ನರಸಿಂಹ ಸ್ವಾಮಿ ಸನ್ನಿಧಿಯಲ್ಲಿ R M ಮಂಜುನಾಥ್ ಗೌಡ ಮತ್ತು ಕಿಮ್ಮನೆ ರತ್ನಾಕರ್ ರವರ ಕೈಗಳನ್ನು ಹಿಡಿದು ಒಂದು ಮಾಡಿದ್ರಾ ಕಾರ್ಯಕರ್ತರು..!!??
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಕಾಂಗ್ರೆಸ್ನಲ್ಲಿ ಸಾಕಷ್ಟು ಬೆಳವಣಿಗಳು ನಡೆಯುತ್ತಿವೆ. ಜಿಲ್ಲಾಧ್ಯಕ್ಷ ಸುಂದರೇಶ್ರವರು, ಇಲ್ಲಿನ ಕಾಂಗ್ರೆಸ್ ಮುಖಂಡರಾದ ಕಿಮ್ಮನೆ ರತ್ನಾಕರ್ ಹಾಗೂ ಆರ್ಎಂ ಮಂಜುನಾಥ್ ಗೌಡರ ನಡುವಿನ ಭಿನ್ನಮತ ಶಮನ ಮಾಡುವ ಸಂಧಾನ ಮಾಡಿದ್ದರು. ಅಲ್ಲದೆ ಇಬ್ಬರು ನಾಯಕರು ಒಗ್ಗಟ್ಟಿನಿಂದ ಸಾಗುತ್ತಾರೆ ಎಂದು ಸುದ್ದಿಗೋಷ್ಟಿಯಲ್ಲಿ ಪ್ರಕಟಿಸಿದ್ದರು. ಇದರ ಬೆನ್ನೆಲ್ಲೆ ಇದೀಗ ಕಾಂಗ್ರೆಸ್ ಕಾರ್ಯಕರ್ತರು ಕಾಂತಾರ ಸಿನಿಮಾದ ಲಾಸ್ಟ್ ಸೀನ್ ಮಾದರಿಯಲ್ಲಿ ಇಬ್ಬರು ನಾಯಕರನ್ನು ಒಂದು ಮಾಡುವ ಪ್ರಯತ್ನ ಮಾಡಿದ್ದಾರೆ. ಇದಕ್ಕೆ ಸಾಕ್ಷಿಯಾಗಿದ್ದು ಗಾಡರಗದ್ದೆ ನರಸಿಂಹ ಸ್ವಾಮಿಯ ದೇವಾಲಯದ ಜಾತ್ರೆ….