ರಿಪ್ಪನ್ ಪೇಟೆ : ಶುಂಠಿ ವ್ಯಾಪಾರದಲ್ಲಿ ನಷ್ಟ , ವಿಷ ಸೇವಿಸಿ ಕೃಷಿಕ ಆತ್ಮಹತ್ಯೆ :
ರಿಪ್ಪನ್ ಪೇಟೆ:ಅರಸಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ಬಸವಾಪುರ ಗ್ರಾಮದ ವಸಂತ (34) ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ ಕಳೆದ ಐದು ವರ್ಷದಿಂದ ಜಾಗ ಬಾಡಿಗೆ ಪಡೆದು ಶುಂಠಿ ಬೆಳೆ ಹಾಕಿದ್ದು, ಸತತ ಮೂರು ವರ್ಷಗಳಿಂದ ಶುಂಠಿ ಧಾರಣೆ ಕುಸಿತ ಕಂಡು ನಷ್ಟ ಅನುಭವಿಸಿ ದ ಈತ ಸಂಘ ಸಂಸ್ಥೆ ಹಾಗೂ ಇತರೆ ಕೈಗಡ ಸೇರಿದಂತೆ ಸುಮಾರು 10 ಲಕ್ಷಕ್ಕೂ ಅಧಿಕ ಸಾಲ ಮಾಡಿದ್ದು ಸಾಲಗಾರರ ಕಾಟಕ್ಕೆ ಹೆದರಿ ಈತ ಚಿಕ್ಕ ಜೇನಿ ಗ್ರಾಮ…