ಇದೇ ಮೊದಲ ಬಾರಿ ರಾಜ್ಯಪಾಲರ ನೇಮಕದಲ್ಲಿ ಮಹಿಳೆಯರು,ಮುಸಲ್ಮಾನರಿಗೆ ಅವಕಾಶ!
ನವದೆಹಲಿ(ಜು.06): ಇದು ಭಾರತದ ರಾಜಕೀಯ ಇತಿಹಾಸದಲ್ಲಿ ಅತ್ಯಂತ ಕುತೂಹಲಕಾರಿ ಹಾಗೂ ವಿಶೇಷ ವಿಚಾರವೆನ್ನಬಹುದೇನೋ, ಯಾಕೆಂದರೆ ಈಗ ರಾಜ್ಯಪಾಲರ ನೇಮಕದಲ್ಲಿ ಪ್ರತಿ ಸಮುದಾಯ ಅಂದರೆ SC/ST, OBC ಹೊರತುಪಡಿಸಿ ಮಹಿಳೆಯರು ಹಾಗೂ ಮುಸ್ಲಿಂ ಸಮುದಾಯದವರಿಗೂ ಸಮಾನಾದ ಅವಕಾಶ ಸಿಗುತ್ತಿದೆ. ಖುದ್ದು ರಾಷ್ಟ್ರಪತಿ ಕೋವಿಂದ್ ದಲಿತ ಸಮುದಾಯದವರಾಗಿದ್ದು, ರಾಜ್ಯಪಾಲರ ನೇಮಕದಲ್ಲೂ ಸಾಮಾಜಿಕ ಸಾಮರಸ್ಯದ ವಿಶಿಷ್ಟ ಸಂಗಮ ಕಂಡು ಬಂದಿದೆ. ಹಾಗಾದ್ರೆ ಯಾವ ರಾಜ್ಯಪಾಲ ಯಾವ ಸಮುದಾಯದವರು? ಇಲ್ಲಿದೆ ವಿವರ ಮೋದಿ ಸರ್ಕಾರದ ಅವಧಿಯಲ್ಲಿ ರಾಜ್ಯಪಾಲರ ನೇಮಕಾತಿಯಲ್ಲಿ ಎಸ್‌ಸಿ / ಎಸ್‌ಟಿ…