Ripponpete | ಮನುಷ್ಯ ಮನುಷ್ಯನನ್ನ ಪ್ರೀತಿಸಬೇಕು ಮತ್ತು ಗೌರವಿಸಬೇಕು – ಧರ್ಮಗುರು ರೋಮನ್ ಪಿಂಟೋ
ಮನುಷ್ಯ ಮನುಷ್ಯನನ್ನ ಪ್ರೀತಿಸಬೇಕು ಮತ್ತು ಗೌರವಿಸಬೇಕು – ಧರ್ಮಗುರು ರೋಮನ್ ಪಿಂಟೋ ರಿಪ್ಪನ್‌ಪೇಟೆ : ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕು ಮತ್ತು ಗೌರವಿಸಬೇಕು,ಪ್ರೀತಿ ಮತ್ತು ಕ್ಷಮೆಯಿಂದ ಜಗತ್ತನ್ನೇ ಗೆಲ್ಲಬಹುದು ಎಂದು ತೋರಿಸಿಕೊಟ್ಟ ಪ್ರಭು ಏಸು ಸ್ವಾಮಿಯವರ ಶುಭ ಸಂದೇಶ ಇಂದಿಗೂ ಪ್ರಸ್ತುತ ಎಂದು ಸೈಂಟ್ ಫ್ರಾನ್ಸಿಸ್ ಚರ್ಚ್ ಕಬಳೆಯ ಧರ್ಮಗುರು ರೋಮನ್ ಪಿಂಟೋ ಹೇಳಿದರು. ಪಟ್ಟಣದ ಗುಡ್ ಶೆಪರ್ಡ್ ಚರ್ಚ್ ನ ವಾರ್ಷಿಕ ಹಬ್ಬದ ಅಂಗವಾಗಿ ರಿಪ್ಪನ್‌ಪೇಟೆಯ ವಿನಾಯಕ ವೃತ್ತದಲ್ಲಿ ಆಯೋಜಿಸಲಾಗಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಶುಭ ಸಂದೇಶವನ್ನು ನೀಡಿದ…