Author: ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಹೊಟೇಲ್ ಗೆ ರಿವ್ಯೂ ಟಾಸ್ಕ್ ನೆಪ –  ವ್ಯಕ್ತಿ 11.35 ಲಕ್ಷ ವಂಚನೆ , ಪ್ರಕರಣ ದಾಖಲು

ಹೊಟೇಲ್ ಗೆ ರಿವ್ಯೂ ಟಾಸ್ಕ್ ನೆಪ – ವ್ಯಕ್ತಿ 11.35 ಲಕ್ಷ ವಂಚನೆ , ಪ್ರಕರಣ ದಾಖಲು ಶಿವಮೊಗ್ಗ : ಸೈಬರ್ ಅಪರಾಧಗಳು ದಿನದಿಂದ…

RIPPONPETE | ಚರ್ಚ್ ಮುಂಭಾಗದಲ್ಲಿ ಕರು ಅಡ್ಡ ಬಂದು ಮಾರುತಿ ಒಮಿನಿ ಕಾರು ಪಲ್ಟಿ

RIPPONPETE | ಚರ್ಚ್ ಮುಂಭಾಗದಲ್ಲಿ ಕರು ಅಡ್ಡ ಬಂದು ಮಾರುತಿ ಒಮಿನಿ ಕಾರು ಪಲ್ಟಿ ರಿಪ್ಪನ್‌ಪೇಟೆ ; ಕರುವೊಂದು ಅಡ್ಡ ಬಂದ ಪರಿಣಾಮ ಚಾಲಕನ…

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!?

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!? ಶಿವಮೊಗ್ಗ : ನೂತನ ಮಹಿಳಾ…

ಚೌಡೇಶ್ವರಿ ದರ್ಶನಕ್ಕೆ ಬಂದ ಭಕ್ತರಿದ್ದ ಟಿಟಿ ವಾಹನ ಪಲ್ಟಿ – 12 ಜನರಿಗೆ ಗಾಯ , ಆಸ್ಪತ್ರೆಗೆ ದೌಡಾಯಿಸಿದ ಶಾಸಕ ಬೇಳೂರು

ಚೌಡೇಶ್ವರಿ ದರ್ಶನಕ್ಕೆ ಬಂದ ಭಕ್ತರಿದ್ದ ಟಿಟಿ ವಾಹನ ಪಲ್ಟಿ – 12 ಜನರಿಗೆ ಗಾಯ , ಆಸ್ಪತ್ರೆಗೆ ದೌಡಾಯಿಸಿದ ಶಾಸಕ ಬೇಳೂರು ಶಿವಮೊಗ್ಗ ಜಿಲ್ಲೆ…

RIPPONPETE | ಪಡಿತರ ಅಕ್ಕಿ ಅಕ್ರಮ ದಾಸ್ತಾನು – ಪಿಎಸ್ಐ ರಾಜುರೆಡ್ಡಿ ನೇತೃತ್ವದ ಸಿಬ್ಬಂದಿಗಳಿಂದ ದಾಳಿ, ಮಾಲು ಸಮೇತ ಓರ್ವ ವಶಕ್ಕೆ.!

RIPPONPETE | ಪಡಿತರ ಅಕ್ಕಿ ಅಕ್ರಮ ದಾಸ್ತಾನು – ಪಿಎಸ್ಐ ರಾಜುರೆಡ್ಡಿ ನೇತೃತ್ವದ ಸಿಬ್ಬಂದಿಗಳಿಂದ ದಾಳಿ, ಮಾಲು ಸಮೇತ ಓರ್ವ ವಶಕ್ಕೆ.! ರಿಪ್ಪನ್‌ಪೇಟೆ, ಸೆಪ್ಟೆಂಬರ್…

ಶಿವಮೊಗ್ಗದ ಮೆಡಿಕಲ್ ಕಾಲೇಜಿನ ವೈದ್ಯೆ ಗೆ 1 ಕೋಟಿ 81 ಲಕ್ಷ  ರೂ ವಂಚನೆ

ಶಿವಮೊಗ್ಗದ ಮೆಡಿಕಲ್ ಕಾಲೇಜಿನ ವೈದ್ಯೆ ಗೆ 1 ಕೋಟಿ 81 ಲಕ್ಷ ರೂ ವಂಚನೆ ಶಿವಮೊಗ್ಗ : ನಗರದ ಪ್ರತಿಷ್ಠಿತ ಮೆಡಿಕಲ್ ಕಾಲೇಜಿನ ಕಾರ್ಯನಿರ್ವಹಿಸುವ…

ವಿದ್ಯುತ್ ಸ್ಪರ್ಶ – ವಿದ್ಯಾರ್ಥಿ ಸಾವು

ವಿದ್ಯುತ್ ಸ್ಪರ್ಶ – ವಿದ್ಯಾರ್ಥಿ ಸಾವು ಶಿವಮೊಗ್ಗ: ಹಾಡೋನಹಳ್ಳಿಯಲ್ಲಿ ವಿದ್ಯುತ್ ಸ್ಪರ್ಶವಾಗಿ ಬಾಲಕನೊಬ್ಬ ಜೀವ ಕಳೆದುಕೊಂಡಿರುವ ಘಟನೆ ವರದಿಯಾಗಿದೆ. ಹಾಡೋನಹಳ್ಳಿಯ ಅಂಬಾಭವಾನಿ ದೇವಸ್ಥಾನಕ್ಕೆ ನವರಾತ್ರಿಯ…

ಲೈಂಗಿಕ ದೌರ್ಜನ್ಯ ಪ್ರಕರಣ ; 19 ವರ್ಷದ ಯುವಕನಿಗೆ 20 ವರ್ಷ ಜೈಲು , 80 ಸಾವಿರ ದಂಡ ವಿಧಿಸಿ ಕೋರ್ಟ್ ಆದೇಶ

ಲೈಂಗಿಕ ದೌರ್ಜನ್ಯ ಪ್ರಕರಣ ; 19 ವರ್ಷದ ಯುವಕನಿಗೆ 20 ವರ್ಷ ಜೈಲು , 80 ಸಾವಿರ ದಂಡ ವಿಧಿಸಿ ಕೋರ್ಟ್ ಆದೇಶ ಶಿವಮೊಗ್ಗ:…

ನೇಣಿಗೆ ಕೊರಳೊಡ್ಡಲು ಮುಂದಾದ ವ್ಯಕ್ತಿ | ವೀಡಿಯೋ ಕಾಲ್ ನಲ್ಲಿ ಆತ್ಮ*ಹತ್ಯೆ ಬಗ್ಗೆ ಮಾಹಿತಿ | ಅಷ್ಟರಲ್ಲಿ ಮನೆಗೆ ಬಂದ ಪೊಲೀಸ್‌, ಆಗಿದ್ದೇನು?

ಫ್ಯಾನಿಗೆ ಕೊರಳೊಡ್ಡಲು ಮುಂದಾದ ವ್ಯಕ್ತಿ | ವೀಡಿಯೋ ಕಾಲ್ ನಲ್ಲಿ ಆತ್ಮ*ಹತ್ಯೆ ಬಗ್ಗೆ ಮಾಹಿತಿ | ಅಷ್ಟರಲ್ಲಿ ಮನೆಗೆ ಬಂದ ಪೊಲೀಸ್‌, ಆಗಿದ್ದೇನು? ಶಿವಮೊಗ್ಗ:…

ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕಕ್ಕೆ ಹೊಸ ನೇತೃತ್ವ – ಶ್ವೇತಾ ಬಂಡಿ ಅಧಿಕಾರ ಸಮಾರಂಭ ನಾಳೆ

ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕಕ್ಕೆ ಹೊಸ ನೇತೃತ್ವ – ಶ್ವೇತಾ ಬಂಡಿ ಅಧಿಕಾರ ಸಮಾರಂಭ ನಾಳೆ | ಸಮಾರಂಭದಲ್ಲಿ ಗೀತಾ ಶಿವರಾಜ್‌ಕುಮಾರ್ ಸೇರಿದಂತೆ ಅನೇಕ…