ರಿಪ್ಪನ್‌ಪೇಟೆ – ದಸರಾ ಕುಸ್ತಿ ಪಂದ್ಯಾವಳಿ | ಸಿರಿ , ಪರಶುರಾಮ್ ಅದ್ಬುತ ಆಟಕ್ಕೆ ಪ್ರೇಕ್ಷಕರು ಫಿದಾ
ರಿಪ್ಪನ್‌ಪೇಟೆ;-ಇತ್ತೀಚಿನ ವರ್ಷಗಳಲ್ಲಿ ಗ್ರಾಮೀಣ ಪ್ರದೇಶದಲ್ಲಿ ಕುಸ್ತಿ ವಿನಾಶದತ್ತ ಸಾಗುತ್ತಿದೆ.ಕುಸ್ತಿ ಅಭ್ಯಾಸದಿಂದ ದೇಹದಲ್ಲಿನ ಸ್ನಾಯುಗಳು ಸದೃಡವಾಗುವ ಮೂಲಕ ದೈಹಿಕ ಸಾಮರ್ಥ್ಯವನ್ನು ವೃದ್ದಿಯಾಗುವುದರೊಂದಿಗೆ ಅರೋಗ್ಯವಂತರನ್ನಾಗಿಸುತ್ತದೆ ಎಂದು ಸಿದ್ದಿವಿನಾಯಕ ಸ್ವಾಮಿ ದೇವಸ್ಥಾನ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷ ಎನ್.ಸತೀಶ್ ಹೇಳಿದರು. ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟçಸೇನಾ ಸಮಿತಿಯ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ ವಿಜಯ ದಶಮಿಯ ಅಂಗವಾಗಿ ಏರ್ಪಡಿಸಲಾಗಿದ್ದ ಕುಸ್ತಿ ಪಂದ್ಯಾವಳಿಯಲ್ಲಿ ಭಾಗವಹಿಸಿ ಮಾತನಾಡಿದರು. ಕುಕ್ಕಳಲೇ ಮುಗುಟಿಕೊಪ್ಪ ಸಿರಿ ಮತ್ತು ರಾಣೆಬೆನ್ನೂರು ಮಾರುತಿ,ಹಾಗೂ ಕೆರೆಹಳ್ಳಿ ಪರಶುರಾಮ ಮತ್ತು ಹನುಮಂತ ಇವರ ಕುಸ್ತಿ ಪ್ರದರ್ಶನ …