Author: ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

HOSANAGARA | ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಆಗ್ರಹ

HOSANAGARA | ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಆಗ್ರಹ ಹೊಸನಗರ : ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2025-26ನೇ ಸಾಲಿಗೆ…

HUMCHA | ವ್ಯವಸಾಯ ಸೇವಾ ಸಹಕಾರ ಸಂಘಕ್ಕೆ 12 ಸದಸ್ಯರು ಅವಿರೋಧ ಆಯ್ಕೆ

HUMCHA | ವ್ಯವಸಾಯ ಸೇವಾ ಸಹಕಾರ ಸಂಘಕ್ಕೆ 12 ಸದಸ್ಯರು ಅವಿರೋಧ ಆಯ್ಕೆ ಹುಂಚ : ಸದಾ ಒಂದಿಲ್ಲೊಂದು ವಿವಾದಗಳಿಂದ ಹೊಸನಗರ ತಾಲ್ಲೂಕಿನ ಬಹು…

ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ – ಒಂದು ಗಂಟೆಯೊಳಗೆ ಆರೋಪಿಯ ಹೆಡೆಮುರಿ ಕಟ್ಟಿದ ರಿಪ್ಪನ್ ಪೇಟೆ ಪೊಲೀಸರು

ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ – ಒಂದು ಗಂಟೆಯೊಳಗೆ ಆರೋಪಿಯ ಹೆಡೆಮುರಿ ಕಟ್ಟಿದ ರಿಪ್ಪನ್ ಪೇಟೆ ಪೊಲೀಸರು ರಿಪ್ಪನ್ ಪೇಟೆ : ಅವಿವಾಹಿತ ಮಹಿಳೆ…

ಹಬ್ಬಕ್ಕಾಗಿ ತವರಿಗೆ ಬಂದಿದ್ದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಹಬ್ಬಕ್ಕಾಗಿ ತವರಿಗೆ ಬಂದಿದ್ದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಸಾಗರ ತಾಲೂಕಿನ ಆನಂದಪುರ ಸಮೀಪದ ಎಡೆಹಳ್ಳಿ ಗ್ರಾಮದಲ್ಲಿ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ…

ಹೆದ್ದಾರಿಪುರ ಗ್ರಾಪಂ ನಲ್ಲಿ ವ್ಯಾಪಕ ಭ್ರಷ್ಟಾಚಾರದ ಆರೋಪ : ಉನ್ನತ ಮಟ್ಟದ ತನಿಖೆಗೆ ಗ್ರಾಮಸ್ಥರ ಒತ್ತಾಯ

ಹೆದ್ದಾರಿಪುರ ಗ್ರಾಪಂ ನಲ್ಲಿ ವ್ಯಾಪಕ ಭ್ರಷ್ಟಾಚಾರದ ಆರೋಪ : ಉನ್ನತ ಮಟ್ಟದ ತನಿಖೆಗೆ ಗ್ರಾಮಸ್ಥರ ಒತ್ತಾಯ ರಿಪ್ಪನ್ ಪೇಟೆ : ಹೆದ್ದಾರಿಪುರ ಗ್ರಾಮ ಪಂಚಾಯಿತಿಯಲ್ಲಿ…

ಗರ್ತಿಕೆರೆ | ವಲಯ ಮಟ್ಟದ ಕ್ರೀಡಾಕೂಟದಲ್ಲಿ ನಿರ್ಣಾಯಕರಿಂದ ಪಕ್ಷಪಾತ ಆರೋಪ – ವಿದ್ಯಾರ್ಥಿಗಳ ಪ್ರತಿಭಟನೆ

ಗರ್ತಿಕೆರೆ | ವಲಯ ಮಟ್ಟದ ಕ್ರೀಡಾಕೂಟದಲ್ಲಿ ನಿರ್ಣಾಯಕರಿಂದ ಪಕ್ಷಪಾತ ಆರೋಪ – ವಿದ್ಯಾರ್ಥಿಗಳ ಪ್ರತಿಭಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ವಲಯ ಮಟ್ಟದ…

RIPPONPETE | ಸರ್ಕಾರಿ ಪದವಿ ಕಾಲೇಜು ಅಭಿವೃದ್ಧಿ ಸಮಿತಿಗೆ ಮಳವಳ್ಳಿ ಮಂಜುನಾಥ್ ರಾಜೀನಾಮೆ

ಸರ್ಕಾರಿ ಪದವಿ ಕಾಲೇಜು ಅಭಿವೃದ್ಧಿ ಸಮಿತಿಗೆ ಮಳವಳ್ಳಿ ಮಂಜುನಾಥ್ ರಾಜೀನಾಮೆ ಪ್ರಾಂಶುಪಾಲರ ಏಕಪಕ್ಷೀಯ ವರ್ತನೆ ವಿರೋಧಿಸಿ ಮಳವಳ್ಳಿ ಮಂಜುನಾಥ್ ರಾಜೀನಾಮೆ ರಿಪ್ಪನ್ ಪೇಟೆ :…

RIPPONPETE | ಕೆಂಚನಾಲ ಗಣೇಶೋತ್ಸವದಲ್ಲಿ ಧರ್ಮ ಮೀರಿ ಒಗ್ಗಟ್ಟಿನ ಹಬ್ಬ

ಕೆಂಚನಾಲ ಗಣೇಶೋತ್ಸವದಲ್ಲಿ ಧರ್ಮ ಮೀರಿ ಒಗ್ಗಟ್ಟಿನ ಹಬ್ಬ – ಕೋಮು ಸೂಕ್ಷ್ಮತೆಯಿಂದ ಸೌಹಾರ್ದದ ಹಳ್ಳಿಯತ್ತ ಕೆಂಚನಾಲ ಕೆಂಚನಾಲ… ಸಾಮಾನ್ಯವಾಗಿ ಜನರು ಈ ಗ್ರಾಮದ ಹೆಸರನ್ನು…

ಹೊಸನಗರವನ್ನು ಮಾದರಿ ನಗರವಾಗಿಸುವುದು ನನ್ನ ಗುರಿ – ಶಾಸಕ ಗೋಪಾಲಕೃಷ್ಣ ಬೇಳೂರು

ಹೊಸನಗರವನ್ನು ಮಾದರಿ ನಗರವಾಗಿಸುವುದು ನನ್ನ ಗುರಿ – ಶಾಸಕ ಗೋಪಾಲಕೃಷ್ಣ ಬೇಳೂರು 81.14 ಲಕ್ಷ ರೂ. ಅನುದಾನದಲ್ಲಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹೊಸನಗರ: ಹೊಸನಗರವನ್ನು…

ಗ್ರಾಪಂ ಸದಸ್ಯ ನಿರೂಪ್ ಕುಮಾರ್ ಸೇರ್ಪಡೆಯಿಂದ ಪಕ್ಷಕ್ಕೆ ಶಕ್ತಿ ಬಂದಿದೆ – ಜಿಪಂ ಮಾಜಿ ಸದಸ್ಯ ಬಿ ಪಿ ರಾಮಚಂದ್ರ

ಗ್ರಾಪಂ ಸದಸ್ಯ ನಿರೂಪ್ ಕುಮಾರ್ ಸೇರ್ಪಡೆಯಿಂದ ಪಕ್ಷಕ್ಕೆ ಶಕ್ತಿ ಬಂದಿದೆ – ಜಿಪಂ ಮಾಜಿ ಸದಸ್ಯ ಬಿ ಪಿ ರಾಮಚಂದ್ರ ರಿಪ್ಪನ್ ಪೇಟೆ :…