ಕಾಂಗ್ರೆಸ್ ಶಾಸಕರ ಹೇಳಿಕೆಗೆ ಖಂಡನೆ
(ರಿಪ್ಪನ್ ಪೇಟೆ ) ಶಾಸಕರಾದ ಜಮೀರ್ ಅಹ್ಮದ್ ಖಾನ್ ರವರು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ವಿರುದ್ಧ ಲಘುವಾಗಿ ಮಾತನಾಡಿದ ಜಮೀರ್ ಅಹ್ಮದ್ ಖಾನ್ ವಿರುದ್ಧ ಜಾತ್ಯತೀತ ಜನತಾದಳದ ಪದಾಧಿಕಾರಿಗಳು ಪತ್ರಿಕಾಗೋಷ್ಠಿ ನಡೆಸಿ ಅವರ ಹೇಳಿಕೆಯನ್ನು ಖಂಡಿಸಿದ್ದಾರೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಯುವ ಜಾತ್ಯಾತೀತ ಜನತಾದಳ ಕಾರ್ಯದರ್ಶಿ ರಫಿ ರಿಪ್ಪನ್ ಪೇಟೆ ಮಾತನಾಡುತ್ತಾ ಅಭಿವೃದ್ಧಿ ಚಿಂತಕ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ನಾಲಿಗೆ ಹರಿಬಿಡುತ್ತಿರುವ ಜಮೀರ್ ಅಹ್ಮದ್ ಖಾನ್ ತಮ್ಮ ವರ್ತನೆ ಬದಲಾಯಿಸಿಕೊಳ್ಳದಿದ್ದರೆ ಮುಂದಿನ…