Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Election | ಮದ್ಯ ಸೇವಿಸಿ ಚುನಾವಣೆ ಕಾರ್ಯಕ್ಕೆ ಹಾಜರಾದ ಸಿಬ್ಬಂದಿ – ಆರೋಪ : ಇಬ್ಬರು ಸಿಬ್ಬಂದಿಗೆ ವೈದ್ಯಕೀಯ ಪರೀಕ್ಷೆ

ರಾಜ್ಯಾದ್ಯಂತ ಮೇ 10ರಂದು ವಿಧಾನಸಭಾ ಚುನಾವಣೆ ನಡೆಯಲಿದ್ದು ಮತದಾನಕ್ಕೆ ಅಗತ್ಯವಾದ ವಿದ್ಯುನ್ಮಾನ ಮತಯಂತ್ರ (ಇವಿಎಂ) ಸೇರಿ ವಿವಿಧ ವಸ್ತುಗಳ ಜತೆಗೆ ಸಿಬ್ಬಂದಿಯನ್ನು ಮತಗಟ್ಟೆಗಳಿಗೆ ನಿಯೋಜಿಸಲು ಸೋಮವಾರ ಆಯಾ ಕ್ಷೇತ್ರಗಳಲ್ಲಿ ಸೋಮವಾರ ಮಸ್ಟರಿಂಗ್‌ ಕಾರ್ಯ ನಡೆದಿದೆ.  ಈ ನಡುವೆ ಮದ್ಯ ಸೇವನೆ ಶಂಕೆ ಮೇರೆಗೆ ಇಬ್ಬರು ಸಿಬ್ಬಂದಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಿರುವುದು ಜಿಲ್ಲೆಯಲ್ಲಿ ನಡೆದಿದೆ. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಮಸ್ಟರಿಂಗ್ ಕೇಂದ್ರಕ್ಕೆ ಆಗಮಿಸಿದ್ದ ಇಬ್ಬರು ಚುನಾವಣಾ ಸಿಬ್ಬಂದಿಯನ್ನು ವೈದ್ಯಕೀಯ ಪರೀಕ್ಷೆಗೆ ರವಾನೆ ಮಾಡಲಾಗಿದೆ. ಒಬ್ಬರು ತೋಟಗಾರಿಕೆ ಇಲಾಖೆಯ ಸಿಬ್ಬಂದಿ,ಇನ್ನೂಬ್ಬರು…

Read More

SSLC RESULT | ಹೊಸನಗರದ ರಾಮಕೃಷ್ಣ ವಿದ್ಯಾಲಯಕ್ಕೆ ಶೇ 100% ಫಲಿತಾಂಶ – 625ಕ್ಕೆ 619 ಅಂಕ ಪಡೆದ ಜಿ ಎಂ ವಾಣಿ

ಹೊಸನಗರ : 2022 23ನೇ ಸಾಲಿನ ಎಸ್ ಎಸ್ಎಲ್ ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ಪಟ್ಟಣದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿರುವ ರಾಮಕೃಷ್ಣ ವಿದ್ಯಾಲಯ ಈ ಬಾರಿಯೂ ಸಹ ಶೇಕಡ 100% ರಷ್ಟು ಫಲಿತಾಂಶವನ್ನು ಪಡೆದಿದೆ.  ಶ್ರೀ ರಾಮಕೃಷ್ಣ ವಿದ್ಯಾಲಯ ದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಬರೆದಿದ್ದ ಎಲ್ಲ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 100 ಫಲಿತಾಂಶ ಗಳಿಸಿ ಕೊಟ್ಟಿದ್ದಾರೆ ರಾಮಕೃಷ್ಣ ಶಾಲೆಯ  625ಕ್ಕೆ 619 (99.04%) ಅಂಕ ಗಳಿಸಿದ್ದಾಳೆ.ಇವರು ಪಟ್ಟಣದ ಗಂಗನಕೊಪ್ಪ ಗ್ರಾಮದ ನಿವಾಸಿ…

Read More

ಹೊಸನಗರ : ತಂದೆಯ ಸಾವಿನ ನಡುವೆಯೂ SSLC ಪರೀಕ್ಷೆ ಬರೆದ ವಿದ್ಯಾರ್ಥಿನಿಯ ಸಾಧನೆ – ಪಡೆದ ಅಂಕ ಎಷ್ಟು ಗೊತ್ತಾ??? ಈ ಸುದ್ದಿ ನೋಡಿ

ತಂದೆ ಸಾವಿನ ನಡುವೆಯೂ ಎಸ್‌ಎಸ್‌ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿ ಶೇಕಡ 70ರಷ್ಟು ಅಂಕ ಗಳಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕು ಗೇರುಪುರ ಇಂದಿರಾಗಾಂಧಿ ವಸತಿ ಶಾಲೆ ವಿದ್ಯಾರ್ಥಿನಿ ಆರ್ಶಿಯಾ ಮನಿಯಾರ್ ಮನೆಯ ಪರೀಕ್ಷೆ ನಡೆಯುವಾಗಲೇ ತಂದೆ ಕಳೆದುಕೊಂಡಿದ್ದರು. ಹೊಸನಗರದಿಂದ ಕೊಪ್ಪಳಕ್ಕೆ ಹೋಗಿ ಬಂದು ಆಂಗ್ಲ ವಿಷಯದ ಪರೀಕ್ಷೆ ಬರೆದಿದ್ದರು. ಅವರು ಕನ್ನಡ 81, ಇಂಗ್ಲಿಷ್ 80, ಹಿಂದಿ 93, ಗಣಿತ 57, ವಿಜ್ಞಾನ 48, ಸಮಾಜ ವಿಜ್ಞಾನ 77 ಅಂಕ ಪಡೆದಿದ್ದಾರೆ.  ತಂದೆಯ ಸಾವಿನ ನಡುವೆಯೂ ಪರೀಕ್ಷೆ…

Read More

SSLC RESULT | ರಿಪ್ಪನ್‌ಪೇಟೆ : ರಾಮಕೃಷ್ಣ ವಿದ್ಯಾಲಯಕ್ಕೆ ಸತತ 7ನೇ ಬಾರಿ ಶೇಕಡಾ100% ಫಲಿತಾಂಶ

ರಿಪ್ಪನ್‌ಪೇಟೆ : 2022 23ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ಪಟ್ಟಣದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿರುವ ರಾಮಕೃಷ್ಣ ವಿದ್ಯಾಲಯ ಈ ಬಾರಿಯೂ ಸಹ ಶೇಕಡ 100% ರಷ್ಟು ಫಲಿತಾಂಶವನ್ನು ಪಡೆದಿದೆ. ಸತತವಾಗಿ 7 ನೇ ಬಾರಿಗೆ 100% ಫಲಿತಾಂಶ ಪಡೆದಿರುವ ರಾಮಕೃಷ್ಣ ವಿದ್ಯಾಲಯದಲ್ಲಿ ಈ ವರ್ಷ 32 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತಿದ್ದು, ಅತ್ಯುನ್ನತ ಶ್ರೇಣಿಯಲ್ಲಿ 32 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಪೋಷಕರಿಗೂ ಹಾಗೂ ಶಿಕ್ಷಣ ಸಂಸ್ಥೆಯವರಿಗೆ ಹೆಮ್ಮೆಯನ್ನು ತಂದಿರುತ್ತಾರೆ….

Read More

SSLC RESULT | ಹೊಸನಗರದ ಗುರೂಜಿ ಇಂಟರ್ ನ್ಯಾಷನಲ್ ಶಾಲೆಗೆ ಸತತ 9ನೇ ಬಾರಿಗೆ 100% ಫಲಿತಾಂಶ

SSLC ಪರೀಕ್ಷೆಯಲ್ಲಿ ಹೊಸನಗರದ ಶ್ರೀ ಗುರೂಜಿ ಇಂಟರ್ ನ್ಯಾಷನಲ್ ರೆಶಿಡೆನ್ಶಿಯಲ್ ಸ್ಕೂಲ್ ಗೆ ಸತತ 9ನೇ ಬಾರಿಗೆ 100 ರ ಫಲಿತಾಂಶ. 22-2023ನೇ ಸಾಲಿನ ಎಸ್ ಎಸ್ ಎಲ್ ಸಿ  ಪರೀಕ್ಷೆಯಲ್ಲಿ ಒಟ್ಟು  22 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಅದರಲ್ಲಿ 6ಜನ ವಿದ್ಯಾರ್ಥಿಗಳು A+ ಶ್ರೇಣಿ .12 ಜನ ವಿದ್ಯಾರ್ಥಿಗ ಳು Aಶ್ರೇಣಿಯಲ್ಲಿ B+ ಶ್ರೇಣಿಯಲ್ಲಿ ಒಬ್ಬರು Bಶ್ರೇಣಿಯಲ್ಲಿ 3ಜನ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶಾಲೆಗೆ 100ಫಲಿತಾಂಶ ತಂದಿದ್ದಾರೆ. ಶ್ರೀ ಗುರೂಜಿ ಇಂಟರ್ನ್ಯಾಷನಲ್ ರೆಸಿಡೆನ್ಸಿ ಸ್ಕೂಲ್ ಹೊಸನಗರ  ಶೇಕಡ…

Read More

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ಸಾವು|accident

ತೀರ್ಥಹಳ್ಳಿ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆ ದಾಖಲಾಗಿದ್ದ ಇಬ್ಬರು ಮೃತಪಟ್ಟು, ನಾಲ್ವರು ಗಂಭೀರ ಗಾಯಗೊಂಡ ಘಟನೆ ತೀರ್ಥಹಳ್ಳಿ ತಾಲೂಕು ದೇವಂಗಿ ಬಳಿ ಭಾನುವಾರ ನಡೆದಿದೆ. ತೀರ್ಥಹಳ್ಳಿ ಮತ್ತು ಕೊಪ್ಪ ಮಾರ್ಗದ ದೇವಂಗಿ ವಾಟಿಗಾರು ಬಳಿ ಮಾರುತಿ ಸ್ವಿಫ್ಟ್ ಹಾಗೂ ಫಿಗೋ ಕಾರಿನ ನಡುವೆ ಅಪಘಾತ ಸಂಭವಿಸಿದ್ದು ಎರಡು ಕಾರಿನಲ್ಲಿದ್ದ ತಲಾ ಮೂವರು ಗಂಭೀರ ಗಾಯಗೊಂಡಿದ್ದರು.  ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ  ತೀರ್ಥಹಳ್ಳಿ ಸೊಪ್ಪುಗುಡ್ಡೆಯ ಡಾಕಪ್ಪ ಗೌಡ(70), ಶ್ರೀನಿವಾಸ್ ಗೌಡ ಶಿರೂರು…

Read More

SSLC ಫಲಿತಾಂಶ ಪ್ರಕಟ : ಚಿತ್ರದುರ್ಗ ಪ್ರಥಮ,ಯಾದಗಿರಿಗೆ ಕೊನೆ ಸ್ಥಾನ – ರಾಜ್ಯದಲ್ಲಿಯೇ 625ಕ್ಕೆ 625 ಪಡೆದ ನಾಲ್ವರು ವಿದ್ಯಾರ್ಥಿಗಳಿವರು!

ರಾಜ್ಯದಲ್ಲಿ ನಡೆದ ಎಸ್‌ಎಸ್‌ಎಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ. ಅನೇಕ ಮಂದಿ ಪರೀಕ್ಷಾ ಫಲಿತಾಂಶದಲ್ಲಿ ಅತ್ಯುತ್ತಮ ಸಾಧನೆಗೈಯುವ ಮೂಲಕ ಊರಿನ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ. 2022-23 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ (SSLC Exam Results ) ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ ಶೇ 83.89 ಫಲಿತಾಂಶ ಬಂದಿದೆ. ಈ ಬಾರಿ ಚಿತ್ರದುರ್ಗ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದೆ.ಪ್ರಕಟಗೊಂಡಿದ್ದು, ಈ ಬಾರಿ ಶೇ 83.89 ಫಲಿತಾಂಶ ಬಂದಿದೆ.ಶಿವಮೊಗ್ಗ ಜಿಲ್ಲೆ 29ನೇ ಸ್ಥಾನದಲ್ಲಿದೆ. ಈ ಬಾರಿ…

Read More

ನಾಳೆ SSLC ಫಲಿತಾಂಶ ಪ್ರಕಟ – ಕಡಿಮೆ ಅಂಕ ಅಥವಾ ಫೇಲ್ ಆಗುತ್ತೀರಿ ಎಂದನಿಸಿದರೆ ಇದನ್ನು ಒಮ್ಮೆ ಓದಿ

ನಾಳೆ SSLC ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಪ್ರಸಕ್ತ ಸಾಲಿನ ಫಲಿತಾಂಶ ಬಿಡುಗಡೆ ಮಾಡಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ. ನಾಳೆ ಬೆಳಗ್ಗೆ ರಾಜ್ಯದ 8 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸೋ ಫಲಿತಾಂಶ ಬಿಡುಗಡೆ ಆಗುತ್ತಿದೆ. ನಾಳೆ ಬೆಳಗ್ಗೆ 10 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEEB) ಮಹತ್ವದ ಸುದ್ದಿಗೋಷ್ಟಿ ಕರೆದಿದೆ. ಬೆಳಗ್ಗೆ 11 ಗಂಟೆಗೆ ಕರ್ನಾಟಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ SSLC ಫಲಿತಾಂಶ ಪ್ರಕಟವಾಗಲಿದೆ….

Read More

ಆಯನೂರಿನಲ್ಲಿ‌ ಮೋದಿ ಹವಾ – ಕುವೆಂಪು , ಸಿಗಂಧೂರು ದೇವಿಯನ್ನು ನೆನೆದ ನಮೋ : ಮಲೆನಾಡಿನ ಮಡಿಲು ಸೌಂದರ್ಯದ ಹೊನಲು ಎಂದು ಬಣ್ಣನೆ|modi

ಆಯನೂರಿನಲ್ಲಿ ಇಂದು ಮೋದಿ ಹವಾ , ಮತಬೇಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ತೊಡಗಿದ್ದಾರೆ. ಕುವೆಂಪು, ಸಿಗಂಧೂರು ದೇವಿಯನ್ನು ನೆನೆದಂತಹ ನರೇಂದ್ರ ಮೋದಿಯವರು, ಶಿವಮೊಗ್ಗ ಜನತೆಗೆ ನಮಸ್ಕಾರ ತಿಳಿಸಿದರು. ಶಿವಮೊಗ್ಗ ಜಿಲ್ಲೆಯ ಆಯನೂರು ಬಳಿಯಲ್ಲಿ ಇಂದು ಬಿಜೆಪಿ ಬೃಹತ್ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಮತಬೇಟೆಯಲ್ಲಿ ತೊಡಗಿದ್ದಾರೆ. ಈ ವೇಳೆ ಮಾತನಾಡಿದಂತ ಅವರು, ಇಷ್ಟೊಂದು ಜನರನ್ನು ನೋಡಿದ್ರೆ ಸಂತೋಷವಾಗುತ್ತಿದೆ. ರೋಡ್ ಶೋ ನಲ್ಲಿ ಹೂ ಮಳೆ ಸುರಿಸಿದ್ದಾರೆ. ಕರ್ನಾಟಕದಲ್ಲಿ ಎಲ್ಲಿ ಹೋದರು ಬಿಜೆಪಿಗೆ ಬೆಂಬಲ ಸಿಗುತ್ತಿದೆ. ಕರ್ನಾಟಕದಲ್ಲಿ ಬಿಜೆಪಿ…

Read More

ರಿಪ್ಪನ್‌ಪೇಟೆ – ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ|accident

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಗವಟೂರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಧರೆಗೆ ಡಿಕ್ಕಿಯಾಗಿ ಪಲ್ಟಿಯಾಗಿರುವ ಘಟನೆ ನಡೆದಿದೆ. ಹೊಸನಗರದಿಂದ ಶಿವಮೊಗ್ಗಕ್ಕೆ ತೆರಳುತಿದ್ದ ಮಾರುತಿ ಬಲೆನೋ ಕಾರು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ಧರೆಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ.ಘಟನೆಯಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಶಿವಮೊಗ್ಗದ ರಸ್ತೆ ಅಭಿವೃದ್ಧಿ ಪ್ರಾಧಿಕಾರದ ಇಂಜಿನಿಯರ್ ಕಾರು ಚಲಾಯಿಸುತಿದ್ದರು ಎನ್ನಲಾಗುತಿದ್ದು ಅವರಿಗೆ ಪಟ್ಟಣದ ನಂದಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದ್ದು ಗಂಭೀರ ಗಾಯಗಳಾದ ವರದಿಯಾಗಿಲ್ಲ.ಕಾರಿನಲ್ಲಿ ಒಬ್ಬರೇ ಪ್ರಯಾಣಿಸುತಿದ್ದರು ಎನ್ನಲಾಗಿದೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ…

Read More