ಮಾನವೀಯತೆ ಮರೆತಿದ್ದಾರೆ ಸಾಗರದ ಶಾಸಕರು: ಬೇಳೂರು ಗೋಪಾಲಕೃಷ್ಣ
ಆನಂದಪುರ:ಕಿಟ್ ಹಾಗೂ ಕೊರೊನಾ ಲಸಿಕೆ ನೀಡುವಲ್ಲಿ ಸಾರ್ವಜನಿಕರಿಗೆ ವಂಚಿಸುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು ರವರು ಶಾಸಕ ಹರತಾಳು ಹಾಲಪ್ಪ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಸಾಗರ ತಾಲೂಕಿನ ಆನಂದಪುರದಲ್ಲಿ ಕಿಟ್ ನೀಡುವ ಸಭೆಯಲ್ಲಿ ಭಾಗವಹಿಸಿದಂತಹ ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರರಾದ ಗೋಪಾಲಕೃಷ್ಣ ಬೇಳೂರು ಕಾರ್ಯಕರ್ತರೊಂದಿಗೆ ಸಭೆ ನಡೆಸಿ ಸಾಗರದ ಶಾಸಕರು ಇದೀಗ ಮಾನವೀಯತೆಯನ್ನು ಮರೆತಿದ್ದಾರೆ ಕೇವಲ ತಮ್ಮ ಕಾರ್ಯಕರ್ತರಿಗೆ ಕಿಟ್ಟನ್ನು ನೀಡುವಲ್ಲಿ ಹಾಗೂ ಕೊರೋನಾ ಲಸಿಕೆ ಕೊಡಿಸುವತ್ತ ಗಮನ ಹರಿಸುತ್ತಿದ್ದಾರೆ ಇನ್ನುಳಿದ ಜನರು…