ಕಸಾಪ ಜಿಲ್ಲಾಧ್ಯಕ್ಷರಾಗಿ ಡಿ ಮಂಜುನಾಥ್ ಆಯ್ಕೆ ಹಿನ್ನಲೆ ರಿಪ್ಪನ್ ಪೇಟೆ ಸಾಹಿತ್ಯಾಭಿಮಾನಿಗಳಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ : ಸಾಹಿತ್ಯ ಪೋಷಕರಾದ ಹಿರಿಯ ಪತ್ರಕರ್ತ ಹಾಗೂ ಹಿರಿಯ ಸಾಹಿತಿಗೆ ಸನ್ಮಾನ
ರಿಪ್ಪನ್ ಪೇಟೆ : ಭಾನುವಾರ ನಡೆದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲಾ ಅಧ್ಯಕ್ಷರಾಗಿ ಡಿ ಮಂಜುನಾಥ್ ಅವರು ಆಯ್ಕೆಯಾಗಿರುವುದಕ್ಕೆ ರಿಪ್ಪನ್ ಪೇಟೆಯ ವಿನಾಯಕ ವೃತ್ತದಲ್ಲಿ ಕನ್ನಡ ಸಾಹಿತ್ಯ ಅಭಿಮಾನಿಗಳು ಪಟಾಕಿ ಸಿಡಿಸುವುದರ ಮೂಲಕ ಸಂಭ್ರಮ ಆಚರಿಸಿದರು ಕನ್ನಡ ನಾಡು-ನುಡಿಗೆ ಅನೇಕ ವಿನೂತನ ಕಾರ್ಯಕ್ರಮವನ್ನು ಅಧಿಕಾರವಿಲ್ಲದೆ ಡಿ ಮಂಜುನಾಥ್ ಅವರ ಸೇವೆ ಹಾಗೂ ಕಾರ್ಯ ಶ್ಲಾಘನೀಯ ಹಾಗೇಯೆ ಅವರು ಜಿಲ್ಲಾ ಕಸಪಾ ಅಧ್ಯಕ್ಷರಾಗಿ ಆಯ್ಕೆಯಾಗಿರುವುದಕ್ಕೆ ಪಟ್ಟಣದ ಸಾಹಿತ್ಯ ಅಭಿಮಾನಿಗಳು ಸಂತೋಷವನ್ನು ವ್ಯಕ್ತಪಡಿಸಿ ಪಟಾಕಿ ಸಿಡಿಸಿ ಸಂಭ್ರಮ…