
ಮದುವೆಯಾದ 6 ತಿಂಗಳಲ್ಲೇ ನವವಿವಾಹಿತೆ ಬಲಿ – ಕಿರುಕುಳ ಆರೋಪ, ಪತಿ ಬಂಧನ
ಮದುವೆಯಾದ 6 ತಿಂಗಳಲ್ಲೇ ನವವಿವಾಹಿತೆ ಬಲಿ – ಕಿರುಕುಳ ಆರೋಪ, ಪತಿ ಬಂಧನ ಶಿವಮೊಗ್ಗ: ಮದುವೆಯಾದ ಕೇವಲ ೬ ತಿಂಗಳಲ್ಲೇ ನವವಿವಾಹಿತೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ತಾಲೂಕಿನ ಕುರಂಬಳ್ಳಿ ಸಮೀಪದ ಗೂಜಾನುಮಕ್ಕಿಯಲ್ಲಿ ನಡೆದಿದೆ. ಮೃತ ಗೃಹಿಣಿಯನ್ನು ಸಾಗರ ತಾಲೂಕು ಕಟ್ಟಿನಕಾರು ಗ್ರಾಮದ ಯಡಮನೆ ನಿವಾಸಿ ಮಾಲಾಶ್ರೀ (೨೩) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಪತಿ ಮತ್ತು ಅತ್ತೆಯ ಕಿರುಕುಳವೇ ಕಾರಣ ಎಂದು ಆರೋಪಿಸಲಾಗಿದೆ. ಯಡಮನೆ ಗ್ರಾಮದ ಮಾಲಾಶ್ರೀ ಕುರಂಬಳ್ಳಿಯ ಗೂಜಾನುಮಕ್ಕಿಯ ಅಶೋಕ್ ಎಂಬಾತನೊಂದಿಗೆ ಏಪ್ರಿಲ್…



