
ಶಿವಮೊಗ್ಗದಿಂದ ಮಹಾ ಕುಂಭಮೇಳಕ್ಕೆ ವಿಶೇಷ ರೈಲು , ಆನ್ ಲೈನ್ ಬುಕ್ಕಿಂಗ್ ಪ್ರಾರಂಭ
ಶಿವಮೊಗ್ಗದಿಂದ ಮಹಾ ಕುಂಭಮೇಳಕ್ಕೆ ವಿಶೇಷ ರೈಲು , ಆನ್ ಲೈನ್ ಬುಕ್ಕಿಂಗ್ ಪ್ರಾರಂಭ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ತೆರಳುವವರ ಅನುಕೂಲಕ್ಕಾಗಿ ಶಿವಮೊಗ್ಗದಿಂದ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ರೈಲಿಗೆ ಈಗಾಗಲೇ ಆನ್‌ಲೈನ್ ಟಿಕೆಟ್ ಬುಕಿಂಗ್ ಆರಂಭವಾಗಿದೆ. ಫೆಬ್ರವರಿ 22ರ ಶನಿವಾರ ಸಂಜೆ 4.40ಕ್ಕೆ ಶಿವಮೊಗ್ಗದಿಂದ (ರೈಲು ಸಂಖ್ಯೆ. 06223) ರಂದು ಹೊರಟು ಫೆಬ್ರವರಿ 24ರ ಬೆಳಿಗ್ಗೆ 11.10ಕ್ಕೆ ಪ್ರಯಾಗರಾಜ್ ತಲುಪಲಿದೆ. ಫೆಬ್ರವರಿ…