Author: ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಅರಸಾಳು ಮಾಲ್ಗುಡಿ , ಅಮ್ಮನಘಟ್ಟ , ಗುಳುಗುಳಿಶಂಕರ ಸೇರಿದಂತೆ ಈ ಸ್ಥಳಗಳು ಅಧಿಕೃತ ಪ್ರವಾಸಿ ತಾಣಗಳು – ರಾಜ್ಯ ಸರ್ಕಾರ ಘೋಷಣೆ

ಅರಸಾಳು ಮಾಲ್ಗುಡಿ , ಅಮ್ಮನಘಟ್ಟ , ಗುಳುಗುಳಿಶಂಕರ ಸೇರಿದಂತೆ ಈ ಸ್ಥಳಗಳು ಅಧಿಕೃತ ಪ್ರವಾಸಿ ತಾಣಗಳು – ರಾಜ್ಯ ಸರ್ಕಾರ ಘೋಷಣೆ ರಾಜ್ಯ ಸರ್ಕಾರದ…

ರಿಪ್ಪನ್‌ಪೇಟೆ | ಗ್ರಾಮ ಪಂಚಾಯತ್ ಸದಸ್ಯ ನಿರೂಪ್ ಕುಮಾರ್ ಕಾಂಗ್ರೆಸ್ ಸೇರ್ಪಡೆ – ಶಾಸಕ ಬೇಳೂರು ಸಮ್ಮುಖದಲ್ಲಿ ಸೇರ್ಪಡೆ

ರಿಪ್ಪನ್‌ಪೇಟೆ | ಗ್ರಾಮಪಂಚಾಯತ್ ಸದಸ್ಯ ನಿರೂಪ್ ಕುಮಾರ್ ಕಾಂಗ್ರೆಸ್ ಸೇರ್ಪಡೆ – ಶಾಸಕ ಬೇಳೂರು ಸಮ್ಮುಖದಲ್ಲಿ ಸೇರ್ಪಡೆ ರಿಪ್ಪನ್‌ಪೇಟೆ : ಪಟ್ಟಣದ ಸ್ಥಳೀಯ ರಾಜಕೀಯದಲ್ಲಿ…

SHIVAMOGGA | ಗಂಡು ಮಗುವಿಗೆ ಜನ್ಮ ನೀಡಿದ 9ನೇ ತರಗತಿ ವಿದ್ಯಾರ್ಥಿನಿ

SHIVAMOGGA | ಗಂಡು ಮಗುವಿಗೆ ಜನ್ಮ ನೀಡಿದ 9ನೇ ತರಗತಿ ವಿದ್ಯಾರ್ಥಿನಿ ಯಾದಗಿರಿ ಜಿಲ್ಲೆಯ (Yadgir News) ನಗರದ ಡಾ.ಬಿ.ಆರ್ ಅಂಬೇಡ್ಕರ್ ವಸತಿ ಶಾಲೆಯಲ್ಲಿ…

72 ಗಂಟೆಗಳ ಶೋಧದ ಬಳಿಕ ಸಿಕ್ಕಿದ ಬೆಂಗಳೂರಿನ ಮಹಿಳೆಯ ಮೃತದೇಹ – ಮೂಕಾಂಬಿಕಾ ಭಕ್ತೆಯ ಅಂತಿಮ ಆಸೆ ನೆರವೇರಿಸಿಮಾನವೀಯತೆ ಮೆರೆದ ಸ್ಥಳೀಯರು

72 ಗಂಟೆಗಳ ಶೋಧದ ಬಳಿಕ ಸಿಕ್ಕಿದ ಬೆಂಗಳೂರಿನ ಮಹಿಳೆಯ ಮೃತದೇಹ – ಮೂಕಾಂಬಿಕಾ ಭಕ್ತೆಯ ಅಂತಿಮ ಆಸೆ ನೆರವೇರಿಸಿಮಾನವೀಯತೆ ಮೆರೆದ ಸ್ಥಳೀಯರು ಕೊಲ್ಲೂರಿನಲ್ಲಿ ನಾಪತ್ತೆಯಾಗಿದ್ದ…

31 ವರ್ಷಗಳ ಸುದೀರ್ಘ ಸೇವೆಯ ಬಳಿಕ ಶಿಕ್ಷಕ ಡಿ. ಕೃಷ್ಣಪ್ಪ ರವರಿಗೆ ಆತ್ಮೀಯ ಬೀಳ್ಕೊಡುಗೆ

31 ವರ್ಷಗಳ ಸೇವೆಯ ಬಳಿಕ ಶಿಕ್ಷಕ ಡಿ. ಕೃಷ್ಣಪ್ಪ ರವರಿಗೆ ಆತ್ಮೀಯ ಬೀಳ್ಕೊಡುಗೆ ರಿಪ್ಪನ್ ಪೇಟೆ : ಶಿಕ್ಷಕ ವೃತ್ತಿಯನ್ನು ತ್ಯಾಗ, ಸೇವೆ ಮತ್ತು…

ಗಣಪತಿ ವಿಸರ್ಜನೆಗೆ ತೆರಳಿದ್ದ ಯುವಕ – ಆನೆ ಟ್ರಂಚ್‌ನಲ್ಲಿ ಶವವಾಗಿ ಪತ್ತೆ

ಗಣಪತಿ ವಿಸರ್ಜನೆಗೆ ತೆರಳಿದ ಯುವಕ – ಆನೆ ಟ್ರಂಚ್‌ನಲ್ಲಿ ಶವವಾಗಿ ಪತ್ತೆ ಶಿವಮೊಗ್ಗ : ಗಣಪತಿ ವಿಸರ್ಜನೆಗೆ ತೆರಳಿದ್ದ ಯುವಕನು ಆನೆ ಟ್ರಂಚ್‌ನಲ್ಲಿ ಅನುಮಾನಾಸ್ಪದವಾಗಿ…

RIPPONPETE | ಹಿಂದೂ ಮಹಾಸಭಾ ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿದ ಮೂಲೆಗದ್ದ ಶ್ರೀಗಳು

RIPPONPETE | ಹಿಂದೂ ಮಹಾಸಭಾ ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿದ ಮೂಲೆಗದ್ದ ಶ್ರೀಗಳು ರಿಪ್ಪನ್‌ಪೇಟೆ;-ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ ಸೇನಾ ಸಮಿತಿಯ 58…

ಕೊಲ್ಲೂರಿಗೆ ಆಗಮಿಸಿದ್ದ  ಬೆಂಗಳೂರಿನ ವಿವಾಹಿತ ಮಹಿಳೆ ನಾಪತ್ತೆ

ಕೊಲ್ಲೂರಿಗೆ ಆಗಮಿಸಿದ್ದ ಬೆಂಗಳೂರಿನ ವಿವಾಹಿತ ಮಹಿಳೆ ನಾಪತ್ತೆ ಕೊಲ್ಲೂರು : ಕೊಲ್ಲೂರಿಗೆ ಆಗಮಿಸಿದ್ದ ವಿವಾಹಿತೆಯೊಬ್ಬರು ನಾಪತ್ತೆಯಾಗಿರುವ ಘಟನೆ ನಡೆದಿದೆ.ಬೆಂಗಳೂರು ತ್ಯಾಗರಾಜ ನಗರ ನಿವಾಸಿ ಸಿ.…

ಪಿಯು ಕಾಲೇಜು ಉಪನ್ಯಾಸಕರ ಕಾರ್ಯಗಾರ – ಉಪನ್ಯಾಸಕರುಗಳಿಗೆ ಸಮಯ ಪಾಲನೆ ಮತ್ತು ಶಿಸ್ತು ಅಗತ್ಯ : ಚಂದ್ರಪ್ಪ ಗುಂಡಪಲ್ಲಿ

ಪಿಯು ಕಾಲೇಜು ಉಪನ್ಯಾಸಕರ ಕಾರ್ಯಗಾರ – ಉಪನ್ಯಾಸಕರುಗಳಿಗೆ ಸಮಯ ಪಾಲನೆ ಮತ್ತು ಶಿಸ್ತು ಅಗತ್ಯ : ಚಂದ್ರಪ್ಪ ಗುಂಡಪಲ್ಲಿ ರಿಪ್ಪನ್ ಪೇಟೆ: 21ನೇ ಶತಮಾನದಲ್ಲಿ…

ಕೆಂಚನಾಲ, ಬಾಳೂರು ಹಾಗೂ ಚಂದಳ್ಳಿಯಲ್ಲಿ ಭಾರಿ ಮಳೆಗೆ ಮನೆ ಹಾನಿ – ಸ್ಥಳಕ್ಕೆ ಶಾಸಕರ ಆಪ್ತ ಕಾರ್ಯದರ್ಶಿ ಭೇಟಿ , ಆರ್ಥಿಕ ನೆರವು

ಕೆಂಚನಾಲ, ಬಾಳೂರು ಹಾಗೂ ಚಂದಳ್ಳಿಯಲ್ಲಿ ಭಾರಿ ಮಳೆಗೆ ಮನೆ ಹಾನಿ – ಸ್ಥಳಕ್ಕೆ ಶಾಸಕರ ಆಪ್ತ ಕಾರ್ಯದರ್ಶಿ ಭೇಟಿ , ಆರ್ಥಿಕ ನೆರವು ರಿಪ್ಪನ್‌ಪೇಟೆ…