ವಿದ್ಯಾರ್ಥಿಗಳು ಕ್ರೀಡೆ ಸೇರಿದಂತೆ ಬಹುಮುಖ ಪ್ರತಿಭೆಗಳಿಂದ ಸಾಧನೆ ಮಾಡಬೇಕು – ಕೂಡೋ ವಿಶ್ವ ಚಾಂಪಿಯನ್ ಸನ್‌ಸೈ ನೊರಿಹಿದೆ ತೆರಗುಚ್ಚಿ | Ramakrishna vidyalaya
ವಿದ್ಯಾರ್ಥಿಗಳು ಕ್ರೀಡೆ ಸೇರಿದಂತೆ ಬಹುಮುಖ ಪ್ರತಿಭೆಗಳಿಂದ ಸಾಧನೆ ಮಾಡಬೇಕು – ಕೂಡೋ ವಿಶ್ವ ಚಾಂಪಿಯನ್ ಸನ್‌ಸೈ ನೊರಿಹಿದೆ ತೆರಗುಚ್ಚಿ ರಾಮಕೃಷ್ಣ ವಿದ್ಯಾಲಯದಲ್ಲಿ ಅಲ್ ಇಂಡಿಯಾ ಕೂಡೋ ಸೆಮಿನಾರ್ -2024 ವಿದ್ಯಾರ್ಥಿಗಳು ಆರೋಗ್ಯವಂತರಾಗಿ ಸದೃಢ ಮನಸ್ಸು ಹೊಂದಿರುವ ಮೂಲಕ ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಯಲ್ಲೂ ಭಾಗವಹಿಸಿ ತಮ್ಮಲ್ಲಿನ ಪ್ರತಿಭೆ ಹೊರಹಾಕಬೇಕು ಎಂದು ಕೂಡೋ ವರ್ಲ್ಡ್ ಚಾಂಪಿಯನ್ ಗೋಲ್ಡ್‌ಮೆಡಲಿಸ್ಟ್ ಜಪಾನಿನ ಸನ್‌ಸೈ ನೊರಿಹಿದೆ ತೆರಗುಚ್ಚಿ ಕರೆ ನೀಡಿದರು. ಶಿವಮೊಗ್ಗ ಜಿಲ್ಲೆಯ ಸಾಗರದ ಎಂ.ಎಲ್.ಹಳ್ಳಿಯಲ್ಲಿನ ಶ್ರೀರಾಮಕೃಷ್ಣ ವಸತಿ ವಿದ್ಯಾಲಯದ ಸಭಾಂಗಣದಲ್ಲಿ ಆಯೋಜಿಸಿದ್ದ ಆಲ್…