ಗಾಂದೀಜಿ ಮತ್ತು ಶಾಸ್ತ್ರೀಜೀಯವರು ತಮ್ಮ ಸರಳ ಸಜ್ಜನಿಕೆಯಿಂದ ಜನಮಾನಸದಲ್ಲಿದ್ದಾರೆ : ಆರ್ ಎನ್ ಮಂಜುನಾಥ್ | Gandhi jayanthi
ರಿಪ್ಪನ್‌ಪೇಟೆ : ಮಹಾತ್ಮಗಾಂಧಿಜೀ ಹಾಗೂ ಲಾಲ್‌ಬಹದ್ದೂರು ಶಾಸ್ತ್ರೀಯವರು ಸರಳ ಸಜ್ಜನಿಕೆಯಿಂದ ಪ್ರಪಂಚದ ಜನಮಾನಸದಲ್ಲಿ ಉಳಿದಿದ್ದಾರೆ.ಅದರೆ ಇಂದಿನ ರಾಜಕಾರಣಿಗಳು ಜಾತಿ ಧರ್ಮ ಹಾಗೂ ಭಷ್ಟಾಚಾರವನ್ನೇ ಅಧಾರವಾಗಿಟ್ಟುಕೊಂಡು ಮುನ್ನಡೆಯುತ್ತಿರುವುದು ನಮ್ಮ ರಾಷ್ಟ ನಾಯಕರುಗಳಿಗೆ ಮಾಡಿದಂತಹ ಅವಮಾನ ಎಂದು ಜನಪರ ಹೋರಾಟ ವೇದಿಕೆ ಅಧ್ಯಕ್ಷ ಆರ್.ಎನ್.ಮಂಜುನಾಥ ಹೇಳಿದರು. ಪಟ್ಟಣದ ಗ್ರಾಮ ಪಂಚಾಯ್ತಿಯ ಕುವೆಂಪು ಸಭಾಂಗಣದಲ್ಲಿ ರಾಷ್ಟç ಪಿತ ಮಹಾತ್ಮ ಗಾಂಧಿಜೀ ಹಾಗೂ ಮಾಜಿ ಪ್ರಧಾನಿ ಭಾರತ ರತ್ನ ಲಾಲ್‌ಬಹದ್ದೂರು ಶಾಸ್ತಿಜೀಯವರ ಜನ್ಮ ದಿನದ ಅಂಗವಾಗಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಸಾರ್ವಜನಿಕ ಹಣವನ್ನು ಇಂದಿನ…


