ಮೇ 12ಕ್ಕೆ ನಾಗರಹಳ್ಳಿ ನಾಗೇಂದ್ರಸ್ವಾಮಿಯ ಪ್ರತಿಷ್ಟಾಪನಾ ವರ್ಧಂತ್ಯುತ್ಸವ ಜಗದ್ಗುರು ಶಂಕರಾಚಾರ್ಯರ ಜಯಂತಿ
ಮೇ 12ಕ್ಕೆ ನಾಗರಹಳ್ಳಿ ನಾಗೇಂದ್ರಸ್ವಾಮಿಯ ಪ್ರತಿಷ್ಟಾಪನಾ ವರ್ಧಂತ್ಯುತ್ಸವ ಜಗದ್ಗುರು ಶಂಕರಾಚಾರ್ಯರ ಜಯಂತಿ ರಿಪ್ಪನ್ಪೇಟೆ;-ಸಮೀಪದ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ 13 ನೇ ವರ್ಷದ ಪ್ರತಿಷ್ಟಾಪನಾ ವರ್ಧಂತ್ಯುತ್ಸವ ಕಾರ್ಯಕ್ರಮ ಮತ್ತು ಜಗದ್ಗುರು ಶ್ರೀಶಂಕರಾಚಾರ್ಯರ ಜಯಂತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ದೇವಸ್ಥಾನ ಸೇವಾ ಸಮಿತಿಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೇ 12 ರಂದು ಭಾನುವಾರ ಬೆಳಗ್ಗೆ ಶ್ರೀ ನಾಗೇಂದ್ರಸ್ವಾಮಿಗೆ ಪ್ರತಿಷ್ಟಾವರ್ಧಂತಿ ಉತ್ಸವ ಅಂಗವಾಗಿ ಶ್ರೀಸ್ವಾಮಿಗೆ ಮೂಲಮಂತ್ರ ಹೋಮ,ಪಂಚವಿಂಶತಿ ಕಲಶಾಭಿಷೇಕ,ವಿಶೇಷ ಪೂಜೆ ಕೈಂಕರ್ಯಗಳು…