
ಹಾಸ್ಯ ನಟ, ಹಿರಿಯ ರಂಗ ಕಲಾವಿದ ರಾಜು ತಾಳಿಕೋಟೆ ನಿಧನ – ಶೂಟಿಂಗ್ ನಲ್ಲಿದ್ದಾಗಲೇ ನಡೆಯಿತು ದುರಂತ
ಹಾಸ್ಯ ನಟ, ಹಿರಿಯ ರಂಗ ಕಲಾವಿದ ರಾಜು ತಾಳಿಕೋಟೆ ನಿಧನ – ಶೂಟಿಂಗ್ ನಲ್ಲಿದ್ದಾಗಲೇ ನಡೆಯಿತು ದುರಂತ ಹಾಸ್ಯ ಕಲಾವಿದ, ತಮ್ಮ ಕಾಮಿಡಿ ಮೂಲಕವೇ ಉತ್ತರ ಕರ್ನಾಟಕದಲ್ಲಿ ನಗುವಿನ ಹೊನಲು ಹರಿಸಿದ್ದ ರಾಜು ತಾಳಿಕೋಟೆ ನಿಧನರಾಗಿದ್ದಾರೆ. ಉತ್ತರ ಕರ್ನಾಟಕಕ್ಕೆ ನಗುವಿನ ಹುಚ್ಚು ಹಿಡಿಸಿದ್ದ, ಕಲಿಯುಗದ ಕುಡುಕ ಖ್ಯಾತಿಯ ನಟ ರಾಜು ತಾಳಿಕೋಟೆ ಮೃತಪಟ್ಟಿದ್ದಾರೆ. ಉಡುಪಿಯ ಮಣಿಪಾಲ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ನಟ ಶೈನ್ ಶೆಟ್ಟಿ ಸಿನಿಮಾದಲ್ಲಿ ಅಭಿನಯಿಸುತ್ತಿದ್ದ ರಾಜು ತಾಳಿಕೋಟೆ, ಸಿನಿಮಾ ಶೂಟಿಂಗ್ ಗೆ…


