ಶಿಕ್ಷಣ ಸಚಿವ ಮಧುಬಂಗಾರಪ್ಪನವರಿಗೆ ರಿಪ್ಪನ್‌ಪೇಟೆಯಲ್ಲಿ ಅದ್ದೂರಿ ಸ್ವಾಗತ|education minister
“ಶಿಕ್ಷಣ ಸಚಿವ ಮಧುಬಂಗಾರಪ್ಪನರಿಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ’’ ರಿಪ್ಪನ್‌ಪೇಟೆ;-ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪನವರು ತೀರ್ಥಹಳ್ಳಿಗೆ ರಿಪ್ಪನ್‌ಪೇಟೆ ಮಾರ್ಗವಾಗಿ ತೆರಳುತ್ತಿದ್ದಾಗ ವಿನಾಯಕ ವೃತ್ತದಲ್ಲಿ ಕಾರ್ಯಕರ್ತರಿಂದ ಸಾರ್ವಜನಿಕರಿಂದ ಅದ್ದೂರಿಯಾಗಿ ಸ್ವಾಗತಿಸುವ ಮೂಲಕ ಬರಮಾಡಿಕೊಂಡರು. ಕಾರ್ಯಕರ್ತರ ಮತ್ತು ಸಾರ್ವಜನಿಕರ ಸ್ವಾಗತ ಸ್ವೀಕರಿಸಿದ ಸಚಿವ ಮಧು ಬಂಗಾರಪ್ಪನವರು ಇದೇ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳು ಶಿವಮೊಗ್ಗ-ಹೊಸನಗರ-ಸಾಗರ-ತೀರ್ಥಹಳ್ಳಿ ಶಕ್ತಿ ಗ್ಯಾರಂಟಿ ಯೋಜನೆಯಡಿ ಬಸ್ ಬಿಡುವಂತೆ ಸಚಿವರಿಗೆ ಮನವಿ ಮಾಡಿಕೊಂಡ ಮೇರಗೆ ಸಚಿವರು ಸ್ಪಂದಿಸಿ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ತಕ್ಷಣ ಬಸ್…


