪೊಲೀಸರು ಆದ್ಯಳ ಚಿಕಿತ್ಸೆಗೆ ಬೇಕು ಇನ್ನೂ ಲಕ್ಷಾಂತರ ರೂ ಹಣ – ನೆರವಿಗಾಗಿ ಪೋಸ್ಟ್ ಮ್ಯಾನ್ ನ್ಯೂಸ್ ಮನವಿ ಅಪರೂಪದ ಖಾಯಿಲೆಯಿಂದ ಬಳಲುತ್ತಿರುವ ಮಗುವಿನ ಚಿಕಿತ್ಸೆಗೆ ಸ್ಪಂಧಿಸಿದ ಕಟ್ಟಡ ಕಾರ್ಮಿಕರು ಹಾಗೂ ಪೊಲೀಸರು ಆದ್ಯಳ ಚಿಕಿತ್ಸೆಗೆ ಬೇಕು ಇನ್ನೂ ಲಕ್ಷಾಂತರ ರೂ ಹಣ – ನೆರವಿಗಾಗಿ ಪೋಸ್ಟ್ ಮ್ಯಾನ್ ನ್ಯೂಸ್ ಮನವಿ ರಿಪ್ಪನ್ ಪೇಟೆ : ಅಪರೂಪದ ಖಾಯಿಲೆಯಿಂದ ಬಳಲುತ್ತಿರುವ ಗರ್ತಿಕೆರೆ ಗ್ರಾಮದ ಗಾರೆ…

Read More

ಕೊಲೆ ಆರೋಪಿ ಕಾಲಿಗೆ ಗುಂಡು ಹಾರಿಸಿದ ಪೊಲೀಸರು

ಕೊಲೆ ಆರೋಪಿ ಕಾಲಿಗೆ ಗುಂಡು ಹಾರಿಸಿದ ಪೊಲೀಸರು ಕ್ರಿಕೆಟ್ ವಿಚಾರವಾಗಿ ನಡೆದ ಹತ್ಯೆ ಪ್ರಕರಣ ಸಂಬಂಧ ಬಂಧಿಸಲು ಹೋದಾಗ ಪೊಲೀಸರ ಮೇಲೆ ದಾಳಿಗೆ ಯತ್ನಿಸಿದ ಆರೋಪಿಯೊಬ್ಬನ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ನಡೆದಿದೆ. ಅರುಣ್ ಕುಮಾರ್ (19) ಎಂಬಾತನ ಕಾಲಿಗೆ ಹೊಸಮನೆ ಠಾಣೆ ಪಿಎಸ್‌ಐ ಗುಂಡು ಹಾರಿಸಿದ್ದಾರೆ. ಅರುಣ್ ಕುಮಾರ್ ವಿರುದ್ಧ ಐದು ಪ್ರಕರಣಗಳಿದ್ದು , ನಿನ್ನೆ ಭದ್ರಾವತಿಯಲ್ಲಿ ಕ್ರಿಕೆಟ್ ವಿಚಾರದಲ್ಲಿ ನಡೆದ ಕೊಲೆ ಕೇಸಿನಲ್ಲಿ A3 ಆರೋಪಿಯಾಗಿದ್ದು ಈತನನ್ನು ಬಂಧಿಸಲು…

Read More

IIFL ಫೈನಾನ್ಸ್ ನಿಂದ ಮೋಸ ಆರೋಪ – ಕಛೇರಿಗೆ ಬೀಗ ಜಡಿದ ಗ್ರಾಹಕ

IIFL ಫೈನಾನ್ಸ್ ನಿಂದ ಮೋಸ ಆರೋಪ – ಕಛೇರಿಗೆ ಬೀಗ ಜಡಿದ ಗ್ರಾಹಕ IIFL ಫೈನಾನ್ಸ್ ನಿಂದ ಮೋಸ ಆರೋಪ – ಕಛೇರಿಗೆ ಬೀಗ ಜಡಿದ ಗ್ರಾಹಕ IIFL ಫೈನಾನ್ಸ್ ನಿಂದ ಮೋಸ ಆರೋಪ – ಕಛೇರಿಗೆ ಬೀಗ ಜಡಿದ ಗ್ರಾಹಕ ರಿಪ್ಪನ್ ಪೇಟೆ : ಇಲ್ಲಿನ ಐಐಎಫ಼್ಎಲ್ ಗೋಲ್ಡ್ ಫೈನಾನ್ಸ್ ನಲ್ಲಿ ಗ್ರಾಹಕನೊಬ್ಬನಿಗೆ ಮೋಸವಾಗಿದೆ ಎಂದು ಆರೋಪಿಸಿ ಇಂದು ಕಛೇರಿಯಲ್ಲಿ ಸಿಬ್ಬಂದಿಗಳು ಕಾರ್ಯ ನಿರ್ವಹಿಸುತಿದ್ದಾಗಲೇ ಬೀಗ ಜಡಿದು ಕಛೇರಿ ಮುಂದೆ ಕುಳಿತು ಪ್ರತಿಭಟನೆ ನಡೆಸಿದ ಘಟನೆ…

Read More

ಏಳು ವರ್ಷದ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ ..!

ಏಳು ವರ್ಷದ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ ..! ಏಳು ವರ್ಷದ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ ..! ಏಳು ವರ್ಷದ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ ..! ಏಳು ವರ್ಷದ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ ..! ಏಳು ವರ್ಷದ ಮಗಳ ಮೇಲೆ ತಂದೆಯೇ ಅತ್ಯಾಚಾರ ಎಸಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದ್ದು ಮಲ್ಲಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂರ್ತಿ ಅತ್ಯಾಚಾರ ಆರೋಪಿಯಾಗಿದ್ದಾನೆ. 2ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ಸಂತ್ರಸ್ತ ಬಾಲಕಿ ಮೇ 2ರಂದು ಬಾಲಕಿ ಸ್ನಾನ…

Read More

HOSANAGARA | ಕೌಟುಂಬಿಕ ಕಲಹ ವಿಕೋಪಕ್ಕೆ – ಓರ್ವನ ಕೊಲೆ

HOSANAGARA | ಕೌಟುಂಬಿಕ ಕಲಹ ವಿಕೋಪಕ್ಕೆ – ಓರ್ವನ ಕೊಲೆ HOSANAGARA | ಕೌಟುಂಬಿಕ ಕಲಹ ವಿಕೋಪಕ್ಕೆ – ಓರ್ವನ ಕೊಲೆ HOSANAGARA | ಕೌಟುಂಬಿಕ ಕಲಹ ವಿಕೋಪಕ್ಕೆ – ಓರ್ವನ ಕೊಲೆ ಹೊಸನಗರ : ಕೌಟುಂಬಿಕ ಕಲಹಕ್ಕೆ ಹೊಡೆದಾಡಿಕೊಂಡು ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ತಾಲೂಕಿನ ನಿಟ್ಟೂರು ಸಮೀಪದ ಕರ್ಕಮುಡಿಯಲ್ಲಿ ಭಾನುವಾರ ನಡೆದಿದೆ. ದೇವಿಚಂದ್ರ (52) ಮೃತ ದುರ್ದೈವಿ. ದೇವಿಚಂದ್ರನ ಬಾವ ಓಂಕಾರ್ ಮನೆಯಲ್ಲಿ ನಾಗಚೌಡಿ ದೇವಸ್ಥಾನದಲ್ಲಿ ಪೂಜಾ ಕಾರ್ಯಕ್ರಮವಿತ್ತು. ಪೂಜೆಗೆ ಅಕ್ಕನ ಗಂಡ ದೇವಿಚಂದ್ರ…

Read More

ಅರಸಾಳುವಿನಲ್ಲಿ ಭೀಕರ ಬೈಕ್ ಅಪಘಾತ – ಯುವಕ ಸ್ಥಳದಲ್ಲಿಯೇ ಸಾವು

ಅರಸಾಳುವಿನಲ್ಲಿ ಭೀಕರ ಬೈಕ್ ಅಪಘಾತ – ಯುವಕ ಸಾವು ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಅರಸಾಳು ಕೆರೆ ಏರಿ ಮೇಲೆ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಅಪಘಾತವಾಗಿ ಯುವಕನೊಬ್ಬ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಭಾನುವಾರ ರಾತ್ರಿ ನಡೆದಿದೆ. ಮೃತಪಟ್ಟ ಯುವಕನನ್ನು ಅರಸಾಳು ಗ್ರಾಮದ ಅನೂಪ್ ( 22) ಎಂದು ಗುರುತಿಸಲಾಗಿದೆ. ಖಾಸಗಿ ಮೆಡಿಕಲ್ ಕಂಪನಿಯಲ್ಲಿ ರೆಪ್ ಆಗಿ ಕಾರ್ಯನಿರ್ವಹಿಸುತಿದ್ದ ಅನೂಪ್ ಕಾರ್ಯನಿಮಿತ್ತ ರಿಪ್ಪನ್ ಪೇಟೆಗೆ ತೆರಳಿ ಅರಸಾಳುವಿಗೆ ಹಿಂದಿರುಗುತಿದ್ದಾಗ ಅರಸಾಳು ಗ್ರಾಮದ ಕೆರೆ ಏರಿ ಮೇಲಿನ…

Read More

BANKAPURA | ಬಸ್ ನಿಲ್ದಾಣದಲ್ಲಿ ಕಳ್ಳತನ ಮಾಡುತಿದ್ದ ಅಂತರ್ ಜಿಲ್ಲಾ ಕಳ್ಳರ ಬಂಧನ

BANKAPURA | ಬಸ್ ನಿಲ್ದಾಣದಲ್ಲಿ ಕಳ್ಳತನ ಮಾಡುತಿದ್ದ ಅಂತರ್ ಜಿಲ್ಲಾ ಕಳ್ಳರ ಬಂಧನ ಬಂಕಾಪುರ ಪಟ್ಟಣದ ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಆಭರಣ ಕಳ್ಳತನ ಪ್ರಕರಣದಲ್ಲಿ ಬಂಕಾಪುರ ಪಿಎಸೈ ನಿಂಗರಾಜ್ ಕೆ ವೈ ನೇತ್ರತ್ವದಲ್ಲಿ ಪೊಲೀಸರು ಕಲಬುರಗಿ ಮೂಲದ ಇಬ್ಬರನ್ನು ಅಂತರ ಜಿಲ್ಲಾ ಕಳ್ಳರನ್ನು ಬಂಧಿಸಿ, 1.65 ಲಕ್ಷ ರೂ. ಮೌಲ್ಯದ ಸ್ವತ್ತುಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಕಳ್ಳತನ ಆರೋಪದಲ್ಲಿ ಬಂಧಿತರನ್ನು ಕಲಬುರಗಿ ಜಿಲ್ಲೆಯ ರಾಮತೀರ್ಥ ಗ್ರಾಮದ ನಿವಾಸಿಗಳಾದ 42 ವರ್ಷದ ಕಸ್ತೂರಿ, 20 ವರ್ಷದ ವೆನಿಲಾ @…

Read More

ತಲವಾರು ಝಳಪಿಸಿದ ರ‌್ಯಾಂಬೋ ನಾಗೇಶ್ ಮತ್ತು ಆಟೋ ಸಮೀರ್ ಗ್ಯಾಂಗ್ ಅರೆಸ್ಟ್

ತಲವಾರು ಝಳಪಿಸಿದ ರ‌್ಯಾಂಬೋ ನಾಗೇಶ್ ಮತ್ತು ಆಟೋ ಸಮೀರ್ ಗ್ಯಾಂಗ್ ಅರೆಸ್ಟ್ ತಲವಾರು ಝಳಪಿಸಿದ ರ‌್ಯಾಂಬೋ ನಾಗೇಶ್ ಮತ್ತು ಆಟೋ ಸಮೀರ್ ಗ್ಯಾಂಗ್ ಅರೆಸ್ಟ್ ಶಿವಮೊಗ್ಗ : ಹಿಂದೂ ಸಂಘಟನೆಯ ರ‌್ಯಾಂಬೋ ನಾಗೇಶ ಮತ್ತು ಆಟೋ ಸಮೀರ್ ಗ್ಯಾಂಗ್ ನ್ನ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. 8 ಜನರಿಗೆ ನ್ಯಾಯಾಂಗ ಬಂಧನವಾಗಿದೆ. ಹೊನ್ನಾಳಿ ರಸ್ತೆಯ ತರಳಬಾಳು ಬಡಾವಣೆಯಲ್ಲಿ ರ‌್ಯಾಂಬೋ ನಾಗೇಶ ಮತ್ತು ಆಟೋ ಸಮೀರ್ ಗ್ಯಾಂಗ್ ತಲವಾರುಗಳನ್ನ ಝಳಪಿಸಿಕೊಂಡು ಸಾರ್ವಜನಿಕ ಶಾಂತಿಗೆ ಭಂಗ ಉಂಟಾಗುವ ರೀತಿಯಲ್ಲಿ ಓಡಾಡುತ್ತಿದ್ದರು ಎಂಬ…

Read More
Exit mobile version