postmannews

ತೀರ್ಥಹಳ್ಳಿ:ಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ತೈಲ ಬೆಲೆಯೇರಿಕೆ ವಿರೋಧಿಸಿ ಸೈಕಲ್ ಜಾಥಾ

ತೀರ್ಥಹಳ್ಳಿ :ಕೇಂದ್ರ ಸರ್ಕಾರದ ಬೆಲೆ ಏರಿಕೆ ಬಗ್ಗೆ ರಾಜ್ಯಾದ್ಯಂತ ಪ್ರತಿಭಟನೆ ಕಾಂಗ್ರೆಸ್ ವತಿಯಿಂದ  ನಡೆಯುತ್ತಿದ್ದು , ಪೆಟ್ರೋಲ್ ಡೀಸೆಲ್, ಗ್ಯಾಸ್ ಮತ್ತು ಶ್ರೀ  ಸಾಮಾನ್ಯ ಜನರ ಬಳಕೆಯ ವಸ್ತುಗಳಬೆಲೆಯನ್ನು ಯನ್ನು ನಿರಂತರವಾಗಿ  ಕೇಂದ್ರ ಸರಕಾರವು ಬೆಲೆ ಏರಿಕೆ ಇಂದು ತೀರ್ಥಹಳ್ಳಿಯಲ್ಲಿ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಸೈಕಲ್ ಜಾಥಾ ದಲ್ಲಿ ಪ್ರತಿಭಟನೆ ನಡೆಸಲಾಯಿತು.  ಶಿವ ರಾಜಪುರದ ಗಣಪತಿ ದೇವಸ್ಥಾನದ ಮುಂಭಾಗದಿಂದ ಸ್ವತಃ ಕಿಮ್ಮನೆ ರತ್ನಾಕರ್ ಅವರು ಸೈಕಲ್ ಏರಿ ಪಟ್ಟಣದ ತಾಲ್ಲೂಕು ಕಚೇರಿಯ ವರೆಗೆ…

Read More

ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಎಂದು ಮರುನಾಮಕರಣ: ಲಕ್ಷಣ ಸವದಿ

ಬೆಂಗಳೂರು: ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಎಂದು ಮರುನಾಮಕರಣ ಮಾಡುವುದಾಗಿ ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಈ ಆದೇಶ ತಕ್ಷಣದಿಂದಲೇ ಅನ್ವಯವಾಗಲಿದ್ದು, ಇನ್ನುಮುಂದೆ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯನ್ನು (North Eastern Karnataka Road Transport Corporation) ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಎಂದು ಕರೆಯುವುದಾಗಿ ಮಾಹಿತಿ ನೀಡಿದ್ದಾರೆ. ಹೈದರಾಬಾದ್-ಕರ್ನಾಟಕ ಪ್ರದೇಶಕ್ಕೆ ಕಲ್ಯಾಣ ಕರ್ನಾಟಕ ಎಂದು ಮರುನಾಮಕರಣವಾದ ನಂತರ ಈಶಾನ್ಯ ಸಾರಿಗೆಗೂ…

Read More

ಸೊರಬ ಪುರಸಭೆಗೆ ನೂತನ ಮುಖ್ಯಧಿಕಾರಿಗಳಾಗಿ ಮಹೇಂದ್ರ ಬಿ ಅಧಿಕಾರ ಸ್ವೀಕಾರ:

ಸೊರಬ: ಇಲ್ಲಿನ ಪಟ್ಟಣ ಪಂಚಾಯತ್ ಪುರಸಭೆಯಾದ ನಂತರ ಮೊದಲ ಮುಖ್ಯಾಧಿಕಾರಿಗಳಾಗಿ ಶ್ರೀ ಮಹೇಂದ್ರ ಬಿ ರವರು ಅಧಿಕಾರ ಸ್ವೀಕರಿಸಿದರು. ಈ ಸಂಧರ್ಭದಲ್ಲಿ ನಿಯೋಜನೆಗೆ ಅವಕಾಶ ಮಾಡಿ ಕೊಟ್ಟಂತಹ ಸೊರಬ ಶಾಸಕರಾದ ಶ್ರೀಯುತ ಕುಮಾರ್ ಬಂಗಾರಪ್ಪನವರಿಗೆ  ತುಂಬು ಹೃದಯದಿಂದ ಸ್ವಾಗತ ಹಾಗೂ ಅಭಿನಂದನೆಯನ್ನು ಅರ್ಪಿಸಲಾಯಿತು. ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷರಾದ ಎಮ್ ಡಿ ಉಮೇಶ್,ಉಪಾಧ್ಯಕ್ಷರಾದ ಮಧುರಯ್ ಜಿ ಶೇಟ್,  ಸದಸ್ಯರಾದ ನಟರಾಜ ಉಪ್ಪಿನ,  ಪ್ರೇಮಾ ಟೋಕಪ್ಪ, ಜಯಲಕ್ಷ್ಮಿ ಪರಮೇಶ್ವರ್,ಪ್ರಭು ಮೇಸ್ತ್ರಿ,ಅನ್ಸರ್, ಪ್ರಸನ್ನ ಶೇಟ್ ದೊಡ್ಮನೆ,ರಂಜನಿ,ಪ್ರವೀಣ್ ಕುಮಾರ್,ಸುಲ್ತಾನ್ ಬೇಗಂ,ಆಫ್ರಿನ್,ವೀರೇಶ್ ಮೇಸ್ತ್ರಿಮತ್ತು ಆಶ್ರಯ…

Read More

ರಿಪ್ಪನ್ ಪೇಟೆ ಜಿಪಂ ಚುನಾವಣೆಗೆ ಬಂಗಾರಪ್ಪ ಅಭಿಮಾನಿ ಬಳಗದಿಂದ ಅಮೀರ್ ಹಂಜಾ ಸ್ಪರ್ಧೆ:

ರಿಪ್ಪನ್ ಪೇಟೆ: ಜಿಲ್ಲಾ ಪಂಚಾಯತ್ ಚುನಾವಣೆಗೆ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಅಭಿಮಾನಿಗಳ ಬಳಗದಿಂದ ರಿಪ್ಪನ್ ಪೇಟೆಯ ಅಮೀರ್ ಹಂಜಾ ರವರು ಕಣಕ್ಕಿಳಿಯಲ್ಲಿದ್ದಾರೆ ಎಂದು ತಿಳಿದುಬಂದಿದೆ. ಜಿಲ್ಲಾ ಪಂಚಾಯತ್ ಮೀಸಲಾತಿ ಘೋಷಣೆಯಾಗಿ ರಿಪ್ಪನ್ ಪೇಟೆ ಕ್ಷೇತ್ರದಲ್ಲಿ ಸಾಮಾನ್ಯ ಕೆಟಗೆರಿ ಬಂದಿದ್ದು ಕಾಂಗ್ರೆಸ್‌ ಹಾಗೂ ಬಿಜೆಪಿ ಯಲ್ಲಿ ಈಗಾಗಲೇ ಟಿಕೆಟ್ ಫ಼ೈಟ್ ನಡೆಯುತ್ತಿದೆ ಈ ನಡುವೆ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಅಭಿಮಾನಿ ಬಳಗದಿಂದ ಬಂಗಾರಪ್ಪ ರವರ ಒಡನಾಡಿ ಆಗಿದ್ದ ಅಮೀರ್ ಹಂಜಾರವರು ರಿಪ್ಪನ್ ಪೇಟೆ ಜಿಲ್ಲಾ ಪಂಚಾಯತ್…

Read More

ಇದೇ ಮೊದಲ ಬಾರಿ ರಾಜ್ಯಪಾಲರ ನೇಮಕದಲ್ಲಿ ಮಹಿಳೆಯರು,ಮುಸಲ್ಮಾನರಿಗೆ ಅವಕಾಶ!

ನವದೆಹಲಿ(ಜು.06): ಇದು ಭಾರತದ ರಾಜಕೀಯ ಇತಿಹಾಸದಲ್ಲಿ ಅತ್ಯಂತ ಕುತೂಹಲಕಾರಿ ಹಾಗೂ ವಿಶೇಷ ವಿಚಾರವೆನ್ನಬಹುದೇನೋ, ಯಾಕೆಂದರೆ ಈಗ ರಾಜ್ಯಪಾಲರ ನೇಮಕದಲ್ಲಿ ಪ್ರತಿ ಸಮುದಾಯ ಅಂದರೆ SC/ST, OBC ಹೊರತುಪಡಿಸಿ ಮಹಿಳೆಯರು ಹಾಗೂ ಮುಸ್ಲಿಂ ಸಮುದಾಯದವರಿಗೂ ಸಮಾನಾದ ಅವಕಾಶ ಸಿಗುತ್ತಿದೆ. ಖುದ್ದು ರಾಷ್ಟ್ರಪತಿ ಕೋವಿಂದ್ ದಲಿತ ಸಮುದಾಯದವರಾಗಿದ್ದು, ರಾಜ್ಯಪಾಲರ ನೇಮಕದಲ್ಲೂ ಸಾಮಾಜಿಕ ಸಾಮರಸ್ಯದ ವಿಶಿಷ್ಟ ಸಂಗಮ ಕಂಡು ಬಂದಿದೆ. ಹಾಗಾದ್ರೆ ಯಾವ ರಾಜ್ಯಪಾಲ ಯಾವ ಸಮುದಾಯದವರು? ಇಲ್ಲಿದೆ ವಿವರ ಮೋದಿ ಸರ್ಕಾರದ ಅವಧಿಯಲ್ಲಿ ರಾಜ್ಯಪಾಲರ ನೇಮಕಾತಿಯಲ್ಲಿ ಎಸ್‌ಸಿ / ಎಸ್‌ಟಿ…

Read More

ಕರ್ನಾಟಕ ನೂತನ ರಾಜ್ಯಪಾಲರ ಆಯ್ಕೆ:

ಬೆಂಗಳೂರು: ಕರ್ನಾಟಕದ ನೂತನ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ನೇಮಕವಾಗಿದ್ದಾರೆ. ಕಳೆದ 7 ವರ್ಷಗಳಿಂದ ರಾಜ್ಯಪಾಲರಾಗಿ ವಜೂಬಾಯಿ ವಾಲಾ ರವರು ಕಾರ್ಯನಿರ್ವಹಿಸಿದ್ದರು. ಕೇಂದ್ರ ಸಚಿವ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಕರ್ನಾಟಕದ ಹೊಸ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ ಎಂದು ರಾಷ್ಟ್ರಪತಿ ಭವನ ವಕ್ತಾರರು ತಿಳಿಸಿದ್ದಾರೆ. ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಗೆಹ್ಲೋಟ್  ಪ್ರಮುಖ ದಲಿತ ಮುಖಂಡರು. ಅವರು ಮೋದಿ ಸರ್ಕಾರದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾಗಿ ಸೇವೆ ಸಲ್ಲಿಸಿದರು. ಅಲ್ಲದೆ, ರಾಜ್ಯಸಭೆಯಲ್ಲಿ ಸದನದ ನಾಯಕರಾಗಿಯೂ…

Read More

ತೀರ್ಥಹಳ್ಳಿಯಲ್ಲಿ ವ್ಯಾಕ್ಸಿನ್ ಪೈಟ್:

ತೀರ್ಥಹಳ್ಳಿ: ಪಟ್ಟಣದಲ್ಲಿ ಕೊರೊನಾ ಲಸಿಕೆಗಾಗಿ ಬಿಜೆಪಿ ಹಾಗೂ ಕಾಂಗ್ರೆಸ್​ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು, ಬಳಿಕ ಅದು ಘರ್ಷಣೆಗೆ ತಿರುಗಿದ ಪರಿಣಾಮ ಕಾಂಗ್ರೆಸ್​ನ ಇಬ್ಬರು ಹಾಗೂ ಬಿಜೆಪಿಯ ಮೂವರು ಕಾರ್ಯಕರ್ತರು ಆಸ್ಪತ್ರೆಗೆ ದಾಖಲಾಗಿದ್ದಾರೆ. ತಪ್ಪು ಮಾಡಿದ ಬಳಿಕ ಪರಸ್ಪರ ಆರೋಪಿಸಿಕೊಂಡ ಎರಡೂ ಪಕ್ಷದವರು ಪ್ರತಿಭಟನೆ ನಡೆಸಿದ್ದಾರೆ. ತೀರ್ಥಹಳ್ಳಿ ಪಟ್ಟಣದ ಸೀಬಿನಕೆರೆ ಶಾಲೆಯ ಕೊರೊನಾ ಲಸಿಕೆ ಕೇಂದ್ರದಲ್ಲಿ ಘಟನೆ ನಡೆದಿದ್ದು, ಮೊದಲು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ಕಾಂಗ್ರೆಸ್​ ಪ್ರತಿಭಟನೆ ನಡೆಸಿದರೆ ಅವರ ಪ್ರತಿಭಟನೆ ಮುಗಿದ…

Read More

ಆಗುಂಬೆ ಘಾಟಿಯಲ್ಲಿ ಕಾರು ಮತ್ತು ಬಸ್ ಅಪಘಾತ:

ಆಗುಂಬೆ:ಇಂದು ಮಧ್ಯಾಹ್ನ ಆಗುಂಬೆ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಮಾರುತಿ ಸ್ವಿಫ್ಟ್ ಕಾರು ಬಸ್ಸಿಗೆ ಡಿಕ್ಕಿ ಹೊಡೆದಿದೆ. ಬಸ್ ಚಾಲಕನ ಜಾಗರೂಕತೆಯಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರ ಪೈಕಿ ವೃದ್ಧ ಹಾಗೂ ಮಹಿಳೆಯೊಬ್ಬರಿಗೆ ಚಿಕ್ಕಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.. ಕಾರಿನಲ್ಲಿ ಮೂವರು ಮಕ್ಕಳು ಕೂಡಾ ಪ್ರಯಾಣಿಸುತ್ತಿದ್ದರು ಆದರೆ ಅದೃಷ್ಟವಶಾತ್ ಬಚಾವಾಗಿದ್ದಾರೆ. ಆಗುಂಬೆಯ ಕಡೆಯಿಂದ ಉಡುಪಿಯ ಕಡೆಗೆ  ಚಲಿಸುತ್ತಿದ್ದ ಕಾರು ೪ನೆಯ ತಿರುವಿನ ಹತ್ತಿರ ಉಡುಪಿಯಿಂದ ಭದ್ರಾವತಿಗೆ ಹೊಗುತ್ತಿದ್ದ ಅನ್ನಪೂರ್ಣೇಶ್ವರಿ ಬಸ್ಸಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ….

Read More

ನೊಂದ ಬಡ ಕುಟುಂಬಗಳಿಗೆ ಕಿಟ್ ವಿತರಣೆ:

ರಿಪ್ಪನ್ ಪೇಟೆ: ಇಂದು ಗವಟೂರು ಮೂರನೆ ವಾರ್ಡಿನ ಸದಸ್ಯರಾದ ಬಿ ಆಸಿಫ಼್ ನೇತ್ರತ್ವದಲ್ಲಿ ಗವಟೂರು ಗ್ರಾಮದ ಶ್ರೀರಾಮನಗರ,ನೆಹರು ಬಡಾವಣೆ ಮತ್ತು ಮಸೀದಿ ಕಾಲೋನಿಯ ಸುಮಾರು 200 ಕುಟುಂಬಗಳಿಗೆ ದಿನಸಿ ಕಿಟ್ ವಿತರಿಸುವ ಮೂಲಕ ಕೋವಿಡ್ ನಿಂದ ಕಂಗೆಟ್ಟಿದ್ದ ಕುಟುಂಬಗಳಿಗೆ ಧೈರ್ಯ ತುಂಬಿದರು. ರಿಪ್ಪನ್ ಪೇಟೆ ಗ್ರಾಮಪಂಚಾಯಿತ್ ವತಿಯಿಂದ ಒಂದು ವಾರ್ಡ್ ಗೆ 70 ಕಿಟ್ ಗಳನ್ನು ನೀಡಿದ್ದರೂ ಎಲ್ಲಾ ಸಂತ್ರಸ್ತರಿಗೆ ಕಿಟ್ ತಲುಪಿಸಲು ಸಾಧ್ಯವಾಗದೇ ಇದ್ದದನ್ನು ಮನಗಂಡ ಗವಟೂರು ಮೂರನೇ ವಾರ್ಡಿನ ಸದಸ್ಯರಾದ ಬಿ ಆಸಿಫ಼್ ವೈಯಕ್ತಿಕ…

Read More

ಇಂದಿನಿಂದ ಲಾಕ್ ಡೌನ್ ಸಡಿಲಿಕೆ::

ಬೆಂಗಳೂರು:ಕೊರೊನಾ ಎರಡನೇ ಅಲೆ ರಾಜ್ಯದಲ್ಲಿ ಅಪಾರ ಸಾವು- ನೋವಿಗೆ ಕಾರಣವಾಗಿತ್ತು. ಇದರ ಪರಿಣಾಮ ಎರಡೂವರೆ ತಿಂಗಳು ಕರುನಾಡಿಗೆ ಬೀಗ ಜಡಿಯಲಾಗಿತ್ತು. ಇದೀಗ ಕೋವಿಡ್ ಅರ್ಭಟ ಕ್ರಮೇಣ ಇಳಿಕೆ ನತ್ತ ಸಾಗ್ತಿದೆ. ಹೀಗಾಗಿ ರಾಜ್ಯವನ್ನ ಹಂತ ಹಂತವಾಗಿ ಅನ್ ಲಾಕ್ ಮಾಡಲಾಗ್ತಿದೆ. ಈಗಾಗಲೇ ಎರಡು ಹಂತದಲ್ಲಿ ಅನ್ ಲಾಕ್ ಮಾಡಿದ್ದ ಸರ್ಕಾರ ಇಂದಿನಿಂದ ಮೂರನೇ ಹಂತದ ಅನ್ ಲಾಕ್ ಘೋಷಣೆ ಮಾಡಿ ಗೈಡ್ ಲೈನ್ ಸಹ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಕೋವಿಡ್-19 ಸೋಂಕು ದಿನೇ ದಿನೇ ಇಳಿಕೆ ಬೆನ್ನಲ್ಲೇ…

Read More