
ಮದುವೆಗೆ ಒಪ್ಪದ ಪ್ರೇಯಸಿ – ಭದ್ರಾ ಕಾಲುವೆಗೆ ತಳ್ಳಿ ಪ್ರಿಯಕರನಿಂದಲೇ ಪ್ರೇಯಸಿಯ ಕೊಲೆ!
ಮದುವೆಗೆ ಒಪ್ಪದ ಪ್ರೇಯಸಿ – ಭದ್ರಾ ಕಾಲುವೆಗೆ ತಳ್ಳಿ ಪ್ರಿಯಕರನಿಂದಲೇ ಪ್ರೇಯಸಿಯ ಕೊಲೆ! ಮದುವೆ ವಿಚಾರವಾಗಿ ಪ್ರೇಮಿಗಳ ನಡುವೆ ಗಲಾಟೆ ನಡೆದಿದೆ. ಈ ವೇಳೆ ಭದ್ರಾ ಕಾಲುವೆಗೆ ಪ್ರೇಯಸಿಯನ್ನು ತಳ್ಳಿ ಪ್ರಿಯಕರ ಹತ್ಯೆಗೈಯ್ದಿದ್ದಾನೆ. ಮೋಸದಿಂದ ಪ್ರಿಯತಮೆಯನ್ನು ಕರೆದೋಯ್ದು ಕೊಲೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಯಕ್ಕುಂದದಲ್ಲಿ ನಡೆದಿದೆ. ನಿನ್ನೆ ಭದ್ರಾ ಕಾಲುವೆಯಲ್ಲಿ ಯುವತಿ ಸ್ವಾತೀ ಶವ ಪತ್ತೆಯಾಗಿದೆ. ತೆರೇನಹಳ್ಳಿಯ ಸ್ವಾತಿ ಹಾಗೂ ಸೂರ್ಯ ನಡುವೆ ಪ್ರೇಮಾಂಕುರವಾಗಿತ್ತು. ಇಬ್ಬರ ಮದುವೆಗೆ ಯುವತಿ ಸ್ವಾತಿ ಪೋಷಕರು ವಿರೋಧ ವ್ಯಕ್ತಪಡಿಸಿದ್ದಾರೆ….


