Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಅಂತಿಮ ಬಿ.ಕಾಂ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು

ಅಂತಿಮ ಬಿ.ಕಾಂ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು Final year B.Com student dies of heart attack ಅಂತಿಮ ಬಿ.ಕಾಂ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು Final year B.Com student dies of heart attack Final year B.Com student dies of heart attack Final year B.Com student dies of heart attack ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ವಿದ್ಯಾರ್ಥಿನಿಯೊಬ್ಬರು ದಿಡೀರ್ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ತೀರ್ಥಹಳ್ಳಿ ಮೂಲದ 22…

Read More

ರಿಪ್ಪನ್ ಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಣಪತಿ ರವರಿಗೆ ಮಾತೃ ವಿಯೋಗ

ರಿಪ್ಪನ್ ಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಣಪತಿ ರವರಿಗೆ ಮಾತೃ ವಿಯೋಗ ರಿಪ್ಪನ್ ಪೇಟೆ : ಇಲ್ಲಿನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಗ್ರಾಪಂ ಸದಸ್ಯರಾದ ಗಣಪತಿ ಗವಟೂರು ರವರ ತಾಯಿ ಗೌರಮ್ಮ (80) ವಯೋಸಹಜ ನಿಧನರಾಗಿದ್ದಾರೆ. ಅಲ್ಪ ಕಾಲದ ಅನಾರೋಗ್ಯದಿಂದ ಬಳಲುತಿದ್ದ ಅವರು ಪಟ್ಟಣದ ಸಮೀಪದ ನೇರಲೆಮನೆಯ ಸ್ವಗೃಹದಲ್ಲಿ ಇಂದು ಸಂಜೆ ಕೊನೆಯುಸಿರೆಳೆದರು.ನೇರಲೆಮನೆ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಬುಧವಾರ ಬೆಳಿಗ್ಗೆ ನೇರಲೆಮನೆ ಗ್ರಾಮದಲ್ಲಿ ಮೃತರ ಅಂತ್ಯಕ್ರಿಯೆ ನೆರವೇರಲಿದೆ…

Read More

ಕೋಡೂರು ಸಮೀಪ ಜಾನುವಾರು ಮೇಲೆ ಹುಲಿ ದಾಳಿ ಶಂಕೆ -ಸ್ಥಳೀಯರಲ್ಲಿ ಆತಂಕ!!

ಕೋಡೂರು ಸಮೀಪ ಜಾನುವಾರು ಮೇಲೆ ಹುಲಿ ದಾಳಿ ಶಂಕೆ –ಸ್ಥಳೀಯರಲ್ಲಿ ಆತಂಕ!! Suspected tiger attack on cattle near Kodur – locals worried!! ಕೋಡೂರು ಸಮೀಪ ಜಾನುವಾರು ಮೇಲೆ ಹುಲಿ ದಾಳಿ ಶಂಕೆ –ಸ್ಥಳೀಯರಲ್ಲಿ ಆತಂಕ!! Suspected tiger attack on cattle near Kodur – locals worried!! ರಿಪ್ಪನ್ ಪೇಟೆ : ಇಲ್ಲಿನ ಕೋಡೂರು ಸಮೀಪದ ಕೀಳಂಬಿ ಗ್ರಾಮದಲ್ಲಿ ಜಾನುವಾರುವೊಂದರ ಮೇಲೆ ಕಾಡುಪ್ರಾಣಿಯೊಂದು ದಾಳಿ ನಡೆಸಿ ಕೊಂದಿರುವ ಘಟನೆ ವರದಿಯಾಗಿದ್ದು, ಇದು…

Read More

ನೀರು ಸೇದುವಾಗ ಅಮ್ಮನ ಕೈತಪ್ಪಿ ಬಾವಿಗೆ ಬಿದ್ದ ಮಗು – ತಾಯಿ ಬಾವಿಗಿಳಿಯುವಷ್ಟರಲ್ಲಿ ಮಗು ಸಾವು!

ನೀರು ಸೇದುವಾಗ ಅಮ್ಮನ ಕೈತಪ್ಪಿ ಬಾವಿಗೆ ಬಿದ್ದ ಮಗು; ತಾಯಿ ಬಾವಿಗಿಳಿಯುವಷ್ಟರಲ್ಲಿ ಮಗು ಸಾವು! A child fell into a well after falling out of his mother’s hands while drawing water; the child died by the time the mother reached the well! ನೀರು ಸೇದುವಾಗ ಅಮ್ಮನ ಕೈತಪ್ಪಿ ಬಾವಿಗೆ ಬಿದ್ದ ಮಗು; ತಾಯಿ ಬಾವಿಗಿಳಿಯುವಷ್ಟರಲ್ಲಿ ಮಗು ಸಾವು! A child fell into a well…

Read More

ಕೌಟುಂಬಿಕ ಕಲಹಕ್ಕೆ ಬೇಸತ್ತು ಪತ್ನಿಯನ್ನು ಕೊಂದು ಡೆತ್ ನೋಟ್ ಬರೆದಿಟ್ಟು ಪತಿ ಆತ್ಮಹತ್ಯೆ

ಕೌಟುಂಬಿಕ ಕಲಹಕ್ಕೆ ಬೇಸತ್ತು ಪತ್ನಿಯನ್ನು ಕೊಂದು ಡೆತ್ ನೋಟ್ ಬರೆದಿಟ್ಟು ಪತಿ ಆತ್ಮಹತ್ಯೆ Tired of family feud, husband kills wife, writes death note, commits ಕೌಟುಂಬಿಕ ಕಲಹಕ್ಕೆ ಬೇಸತ್ತು ಪತ್ನಿಯನ್ನು ಕೊಂದು ಡೆತ್ ನೋಟ್ ಬರೆದಿಟ್ಟು ಪತಿ ಆತ್ಮಹತ್ಯೆ Tired of family feud, husband kills wife, writes death note, commits ಕೌಟುಂಬಿಕ ಕಲಹದಿಂದಾಗಿ ವ್ಯಕ್ತಿಯೊಬ್ಬರು ತನ್ನ ಪತ್ನಿಯನ್ನು ಕೊಲೆ ಮಾಡಿ, ನಂತರ ತಾವೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮನಗರ…

Read More

ಅಡಿಕೆ ವ್ಯಾಪಾರಿಯ ಮೇಲೆ ಹಲ್ಲೆ ನಡೆಸಿ ವಾಹನದಿಂದ 44 ಕ್ವಿಂಟಾಲ್ ಅಡಿಕೆ ದೋಚಿದ ದರೋಡೆಕೋರರು

Robbers attack areca nut trader, steal 44 quintals of areca nuts from vehicle ಅಡಿಕೆ ವ್ಯಾಪಾರಿಯ ಮೇಲೆ ಹಲ್ಲೆ ನಡೆಸಿ ವಾಹನದಿಂದ 44 ಕ್ವಿಂಟಾಲ್ ಅಡಿಕೆ ದೋಚಿದ ದರೋಡೆಕೋರರು Robbers attack areca nut trader, steal 44 quintals of areca nuts from vehicle ಅಡಿಕೆ ವ್ಯಾಪಾರಿಯ ಮೇಲೆ ಹಲ್ಲೆ ನಡೆಸಿ ವಾಹನದಿಂದ 44 ಕ್ವಿಂಟಾಲ್ ಅಡಿಕೆ ದೋಚಿದ ದರೋಡೆಕೋರರು Robbers attack areca nut trader, steal 44…

Read More

ಬೇಕರಿಯಲ್ಲಿ ಜ್ಯೂಸ್ ಕುಡಿದ ನಂತರ ಹಣ ಕೇಳಿದ್ದಕ್ಕೆ ಕೊಡಲಿಯಿಂದ ಹಲ್ಲೆ ಮಾಡಿದ ಭೂಪ

Man attacked with axe after asking for money after drinking juice at bakery ಬೇಕರಿಯಲ್ಲಿ ಜ್ಯೂಸ್ ಕುಡಿದ ನಂತರ ಹಣ ಕೇಳಿದ್ದಕ್ಕೆ ಕೊಡಲಿಯಿಂದ ಹಲ್ಲೆ ಮಾಡಿದ ಭೂಪ Man attacked with axe after asking for money after drinking juice at bakery Man attacked with axe after asking for money after drinking juice at bakery ಬೇಕರಿಯಲ್ಲಿ ಜ್ಯೂಸ್ ಕುಡಿದ ನಂತರ ಹಣ ಕೇಳಿದ್ದಕ್ಕೆ…

Read More

ಆನ್‌ಲೈನ್‌ನಲ್ಲಿ ಸ್ಪೋಕನ್ ಇಂಗ್ಲಿಷ್ ಕಲಿಯಲು ಹೋಗಿ ₹82 ಸಾವಿರ ಕಳೆದುಕೊಂಡ ಹುಂಚದ ಕಟ್ಟೆಯ ವ್ಯಕ್ತಿ

ಆನ್‌ಲೈನ್‌ನಲ್ಲಿ ಸ್ಪೋಕನ್ ಇಂಗ್ಲಿಷ್ ಕಲಿಯಲು ಹೋಗಿ ₹82 ಸಾವಿರ ಕಳೆದುಕೊಂಡ ಹುಂಚದ ಕಟ್ಟೆಯ ವ್ಯಕ್ತಿ ಶಿವಮೊಗ್ಗ – ಆನ್‌ಲೈನ್‌ನಲ್ಲಿ ಸ್ಪೋಕನ್ ಇಂಗ್ಲಿಷ್ ಕಲಿಯಲು ಹೋಗಿ ತೀರ್ಥಹಳ್ಳಿ ತಾಲೂಕಿನ ಹುಂಚದಕಟ್ಟೆ ನಿವಾಸಿಯೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದು ಬರೋಬ್ಬರಿ ₹82,520 ಕಳೆದುಕೊಂಡಿರುವ ಘಟನೆ ನಡೆದಿದೆ. ಈ ಸಂಬಂಧ ಸಂತ್ರಸ್ತ ವ್ಯಕ್ತಿ ಶಿವಮೊಗ್ಗದ ಸಿಇಎನ್ (CEN) ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಹುಂಚದ ಕಟ್ಟೆಯ ನಿವಾಸಿಯೊಬ್ಬರು ಆನ್‌ಲೈನ್‌ನಲ್ಲಿ ಸ್ಪೋಕನ್ ಇಂಗ್ಲಿಷ್ ತರಗತಿಗಳಿಗಾಗಿ ಹುಡುಕಾಡುತ್ತಿದ್ದಾಗ, ಅವರಿಗೆ ‘PLANETSPARK’ ಎಂಬ ಕಂಪನಿಯ ಜಾಹೀರಾತು…

Read More

ಪತ್ನಿ ಪಾರ್ವತಮ್ಮ ಸಮಾಧಿ ಪಕ್ಕದಲ್ಲೇ ಶಾಮನೂರು ಶಿವಶಂಕರಪ್ಪ ಕ್ರಿಯಾಸಮಾಧಿ | ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಪತ್ನಿ ಪಾರ್ವತಮ್ಮ ಸಮಾಧಿ ಪಕ್ಕದಲ್ಲೇ ಶಾಮನೂರು ಶಿವಶಂಕರಪ್ಪ ಕ್ರಿಯಾಸಮಾಧಿ | ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ  ವಿಧಿವಶರಾಗಿದ್ದು ಅವರನ್ನು ದಾವಣಗೆರೆಯ ಕಲ್ಲೇಶ್ವರ ರೈಸ್ ಮಿಲ್ ಆವರಣದಲ್ಲಿ ವೀರಶೈವ-ಲಿಂಗಾಯತ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ಕ್ರಿಯಾಸಮಾಧಿ ಮಾಡಲಾಗಿದೆ. ಪತ್ನಿ ಪಾರ್ವತಮ್ಮ ಸಮಾಧಿ ಪಕ್ಕದಲ್ಲೇ ಕ್ರಿಯಾಸಮಾಧಿ ಮಾಡಲಾಯಿತು. ಮಣ್ಣಿನ ಬದಲಿಗೆ ವಿಭೂತಿ ಗಟ್ಟಿಗಳೊಂದಿಗೆ ಪಂಚಪೀಠದ ಸ್ವಾಮೀಜಿಗಳು ಸಮ್ಮುಖದಲ್ಲಿ…

Read More

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಹುಲ್ಲಿನ ಬಣವೆ

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಹುಲ್ಲಿನ ಬಣವೆ A haystack caught fire due to an electrical short circuit. A haystack caught fire due to an electrical short circuit. A haystack caught fire due to an electrical short circuit. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಹುಲ್ಲಿನ ಬಣವೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಹುಲ್ಲಿನ ಬಣವೆ ವಿದ್ಯುತ್…

Read More