Author: ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

“ಧರ್ಮ, ಹಬ್ಬ, ಕರ್ತವ್ಯ – ಎಲ್ಲವನ್ನೂ ಒಟ್ಟುಗೂಡಿಸಿದ ತೀರ್ಥಹಳ್ಳಿ ಪೊಲೀಸ್‌ ಗಣಪತಿ ವಿಸರ್ಜನೆ”

“ಧರ್ಮ, ಹಬ್ಬ, ಕರ್ತವ್ಯ – ಎಲ್ಲವನ್ನೂ ಒಟ್ಟುಗೂಡಿಸಿದ ತೀರ್ಥಹಳ್ಳಿ ಪೊಲೀಸ್‌ ಗಣಪತಿ ವಿಸರ್ಜನೆ” “ಮೆರವಣಿಗೆಯಲ್ಲಿ ಸಿಬ್ಬಂದಿಗಳೊಂದಿಗೆ ಕುಣಿದು ಕುಪ್ಪಳಿಸಿದ ಸಿಪಿಐ ಇಮ್ರಾನ್ ಬೇಗ್ –…

ಶಿಕಾರಿಪುರದ ಹೊಸೂರಿನಲ್ಲಿ ಚಿರತೆಯ ಕಳೆಬರ ಪತ್ತೆ

ಶಿಕಾರಿಪುರದ ಹೊಸೂರಿನಲ್ಲಿ ಚಿರತೆಯ ಕಳೆಬರ ಪತ್ತೆ ಶಿವಮೊಗ್ಗ, ಆಗಸ್ಟ್ : ಶಿಕಾರಿಪುರ ತಾಲ್ಲೂಕಿನ ಹೊಸೂರು ಹೋಬಳಿ, ಗೊಗ್ಗದ ರಾಜ್ಯ ಅರಣ್ಯದ ಸರ್ವೆ ನಂ.197ರಲ್ಲಿ ಚಿರತೆಯೊಂದರ…

ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಬಸ್ ಪಲ್ಟಿ – ಹಲವು ಪ್ರಯಾಣಿಕರಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಬಸ್ ಪಲ್ಟಿ – ಹಲವು ಪ್ರಯಾಣಿಕರಿಗೆ ಗಾಯ ಶಿಕಾರಿಪುರ: ಸದಾಶಿವಪುರ ತಾಂಡದಲ್ಲಿ ಇಂದು ಮುಂಜಾನೆ ಆನವಟ್ಟಿಗೆ…

ಲಂಚದ ಆಸೆಗೆ ಬಿದ್ದ ಜನರಿಗೆ ಆಶ್ರಯ ಕೊಡಬೇಕಾದ ಅಧಿಕಾರಿ – ಲೋಕಾಯುಕ್ತ ಬಲೆಗೆ

ಲಂಚದ ಆಸೆಗೆ ಬಿದ್ದ ಜನರಿಗೆ ಆಶ್ರಯ ಕೊಡಬೇಕಾದ ಅಧಿಕಾರಿ – ಲೋಕಾಯುಕ್ತ ಬಲೆಗೆ ಶಿವಮೊಗ್ಗ: ಖರೀದಿಸಿದ ಮನೆಯನ್ನು ತನ್ನ ಹೆಸರಿಗೆ ಮಾಡಿಕೊಡಲು ಮಹಾನಗರ ಪಾಲಿಕೆಯ…

ಮುಂದುವರಿದ ಭಾರಿ ಮಳೆ : ಹೊಸನಗರ , ಸಾಗರ ಮತ್ತು ತೀರ್ಥಹಳ್ಳಿ ಸೇರಿದಂತೆ ಜಿಲ್ಲೆಯ ಆರು ತಾಲೂಕಿನ ಶಾಲೆಗಳಿಗೆ ಇಂದು (29-08-2025) ರಜೆ ಘೋಷಣೆ

ಮುಂದುವರಿದ ಭಾರಿ ಮಳೆ : ಹೊಸನಗರ , ಸಾಗರ ಮತ್ತು ತೀರ್ಥಹಳ್ಳಿ ಸೇರಿದಂತೆ ಜಿಲ್ಲೆಯ ಆರು ತಾಲೂಕಿನ ಶಾಲೆಗಳಿಗೆ ಇಂದು (29-08-2025) ರಜೆ ಘೋಷಣೆ…

RIPPONPETE | ಗಣಪತಿ ಹಬ್ಬದ ಸಂಪ್ರದಾಯವಿಲ್ಲದ ಊರಿನಲ್ಲಿ ‘ವಿಘ್ನ ನಿವಾರಕ’ ವಿಸ್ಮಯಕಾರಿ ಪ್ರತ್ಯಕ್ಷ

ಗಣಪತಿ ಹಬ್ಬದ ಸಂಪ್ರದಾಯವಿಲ್ಲದ ಊರಿನಲ್ಲಿ ‘ವಿಘ್ನ ನಿವಾರಕ’ ವಿಸ್ಮಯಕಾರಿ ಪ್ರತ್ಯಕ್ಷ “ನನ್ನನ್ನೂ ಮರೆತಿರಾ?” – ಮೋರಿ ಕಟ್ಟೆಯ ಮೇಲೆ ದಿಡೀರ್ ಪ್ರತ್ಯಕ್ಷನಾದ ವಿಘ್ನ ನಿವಾರಕ…

ಲಿಂಗನಮಕ್ಕಿ ಜಲಾಶಯದ ಎಲ್ಲಾ ಗೇಟ್‌ಗಳು ಓಪನ್ – ಮೈದುಂಬಿ ಹರಿಯುತ್ತಿರುವ ಜೋಗ ಜಲಪಾತ

ಲಿಂಗನಮಕ್ಕಿ ಜಲಾಶಯದ ಎಲ್ಲಾ ಗೇಟ್‌ಗಳು ಓಪನ್ – ಮೈದುಂಬಿ ಹರಿಯುತ್ತಿರುವ ಜೋಗ ಜಲಪಾತ ಸಾಗರ: ಲಿಂಗನಮಕ್ಕಿ ಜಲಾಶಯದ ಎಲ್ಲಾ ರೇಡಿಯಲ್ ಗೇಟ್‌ಗಳನ್ನು ಗುರುವಾರ ಮತ್ತೆ…

ಗಣೇಶೋತ್ಸವ ,ಈದ್ ಮಿಲಾದ್ ಹಿನ್ನಲೆ – ರಿಪ್ಪನ್‌ಪೇಟೆಯಲ್ಲಿ ರ‍್ಯಾಪಿಡ್ ಆ್ಯಕ್ಷನ್ ಫೋರ್ಸ್ ಹಾಗೂ ಪೊಲೀಸರಿಂದ ಪಥಸಂಚಲನ

ಗಣೇಶೋತ್ಸವ ,ಈದ್ ಮಿಲಾದ್ ಹಿನ್ನಲೆ – ರಿಪ್ಪನ್‌ಪೇಟೆಯಲ್ಲಿ ರ‍್ಯಾಪಿಡ್ ಆ್ಯಕ್ಷನ್ ಫೋರ್ಸ್ ಹಾಗೂ ಪೊಲೀಸರಿಂದ ಪಥಸಂಚಲನ ರಿಪ್ಪನ್‌ಪೇಟೆ : ಮುಂಬರುವ ಗಣೇಶ ವಿಸರ್ಜನಾ ಮೆರವಣಿಗೆ…

ಭಾರಿ ಮಳೆ ಹಿನ್ನೆಲೆ: ಹೊಸನಗರ ಮತ್ತು ಸಾಗರ ತಾಲೂಕಿನ ಶಾಲೆಗಳಿಗೆ ನಾಳೆ (28-08-2025) ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ: ಹೊಸನಗರ ಮತ್ತು ಸಾಗರ ತಾಲೂಕಿನ ಶಾಲೆಗಳಿಗೆ ನಾಳೆ (28-08-2025) ರಜೆ ಘೋಷಣೆ ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ…

ರಿಪ್ಪನ್ ಪೇಟೆ ಇತಿಹಾಸದಲ್ಲಿಯೇ ಪ್ರಥಮ ಬಾರಿಗೆ ಪೊಲೀಸ್ ಠಾಣೆಗೆ ಆಗಮಿಸಿದ ವಿಘ್ನ ನಿವಾರಕ

ರಿಪ್ಪನ್ ಪೇಟೆ ಇತಿಹಾಸದಲ್ಲಿಯೇ ಪ್ರಥಮ ಬಾರಿಗೆ ಪೊಲೀಸ್ ಠಾಣೆಗೆ ಆಗಮಿಸಿದ ವಿಘ್ನ ನಿವಾರಕ ರಿಪ್ಪನ್ ಪೇಟೆ : ಪಟ್ಟಣದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ…