
ಶಾರೂಕ್ ಖಾನ್ ಕೊಲೆ ಪ್ರಕರಣ – ಆರೋಪಿಗಳಿಗೆ ಆಜೀವ ಕಾರಾಗೃಹ ಶಿಕ್ಷೆ
ಶಾರೂಕ್ ಖಾನ್ ಕೊಲೆ ಪ್ರಕರಣ – ಆರೋಪಿಗಳಿಗೆ ಆಜೀವ ಕಾರಾಗೃಹ ಶಿಕ್ಷೆ ಭದ್ರಾವತಿ: ಶಾರೂಖ್‌ಖಾನ್ ಎಂಬ ಯುವಕನನ್ನು ಕೊಲೆಮಾಡಿದ್ದ ರಮೇಶ ಯಾನೆ ಹಂದಿ ರಮೇಶ, ವೆಂಕಟರಾಮ, ಚಂದ್ರ ಯಾನೆ ಚಾಣ, ಕಾರ್ತಿಕ, ಮಧುಸೂದನ ಯಾನೆ ಗುಂಡ, ರಮೇಶ ಯಾನೆ ಕೆಳವಿ ರಮೇಶ, ನಾಗರಾಜ, ಸಿದ್ಧಪ್ಪ ಎಂಬ 08 ಜನ ಆರೋಪಿಗಳಿಗೆ ನಗರದ ನಾಲ್ಕನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಆಜೀವ ಕಾರಾಗೃಹವಾಸ ಶಿಕ್ಷೆ ವಿಧಿಸಿ ಸೋಮವಾರ ತೀರ್ಪು ನೀಡಿದೆ. ಹೊಸಮನೆ ನಿವಾಸಿಯಾದ ಶಾರೂಖ್ ಖಾನ್ ಎಂಬುವನಿಂದ ೧ನೇ…


