Author: ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಹಿಂದೂ ಧಾರ್ಮಿಕ ಕ್ಷೇತ್ರದ ಬಗ್ಗೆ ಷಡ್ಯಂತ್ರ ಮಾಡುವವರನ್ನು ಗಲ್ಲಿಗೇರಿಸಿದರೂ ತಪ್ಪಿಲ್ಲ – ಆದರ್ಶ ಗೋಖಲೆ

ಹಿಂದೂ ಧಾರ್ಮಿಕ ಕ್ಷೇತ್ರದ ಬಗ್ಗೆ ಷಡ್ಯಂತ್ರ ಮಾಡುವವರನ್ನು ಗಲ್ಲಿಗೇರಿಸಿದರೂ ತಪ್ಪಿಲ್ಲ – ಆದರ್ಶ ಗೋಖಲೆ ಧಾರ್ಮಿಕ ಕ್ಷೇತ್ರಗಳ ವಿರುದ್ಧ ದಬ್ಬಾಳಿಕೆ ಶತ-ಶತಮಾನಗಳಿಂದಲ್ಲೂ ನಡೆಯುತ್ತ ಬಂದಿದ್ದು…

HOSANAGARA | ಔಷಧಿ ಸಿಂಪಡಿಸುವಾಗ ಅಡಿಕೆ ಮರದಿಂದ ಬಿದ್ದು  ಸಾವು

HOSANAGARA | ಔಷಧಿ ಸಿಂಪಡಿಸುವಾಗ ಅಡಿಕೆ ಮರದಿಂದ ಬಿದ್ದು ಸಾವು ಹೊಸನಗರ: ತಾಲೂಕಿನ ಕಿಳಂದೂರು ಗ್ರಾಮದ ನೂಲಿ- ಗೇರಿಯ ಅಡಿಕೆ ತೋಟದಲ್ಲಿ ಔಷಧ ಸಿಂಪಡಣೆ…

HOSANAGARA | ಪಟಗುಪ್ಪ ಸೇತುವೆ ಬಳಿ ವ್ಯಕ್ತಿಯ ಶವ ಪತ್ತೆ

HOSANAGARA | ಪಟಗುಪ್ಪ ಸೇತುವೆ ಬಳಿ ವ್ಯಕ್ತಿಯ ಶವ ಪತ್ತೆ ಹೊಸನಗರ ತಾಲ್ಲೂಕಿನ ಗಡಿ ಭಾಗವಾದ ಸಾಗರ ತಾಲೂಕಿಗೆ ಹೊಂದಿಕೊಂಡಿರುವ ಪಟಗುಪ್ಪ ಸೇತುವೆ ಬಳಿ…

ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಭಾರೀ ಟ್ವಿಸ್ಟ್ : ಮಾಸ್ಕ್ ಮ್ಯಾನ್ ಅರೆಸ್ಟ್ – 10 ದಿನ SIT ಕಸ್ಟಡಿಗೆ ನೀಡಿದ ಕೋರ್ಟ್

ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಭಾರೀ ಟ್ವಿಸ್ಟ್ : ಮಾಸ್ಕ್ ಮ್ಯಾನ್ ಅರೆಸ್ಟ್ – 10 ದಿನ SIT ಕಸ್ಟಡಿಗೆ ನೀಡಿದ ಕೋರ್ಟ್ ಮಾಸ್ಕ್ ಮ್ಯಾನ…

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಗೃಹಿಣಿ ಬಲಿ

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಗೃಹಿಣಿ ಬಲಿ ದಾವಣಗೆರೆ: ಸಾಲದ ಕಂತು ಕಟ್ಟದೆ ಬಾಕಿ ಉಳಿಸಿಕೊಂಡಿದ್ದ ಕಾರಣಕ್ಕೆ ಸಾಲು ವಸೂಲಾತಿಗಾಗಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಯ ಕಿರುಕುಳ…

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಗೃಹಿಣಿ ಬಲಿ

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಗೃಹಿಣಿ ಬಲಿ ದಾವಣಗೆರೆ: ಸಾಲದ ಕಂತು ಕಟ್ಟದೆ ಬಾಕಿ ಉಳಿಸಿಕೊಂಡಿದ್ದ ಕಾರಣಕ್ಕೆ ಸಾಲು ವಸೂಲಾತಿಗಾಗಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಯ ಕಿರುಕುಳ…

ಬಾವಿಗೆ ಹಾರಿ ಮಾಜಿ ಯೋಧ ಆತ್ಮ*ಹತ್ಯೆ

ಬಾವಿಗೆ ಹಾರಿ ಮಾಜಿ ಯೋಧ ಆತ್ಮಹತ್ಯೆ ಕುಂಸಿ: ಮಾಜಿ ಸೈನಿಕರೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕುಂಸಿ ಸಮೀಪದ ಚಿನ್ಮನೆ ಗ್ರಾಮದ…

ಕ್ರೀಡೆ ಸಹೋದರತ್ವವನ್ನು ಬೆಳೆಸುತ್ತದೆ – ಜಿ ಶೇಷಾಚಲ ನಾಯಕ್

ಕ್ರೀಡೆ ಸಹೋದರತ್ವವನ್ನು ಬೆಳೆಸುತ್ತದೆ – ಜಿ ಶೇಷಾಚಲ ನಾಯಕ್ ರಿಪ್ಪನ್ ಪೇಟೆ : ಮಕ್ಕಳ ದೈಹಿಕ ಸಾಮರ್ಥ್ಯವನ್ನು ಹೆಚ್ಚಿಸಲು ಕ್ರೀಡೆ ಸಹಕಾರಿಯಾಗಿದೆ. ಕ್ರೀಡೆಯಲ್ಲಿ ನೋಲು-ಗೆಲುವು…

ANANDAPURA | ಸಾಲಬಾಧೆಗೆ ಬೇಸತ್ತು ಯುವಕ ನೇ*ಣಿಗೆ ಶರಣು

ANANDAPURA | ಸಾಲಬಾಧೆಗೆ ಬೇಸತ್ತು ಯುವಕ ನೇ*ಣಿಗೆ ಶರಣು ಸಾಲಬಾಧೆ ಮತ್ತು ಬೆಳೆ ನಷ್ಟದಿಂದ ಮನನೊಂದಿದ್ದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ…

ಗಣೇಶೋತ್ಸವ , ಈದ್ ಮಿಲಾದ್ ಶಾಂತಿ ಸಭೆ | ಶಾಂತಿ ಕದಡುವವರ ವಿರುದ್ದ ಕಠಿಣ ಕ್ರಮ – ಅಡಿಷನಲ್ ಎಸ್ ಪಿ ಕಾರ್ಯಪ್ಪ ಎ ಜಿ

ಗಣೇಶೋತ್ಸವ , ಈದ್ ಮಿಲಾದ್ ಶಾಂತಿ ಸಭೆ | ಶಾಂತಿ ಕದಡುವವರ ವಿರುದ್ದ ಕಠಿಣ ಕ್ರಮ – ಅಡಿಷನಲ್ ಎಸ್ ಪಿ ಕಾರ್ಯಪ್ಪ ಎ…