Author: ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸಿ – ಜಿಲ್ಲಾಧಿಕಾರಿ ಕರೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸಿ – ಜಿಲ್ಲಾಧಿಕಾರಿ ಕರೆ ಶಿವಮೊಗ್ಗ : ಆಗಸ್ಟ್ 21 : : ಆಗಸ್ಟ್‌ರಂದು ನಡೆಯಲಿರುವ ಗಣೇಶ ಚತುರ್ಥಿ…

ಶಾರ್ಟ್ ಸರ್ಕ್ಯೂಟ್‌ – ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನಷ್ಟ

ಶಾರ್ಟ್ ಸರ್ಕ್ಯೂಟ್‌ನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನಷ್ಟ ಹೊಸನಗರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಯೊಂದು ಹೊತ್ತಿ ಉರಿದಿರುವ ಘಟನೆ ಹೊಸನಗರ ತಾಲೂಕಿನ ಗೊರಗೋಡು…

ಧರ್ಮಸ್ಥಳಕ್ಕೆ ರಿಪ್ಪನ್ ಪೇಟೆ ಹಿಂದೂ ಮಹಾಸಭಾ ಸಮಿತಿ ಭೇಟಿ

ಧರ್ಮಸ್ಥಳಕ್ಕೆ ರಿಪ್ಪನ್ ಪೇಟೆ ಹಿಂದೂ ಮಹಾಸಭಾ ಸಮಿತಿ ಭೇಟಿ ರಿಪ್ಪನ್ ಪೇಟೆ: ಪಟ್ಟಣದ ಹಿಂದೂ ಮಹಾಸಭಾ ಸಮಿತಿಯ ಸದಸ್ಯರು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ…

ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಿನ್ನೆಲೆಯಲ್ಲಿ ನಾಳೆ ರಿಪ್ಪನ್ ಪೇಟೆಯಲ್ಲಿ ಶಾಂತಿಸಭೆ – ಎಸ್ ಪಿ ಮಿಥುನ್ ಕುಮಾರ್ ಭಾಗಿ

ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಿನ್ನೆಲೆಯಲ್ಲಿ ನಾಳೆ ರಿಪ್ಪನ್ ಪೇಟೆಯಲ್ಲಿ ಶಾಂತಿಸಭೆ – ಎಸ್ ಪಿ ಮಿಥುನ್ ಕುಮಾರ್ ಭಾಗಿ ರಿಪ್ಪನ್ ಪೇಟೆ…

ಮೈಸೂರು-ತಾಳಗುಪ್ಪ ರೈಲು | ಅರಸಾಳು, ಕುಂಸಿ ಪ್ರಯಾಣಿಕರಿಗೆ ಬಿಗ್ ಗುಡ್ ನ್ಯೂಸ್

ಮೈಸೂರು-ತಾಳಗುಪ್ಪ ರೈಲು | ಅರಸಾಳು, ಕುಂಸಿ ಪ್ರಯಾಣಿಕರಿಗೆ ಬಿಗ್ ಗುಡ್ ನ್ಯೂಸ್ ಶಿವಮೊಗ್ಗ: ಅರಸಾಳು ಮತ್ತು ಕುಂಸಿ ನಿಲ್ದಾಣಗಳಲ್ಲಿ ರೈಲುಗಳ ತಾತ್ಕಾಲಿಕ ನಿಲುಗಡೆಯನ್ನು ಮುಂದುವರೆಸಲಾಗುತ್ತಿದೆ.ಈ…

ತೀರ್ಥಹಳ್ಳಿಯಲ್ಲಿ ಲಾರಿ ಮಾಲೀಕ ನೇಣು ಬಿಗಿದುಕೊಂಡು ಸಾವು!

ತೀರ್ಥಹಳ್ಳಿಯಲ್ಲಿ ಮತ್ತೊಬ್ಬ ಲಾರಿ ಮಾಲೀಕ ನೇ*ಣಿಗೆ ಶರಣು! ತೀರ್ಥಹಳ್ಳಿ : ತಾಲೂಕಿನ ಮೇಗರವಳ್ಳಿಯ ಲಾರಿ ಮಾಲೀಕರೊಬ್ಬರು ಮಂಗಳವಾರ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದು ಬೆಳಕಿಗೆ ಬಂದಿದೆ.…

ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ – ಇಬ್ಬರು ಮೆಡಿಕಲ್‌ ವಿದ್ಯಾರ್ಥಿಗಳ ದುರ್ಮರಣ

ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ – ಇಬ್ಬರು ಮೆಡಿಕಲ್‌ ವಿದ್ಯಾರ್ಥಿಗಳ ದುರ್ಮರಣ ಶಿವಮೊಗ್ಗ: ನಗರದ ಸರ್ಕ್ಯೂಟ್‌ ಹೌಸ್‌ ಸರ್ಕಲ್‌ನಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಭೀಕರ…

RIPPONPETE | ಬಾವಿಗೆ ಬಿದ್ದು ಯುವಕ ಸಾವು – ಕಾಲು ಜಾರಿ ಬಿದ್ದಿರುವ ಶಂಕೆ

RIPPONPETE | ಬಾವಿಗೆ ಬಿದ್ದು ಯುವಕ ಸಾವು – ಕಾಲು ಜಾರಿ ಬಿದ್ದಿರುವ ಶಂಕೆ ರಿಪ್ಪನ್ ಪೇಟೆ : ಇಲ್ಲಿನ ನೆವಟೂರು ಗ್ರಾಮದ ಯುವಕನೊಬ್ಬ…

ಸೌಜನ್ಯ ಹೆಸರಿನಲ್ಲಿ ದುಡ್ಡು ಮಾಡುವ ದಂಧೆ – ವಸಂತ್ ಗಿಳಿಯಾರ್

ಸೌಜನ್ಯ ಹೆಸರಿನಲ್ಲಿ ದುಡ್ಡು ಮಾಡುವ ದಂಧೆ – ವಸಂತ್ ಗಿಳಿಯಾರ್. ಧರ್ಮಸ್ಥಳದ ಮೇಲೆ ವ್ಯವಸ್ಥಿತ ದಾಳಿ – ಆರಗ ಜ್ಯಾನೇಂದ್ರ. ತೀರ್ಥಹಳ್ಳಿ :- ಧರ್ಮಸ್ಥಳದಲ್ಲಿ…

ಲಿಂಗನಮಕ್ಕಿ ಅಣೆಕಟ್ಟಿನಿಂದ 15 ಸಾವಿರ ಕ್ಯೂಸೆಕ್ ನೀರು ಬಿಡುಗಡೆ – ಜೋಗ ಜಲಪಾತದ ಸೊಬಗು ಮತ್ತಷ್ಟು ಹೆಚ್ಚಳ

ಲಿಂಗನಮಕ್ಕಿ ಅಣೆಕಟ್ಟಿನಿಂದ 15 ಸಾವಿರ ಕ್ಯೂಸೆಕ್ ನೀರು ಬಿಡುಗಡೆ – ಜೋಗ ಜಲಪಾತದ ಸೊಬಗು ಮತ್ತಷ್ಟು ಹೆಚ್ಚಳ ಶಿವಮೊಗ್ಗ, ಆಗಸ್ಟ್ 19: ಕಳೆದ ಕೆಲವು…