Author: ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ರಿಪ್ಪನ್ ಪೇಟೆ ಗಣಪತಿ ರಾಜಬೀದಿ ಉತ್ಸವ – ಜುಮ್ಮಾ ಮಸೀದಿ ವತಿಯಿಂದ ಭಕ್ತಾಧಿಗಳಿಗೆ ಪಾನೀಯ ವಿತರಣೆ

ರಿಪ್ಪನ್ ಪೇಟೆ ಗಣಪತಿ ರಾಜಬೀದಿ ಉತ್ಸವ – ಜುಮ್ಮಾ ಮಸೀದಿ ವತಿಯಿಂದ ಭಕ್ತಾಧಿಗಳಿಗೆ ಪಾನೀಯ ವಿತರಣೆ ರಿಪ್ಪನ್ ಪೇಟೆ : ಪಟ್ಟಣದ ಭೂಪಾಳಂ ಚಂದ್ರಶೇಖರಯ್ಯ…

ಸಾಗರದ ಜನ್ನತ್ ಗಲ್ಲಿ ಗಣಪನ ವಿಸರ್ಜನೆ ವೇಳೆ ಅಹಿತಕರ ಘಟನೆ – ಮುಸ್ಲಿಂ ಮುಖಂಡರಿಂದ ವಿಷಾದ , ಸೌಹಾರ್ಧ ಕಾಪಾಡಿದ ಪೊಲೀಸರ ಕ್ರಮ

ಸಾಗರದ ಜನ್ನತ್ ಗಲ್ಲಿ ಗಣಪನ ವಿಸರ್ಜನೆ ವೇಳೆ ಅಹಿತಕರ ಘಟನೆ – ಮುಸ್ಲಿಂ ಮುಖಂಡರಿಂದ ವಿಷಾದ , ಸೌಹಾರ್ಧ ಕಾಪಾಡಿದ ಪೊಲೀಸರ ಕ್ರಮ ಸಾಗರದ…

ಸಾಗರ ತಾಲೂಕನ್ನು ನೂತನ ಜಿಲ್ಲೆಯಾಗಿ ಮಾಡಿ – ಮುಖ್ಯಮಂತ್ರಿಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಪತ್ರ

ಸಾಗರ ತಾಲ್ಲೂಕನ್ನು ನೂತನ ಜಿಲ್ಲೆಯಾಗಿ ಮಾಡಿ – ಮುಖ್ಯಮಂತ್ರಿಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಪತ್ರ ಸಾಗರ ತಾಲೂಕನ್ನು ಜಿಲ್ಲೆಯನ್ನಾಗಿ ಮಾಡುವ ಹೋರಾಟಕ್ಕೆ ನನ್ನ ಸಂಪೂರ್ಣ…

ಬೈಕ್‌ಗಳ ನಡುವೆ ಡಿಕ್ಕಿ – ರಸ್ತೆಗೆ ಬಿದ್ದ ಯುವತಿ ಮೇಲೆ ಬಸ್ ಹರಿದು ದಾರುಣ ಅಂತ್ಯ

ಬೈಕ್‌ಗಳ ನಡುವೆ ಡಿಕ್ಕಿ – ರಸ್ತೆಗೆ ಬಿದ್ದ ಯುವತಿ ಮೇಲೆ ಬಸ್ ಹರಿದು ದಾರುಣ ಅಂತ್ಯ 15 ದಿನದಲ್ಲಿ ಹಸೆಮಣೆ ಏರಬೇಕಾಗಿದ್ದ ಯುವತಿಯ ದಾರುಣ…

ಬಿಲಗೋಡಿ–ತಾರನಬೈಲು ಮಾರ್ಗದಲ್ಲಿ ರಸ್ತೆ ಕುಸಿತ – ಮಾಜಿ ಸಚಿವ ಹರತಾಳು ಹಾಲಪ್ಪ ಭೇಟಿ , ಪರಿಶೀಲನೆ

ಬಿಲಗೋಡಿ–ತಾರನಬೈಲು ಮಾರ್ಗದಲ್ಲಿ ರಸ್ತೆ ಕುಸಿತ – ಹರತಾಳು ಹಾಲಪ್ಪ ಪರಿಶೀಲನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪುರಪ್ಪೆಮನೆ ಮಾರ್ಗವಾಗಿ ಸಾಗರ ತಾಲ್ಲೂಕಿನ ಬಿಲಗೋಡಿ, ತಾರನಬೈಲು…

ಧಾರ್ಮಿಕ ಹಬ್ಬದಲ್ಲಿ ಸೌಹಾರ್ದತೆಯ ನವ ಚೈತನ್ಯಕ್ಕೆ ರಿಪ್ಪನ್‌ಪೇಟೆ ಮಾದರಿ – ಉದ್ಯಮಿ ಮಹೇಂದ್ರ ಕುಮಾರ್

ಧಾರ್ಮಿಕ ಹಬ್ಬದಲ್ಲಿ ಸೌಹಾರ್ದತೆಯ ನವ ಚೈತನ್ಯಕ್ಕೆ ರಿಪ್ಪನ್‌ಪೇಟೆ ಮಾದರಿ – ಉದ್ಯಮಿ ಮಹೇಂದ್ರ ಕುಮಾರ್ ಗಣೇಶೋತ್ಸವದಲ್ಲಿ ಸರ್ವಧರ್ಮ ಒಕ್ಕೂಟದ ಯುವಕರಿಂದ ಪಾನೀಯ ವಿತರಣೆ ರಿಪ್ಪನ್‌ಪೇಟೆ:–…

ಭರ್ಜರಿ 19 ಗಂಟೆಗಳ ಭಾರಿ ಜನಸ್ತೋಮದ ಮೆರವಣಿಗೆ ಬಳಿಕ ರಿಪ್ಪನ್‌ಪೇಟೆ ಗಣಪತಿ ತಾವರೆಕೆರೆಯಲ್ಲಿ ಜಲಸ್ಥಂಭನ

ಭರ್ಜರಿ 19 ಗಂಟೆಗಳ ಭಾರಿ ಜನಸ್ತೋಮದ ಮೆರವಣಿಗೆ ಬಳಿಕ ರಿಪ್ಪನ್‌ಪೇಟೆ ಗಣಪತಿ ತಾವರೆಕೆರೆಯಲ್ಲಿ ಜಲಸ್ಥಂಭನ ರಿಪ್ಪನ್‌ಪೇಟೆ : ಪಟ್ಟಣದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ…

ರಿಪ್ಪನ್‌ಪೇಟೆ : ಕರ್ನಾಟಕ ಹಿಂದೂ ಪ್ರಾಂತೀಯ ರಾಷ್ಟ್ರ ಸೇನಾ ಗಣಪತಿಯ ವೈಭವದ ರಾಜಬೀದಿ ಉತ್ಸವ – ಭಾರಿ ಜನಸ್ತೋಮ

ರಿಪ್ಪನ್‌ಪೇಟೆ : ಇಲ್ಲಿನ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದ ತಿಲಕ್ ಮಂಟಪದಲ್ಲಿ ಪ್ರತಿಷ್ಟಾಪಿಸಲಾದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ ಸೇನಾ ಸೇವಾ ಸಮಿತಿಯ 58 ನೇ…

RIPPONPETE | ಗಣಪತಿ ವಿಸರ್ಜನಾ ಪೂರ್ವ ರಾಜಬೀದಿ ಉತ್ಸವಕ್ಕೆ ಕ್ಷಣಗಣನೆ | ಖಾಕಿಯಿಂದ ಬಿಗಿ ಭದ್ರತೆ

RIPPONPETE | ಗಣಪತಿ ವಿಸರ್ಜನಾ ಪೂರ್ವ ರಾಜಬೀದಿ ಉತ್ಸವಕ್ಕೆ ಕ್ಷಣಗಣನೆ | ಖಾಕಿಯಿಂದ ಬಿಗಿ ಭದ್ರತೆ ರಿಪ್ಪನ್‌ಪೇಟೆ:– ಪಟ್ಟಣದ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದ ತಿಲಕ್…

SHIVAMOGGA | ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವಕ್ಕೆ ಚಾಲನೆ

SHIVAMOGGA | ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವಕ್ಕೆ ಚಾಲನೆ ಶಿವಮೊಗ್ಗ: ಹಿಂದೂ ಮಹಾಸಭಾ ವತಿಯಿಂದ ಆಯೋಜಿಸಲಾದ ಗಣಪತಿ ರಾಜಬೀದಿ ಉತ್ಸವವು ಶನಿವಾರ ಬೆಳಿಗ್ಗೆ…