Author: ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ರಿಪ್ಪನ್‌ಪೇಟೆ ಹೆಸರಿನ ಮೂಲ – ಲಾರ್ಡ್ ರಿಪ್ಪನ್ ಅವರ ಒಳ್ಳೆತನದ ಸ್ಮರಣೆ

ರಿಪ್ಪನ್‌ಪೇಟೆ ಹೆಸರಿನ ಮೂಲ – ಲಾರ್ಡ್ ರಿಪ್ಪನ್ ಅವರ ಒಳ್ಳೆತನದ ಸ್ಮರಣೆ ಬದಲಾಯಿಸಬೇಕಾಗಿರುವುದು ಊರಿನ ಹೆಸರನ್ನಲ್ಲ .. ಈ ಊರಿನ ವ್ಯವಸ್ಥೆಯನ್ನು..!!! ಕರ್ನಾಟಕದ ಶಿವಮೊಗ್ಗ…

ಅರಣ್ಯ ಭೂಮಿ ಸಾಗುವಳಿದಾರರಿಗೆ ಗುಡ್ ನ್ಯೂಸ್: ರೈತರಿಗೆ ತೊಂದರೆ ಕೊಟ್ಟು ಒಕ್ಕಲೆಬ್ಬಿಸದಂತೆ ಸಚಿವ ಮಧು ಬಂಗಾರಪ್ಪ ಸೂಚನೆ

ಅರಣ್ಯ ಭೂಮಿ ಸಾಗುವಳಿದಾರರಿಗೆ ಗುಡ್ ನ್ಯೂಸ್: ರೈತರಿಗೆ ತೊಂದರೆ ಕೊಟ್ಟು ಒಕ್ಕಲೆಬ್ಬಿಸದಂತೆ ಸಚಿವ ಮಧು ಬಂಗಾರಪ್ಪ ಸೂಚನೆ ಬಹು ಹಿಂದಿನಿಂದ ಸಾಗುವಳಿ ಮಾಡಿಕೊಂಡು ಬರುತ್ತಿರುವ…

ಅನುದಾನಿತ ಶಾಲೆಗಳಿಗೆ ಸರ್ಕಾರದಿಂದಲೇ ಅತಿಥಿ ಶಿಕ್ಷಕರ ನೇಮಕ: ಮಧು ಬಂಗಾರಪ್ಪ

ಅನುದಾನಿತ ಶಾಲೆಗಳಿಗೆ ಸರ್ಕಾರದಿಂದಲೇ ಅತಿಥಿ ಶಿಕ್ಷಕರ ನೇಮಕ: ಮಧು ಬಂಗಾರಪ್ಪ ಕನ್ನಡ ಮಾಧ್ಯಮದ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಸರ್ಕಾರ ಒಂದು ಉತ್ತಮ ನಿರ್ಧಾರ ತೆಗೆದುಕೊಂಡಿದೆ.…

ಡ್ಯಾಂ ಹಿನ್ನೀರಿನಲ್ಲಿ ವ್ಯಕ್ತಿಯ ಶವ ಪತ್ತೆ

ಡ್ಯಾಂ ಹಿನ್ನೀರಿನಲ್ಲಿ ವ್ಯಕ್ತಿಯ ಶವ ಪತ್ತೆ ಕಾರ್ಗಲ್: ಇಲ್ಲಿಗೆ ಸಮೀಪದ ಕಣೇಕಾರು ಮಜಿರೆ ಗ್ರಾಮದ ವ್ಯಕ್ತಿಯೊಬ್ಬರು ಜೀವನದಲ್ಲಿ ಜುಗುಪ್ಸೆಗೊಂಡು ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.…

ಬಿಸ್ಕೆಟ್ ಪ್ಯಾಕ್ ನಲ್ಲಿ ಜೈಲಿಗೆ ಗಾಂಜಾ : ಇಬ್ಬರ ಬಂಧನ

ಬಿಸ್ಕೆಟ್ ಪ್ಯಾಕ್ನಲ್ಲಿ ಜೈಲಿಗೆ ಗಾಂಜಾ : ಇಬ್ಬರ ಬಂಧನ ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗೆ ಬಿಸ್ಕೆಟ್ ಪ್ಯಾಕೆಟ್‌ಗಳಲ್ಲಿ ಅಕ್ರಮವಾಗಿ ಗಾಂಜಾ ಮತ್ತು ಸಿಗರೇಟ್…

ಸಾಲಬಾಧೆಗೆ ಬೇಸತ್ತು ರೈತ ಆತ್ಮ*ಹತ್ಯೆ

ಸಾಲಬಾಧೆಗೆ ಬೇಸತ್ತು ರೈತ ಆತ್ಮ*ಹತ್ಯೆ ಶಿವಮೊಗ್ಗ : ಸಾಗರ ತಾಲೂಕಿನ ಚೆನ್ನಶೆಟ್ಟಿಕೊಪ್ಪ ಗ್ರಾಮದ ರೈತರೊಬ್ಬರು ಸಾಲದ ಹೊರೆಯನ್ನು ತಡೆದುಕೊಳ್ಳಲಾಗದೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.…

ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ

ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ ಗಾಳಿಬೈಲು ಗ್ರಾಮದಲ್ಲಿ ಈದ್ ಮಿಲಾದ್ ಸಂಭ್ರಮ ರಿಪ್ಪನ್‌ಪೇಟೆ : ಮಕ್ಕಳ ಶೈಕ್ಷಣಿಕ…

ನಿಟ್ಟೂರಿನಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ

ನಿಟ್ಟೂರಿನಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ ನಿಟ್ಟೂರು: ಪ್ರಜ್ಞಾಭಾರತಿ ವಿದ್ಯಾ ಕೇಂದ್ರದ ಆಶ್ರಯದಲ್ಲಿ ನಗರ ಹೋಬಳಿ ವ್ಯಾಪ್ತಿಯ 17 ವರ್ಷದೊಳಗಿನ ವಯೋಮಿತಿಯ ಪ್ರೌಢಶಾಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರ ಕ್ರೀಡಾಕೂಟ…

ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ ಕಾರ್ಯ ವಿರೋಧಿಸಿ ಹೊಳೆಬೆನವಳ್ಳಿ ಗ್ರಾಮಸ್ಥರ ಪ್ರತಿಭಟನೆ

ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ ಕಾರ್ಯ ವಿರೋಧಿಸಿ ಹೊಳೆಬೆನವಳ್ಳಿ ಗ್ರಾಮಸ್ಥರ ಪ್ರತಿಭಟನೆ ಶಿವಮೊಗ್ಗ : ಹೊಳೆಬೆನವಳ್ಳಿ ಗ್ರಾಮ ಠಾಣಾ ಜಾಗದಲ್ಲಿ ಸ್ವಚ್ಛ ಸಂಕೀರ್ಣ ತ್ಯಾಜ್ಯ…

ಗಾಂಜಾ ಮಾರಾಟ – ಇಬ್ಬರಿಗೆ ಮೂರು ವರ್ಷ ಶಿಕ್ಷೆ, ದಂಡ

ಗಾಂಜಾ ಮಾರಾಟ – ಇಬ್ಬರಿಗೆ ಮೂರು ವರ್ಷ ಶಿಕ್ಷೆ, ದಂಡ ಶಿವಮೊಗ್ಗ : ಇಲ್ಲಿನ ನ್ಯಾಯಾಲಯ ಗಾಂಜಾ ಮಾರಾಟಗಾರರಿಬ್ಬರಿಗೆ 3 ವರ್ಷ ಜೈಲು ಮತ್ತು…