Headlines

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ ಕಠಿಣ ಶಿಕ್ಷೆ | Pocso

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ ಕಠಿಣ ಶಿಕ್ಷೆ | Pocso ಅಪ್ರಾಪ್ತೆಯ ಖಾಸಗಿ ಪೋಟೋವನ್ನು ಸ್ಕ್ರೀನ್‌ಶಾಟ್‌ ತೆಗೆದುಕೊಂಡು ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪ ಹೊತ್ತಿದ್ದ ವ್ಯಕ್ತಿಗೆ ಕೋರ್ಟ್‌ ಐದು ವರ್ಷ ಶಿಕ್ಷೆ ನೀಡಿದೆ.  ನ್ಯಾಯಾಧೀಶರಾದ  ಮೋಹನ್ ಜೆ ಎಸ್ ರವರು ದಿನಾಂಕಃ 26-06-2024  ರಂದು ಪ್ರಕರಣದ ಆರೋಪಿ 30 ವರ್ಷದ ಯುವಕನಿಗೆ 5 ವರ್ಷ ಕಠಿಣ ಕಾರಾವಾಸ ಶಿಕ್ಷೆ, ರೂ 2,50,000/- ದಂಡ, ದಂಡ ಕಟ್ಟಲು ವಿಫಲನಾದಲ್ಲಿ 1 ವರ್ಷ ಸಾಧಾ ಕಾರಾವಾಸ…

Read More

ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬಿಜೆಪಿ ಜಿಲ್ಲಾ ಮುಖಂಡ ಬೆಳ್ಳೂರು ತಿಮ್ಮಪ್ಪಗೆ ಗಂಭೀರ ಗಾಯ | Accident

ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬಿಜೆಪಿ ಜಿಲ್ಲಾ ಮುಖಂಡ ಬೆಳ್ಳೂರು ತಿಮ್ಮಪ್ಪಗೆ ಗಂಭೀರ ಗಾಯ | Accident ಕಾರು, ಬೈಕ್ ಮುಖಾಮುಖಿ ಡಿಕ್ಕಿ ಸಂಭವಿಸಿ ಬಿಜೆಪಿ ಪಕ್ಷದ ಹಿರಿಯ ಮುಖಂಡ ಬೆಳ್ಳೂರು ತಿಮ್ಮಪ್ಪ ರವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ತಳಲೆ ಗ್ರಾಮದಲ್ಲಿ ನಡೆದಿದೆ. ತಿಮ್ಮಪ್ಪ ನವರು ಬೆಳ್ಳೂರು ಗ್ರಾಮದಿಂದ ರಿಪ್ಪನ್‌ಪೇಟೆ ಕಡೆಗೆ ಹೀರೋ ಹೋಂಡಾ ಫ್ಯಾಷನ್ ಬೈಕ್ ನಲ್ಲಿ ಬರುತಿದ್ದಾಗ ತಳಲೆ ಗ್ರಾಮದ ಬಳಿಯಲ್ಲಿ ಹುಂಡಾಯ್ I…

Read More

ಪೊಲೀಸರ ಹೆಸರಿನಲ್ಲಿ ಯುವಕನಿಗೆ ವಂಚನೆ – ಮೂವರ ಬಂಧನ | Crime News

ಪೊಲೀಸರ ಹೆಸರಿನಲ್ಲಿ ಯುವಕನಿಗೆ ವಂಚನೆ – ಮೂವರ ಬಂಧನ | Crime News ಶಿವಮೊಗ್ಗ : ಪೊಲೀಸರ ಹೆಸರಲ್ಲಿ ಯುವಕನಿಗೆ ವಂಚನೆ ಮಾಡಿದ್ದ ಮೂವರನ್ನು ಇಲ್ಲಿನ ಜಯನಗರ ಹಾಗೂ ಸಿಇಎನ್ ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಬೆಂಗಳೂರಿನ ಬನಶಂಕರಿಯ ನಿವಾಸಿ ಇಬ್ರಾಹಿಂ ಬಾದಷಾ ಅಲಿಯಾಸ್ ರಿಷಿಕ್ ಸ್ಯಾಮ್ (26), ಕುಮಾರಸ್ವಾಮಿ ಲೇಔಟ್‌ನ ಜನಾರ್ದನ (21) ಹಾಗೂ ಹನುಮಂತ (38) ಬಂಧಿತರು. ಆರೋಪಿಗಳಿಂದ ₹1500 ನಗದು ಹಣ ಹಾಗೂ ಮೊಬೈಲ್ ಪೊನ್ ವಶಪಡಿಸಿಕೊಳ್ಳಲಾಗಿದೆ. ಶಿವಮೊಗ್ಗದ ಕೋಟೆ ಗಂಗೂರು ನಿವಾಸಿ…

Read More

ನಿಂತಿದ್ದ ಲಾರಿಗೆ ಹಿಂಬದಿಯಿಂದ ಟಿಟಿ ಡಿಕ್ಕಿ – ಒಂದೇ ಕುಟುಂಬದ 13 ಜನರ ಸಾವು

ನಿಂತಿದ್ದ ಲಾರಿಗೆ ಹಿಂಬದಿಯಿಂದ ಟಿಟಿ ಡಿಕ್ಕಿ – ಒಂದೇ ಕುಟುಂಬದ 13 ಜನರ ಸಾವು   ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ಶಿವಮೊಗ್ಗ ಮೂಲದ 13 ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಿಂತಿದ್ದ ಲಾರಿಗೆ ಹಿಂದಿನಿಂದ ವೇಗವಾಗಿ ಬಂದ ಟಿಟಿ ವಾಹನ ಡಿಕ್ಕಿ ಹೊಡೆದ ಪರಿಣಾಮ ಈ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಶಿವಮೂಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನಎಮ್ಮೆಹಟ್ಟಿ ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದೆ. ಪೂನಾ – ಬೆಂಗಳೂರು ರಾಷ್ಟ್ರೀಯ…

Read More

Accident | ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ – ಓರ್ವ ಸಾವು, ಇನ್ನೋರ್ವ ಗಂಭೀರ

Accident | ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ – ಓರ್ವ ಸಾವು, ಇನ್ನೋರ್ವ ಗಂಭೀರ ತೀರ್ಥಹಳ್ಳಿ : ಯಡೂರು ಸಮೀಪ ಮತ್ತಿಗ ಬಳಿ ಮೀನು ಹಿಡಿಯಲು ಹೋಗಿ ವಾಪಾಸ್ ಬರುವಾಗ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾಗಿ ಇಬ್ಬರ ಸ್ಥಿತಿ ಗಂಭೀರವಾಗಿ ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿತ್ತು. ಅದರಲ್ಲಿ ಓರ್ವ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಅತಿಶಯ (23) ವರ್ಷ ಮೃತಪಟ್ಟ ಯುವಕ. ತೀರ್ಥಹಳ್ಳಿಯಿಂದ ಐವರು ಮೀನು ಹಿಡಿಯಲು ಕಾರಿನಲ್ಲಿ ಹೋಗಿದ್ದರು. ವಾಪಾಸ್ ಬರುವಾಗ ಕಾರು ಪಲ್ಟಿಯಾಗಿ…

Read More

ಅಕ್ರಮ ಗಾಂಜಾ ಮಾರಾಟ – ಮಾಲು ಸಮೇತ ಇಬ್ಬರು ಆರೋಪಿಗಳ ಬಂಧನ| Crime News

ಅಕ್ರಮ ಗಾಂಜಾ ಮಾರಾಟ – ಮಾಲು ಸಮೇತ ಇಬ್ಬರು ಆರೋಪಿಗಳ ಬಂಧನ ಆನವಟ್ಟಿ : ಅಕ್ರಮವಾಗಿ ಗಾಂಜಾ ಮಾರಾಟ ಮಾಡುತಿದ್ದ ಆರೋಪಿಗಳನ್ನು ಪಿಎಸ್‌ಐ ರಾಜು ರೆಡ್ಡಿ ನೇತ್ರತ್ವದ ಸಿಬ್ಬಂದಿಗಳ ತಂಡ ಬಂಧಿಸಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಸೊರಬ ತಾಲ್ಲೂಕಿನ ಆನವಟ್ಟಿ ಟೌನ್ ತಿಮ್ಲಾಪುರ ಗುಡ್ಡದ ರಸ್ತೆ ಕ್ರಾಸ್ ನ ಬಳಿ ಇಬ್ಬರು ಆಸಾಮಿಗಳು ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಗಾಂಜಾ ಮಾರಾಟ…

Read More

Ripponpete | ವಿದ್ಯುತ್ ಪ್ರವಹಿಸಿ ಕಂಬದಿಂದ ಕೆಳಗೆ ಬಿದ್ದ ಗುತ್ತಿಗೆ ಕಾರ್ಮಿಕನಿಗೆ ಗಂಭೀರ ಗಾಯ

Ripponpete | ವಿದ್ಯುತ್ ಪ್ರವಹಿಸಿ ಕಂಬದಿಂದ ಕೆಳಗೆ ಬಿದ್ದ ಗುತ್ತಿಗೆ ಕಾರ್ಮಿಕನಿಗೆ ಗಂಭೀರ ಗಾಯ ವಿದ್ಯುತ್ ಕಂಬವೇರಿದ ಗುತ್ತಿಗೆ ಕಾರ್ಮಿಕನೊಬ್ಬನಿಗೆ ಕರೆಂಟ್ ಶಾಕ್ ಆಗಿ ಕಂಬದಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಟಾಣಿಜೇಡ್ಡು ಗ್ರಾಮದಲ್ಲಿ ನಡೆದಿದೆ.  ಶಿಗ್ಗಾಂವ್ ಮೂಲದ ರಮೇಶ್(24) ಗಂಭೀರ ಗಾಯಗೊಂಡಿರುವ ವಿದ್ಯುತ್ ಗುತ್ತಿಗೆ ಕಾರ್ಮಿಕನಾಗಿದ್ದಾನೆ. ಬಟಾಣಿಜೆಡ್ಡು ಗ್ರಾಮದಲ್ಲಿ ಇಂದು ಬೆಳಿಗ್ಗೆ ಕಾಮಗಾರಿ ನಿಮಿತ್ತ ಗುತ್ತಿಗೆ ಕಾರ್ಮಿಕ ರಮೇಶ್ ಲೈಟ್ ಕಂಬವೇರಿದ್ದು ಈ…

Read More

ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ | Crime News

Shivamogga | ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ  ಕೊಲೆ ಪ್ರಕರಣವೊಂದರಲ್ಲಿ ಇಬ್ಬರು ಆರೋಪಿಗಳಿಗೆ ತಲಾ 50 ಸಾವಿರ ರೂ. ದಂಡ ಮತ್ತು ಜೀವಾವಧಿ ಶಿಕ್ಷೆ ನೀಡಿ ಇಲ್ಲಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. 2021 ರಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ವಾದಿ ಎ‌ ಹುದಾ ಬಡಾವಣೆಯಲ್ಲಿ ಮೊಹಮದ್ ಜೈದಾನ್ ಎಂಬಾತನನ್ನು ಕೊಲೆ ಮಾಡಲಾಗಿತ್ತು.  ಘನ ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ಪಿ. ಓ. ಪುಷ್ಪಾ, ಸರ್ಕಾರಿ ಅಭಿಯೋಜಕರು, ಪ್ರಕರಣದ ವಾದ ಮಂಡಿಸಿದ್ದು,…

Read More

ಗರ್ತಿಕೆರೆಯಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು | ಅಪಘಾತದ ಸಿಸಿಟಿವಿ ವೀಡಿಯೋ ವೈರಲ್ | Accident

ಗರ್ತಿಕೆರೆಯಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು | ಅಪಘಾತದ ಸಿಸಿಟಿವಿ ವೀಡಿಯೋ ವೈರಲ್ ನಿಯಂತ್ರಣ ತಪ್ಪಿದ ಮಾರುತಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿರುವ ಘಟನೆ ರಿಪ್ಪನ್‌ಪೇಟೆ ಸಮೀಪದ ಗರ್ತಿಕೆರೆಯಲ್ಲಿ ನಡೆದಿದೆ. ಮಾರುತಿ ಕಾರಿನಲ್ಲಿ ಶಿವಮೊಗ್ಗ ಮೂಲದ ಮಹಿಳೆ ಕೋಣಂದೂರಿಗೆ ತೆರಳುತ್ತಿರುವಾಗ ಗರ್ತಿಕೆರೆ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಿಯಂತ್ರಣ ತಪ್ಪಿ ಕಾರು ಅಪಘಾತಕ್ಕೀಡಾಗಿದೆ. ಈ ಅಪಘಾತದ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಇದೀಗ ವೈರಲ್ ಆಗಿದೆ. ಅದೃಷ್ಟವಶಾತ್ ಯಾರಿಗೂ ಯಾವುದೇ ಗಂಭೀರ ಗಾಯಗಳಾಗಿರುವುದಿಲ್ಲ ಎಂದು ತಿಳಿದುಬಂದಿದೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ…

Read More

ಸತತ 20 ಗಂಟೆಗಳ ಕಾರ್ಯಾಚರಣೆಯ ನಂತರ ಅಬ್ಬಿ ಫಾಲ್ಸ್ ನಲ್ಲಿ ನೀರು ಪಾಲಾಗಿದ್ದ ಯುವಕನ ಮೃತ ದೇಹ ಪತ್ತೆ

ಸತತ 20 ಗಂಟೆಗಳ ಕಾರ್ಯಾಚರಣೆಯ ನಂತರ  ಅಬ್ಬಿ ಫಾಲ್ಸ್ ನಲ್ಲಿ ನೀರು ಪಾಲಾಗಿದ್ದ ಯುವಕನ ಮೃತ ದೇಹ ಪತ್ತೆ ಹೊಸನಗರ ತಾಲೂಕಿನ ಯಡೂರು ಸಮೀಪದ ಅಬ್ಬಿ ಪಾಲ್ಸ್ ನೀರು ಪಾಲಾಗಿದ್ದ ಯುವಕನ ಮೃತ ದೇಹ ಸತತ 20 ಗಂಟೆ ಕಾರ್ಯಾಚರಣೆಯ ನಂತರ ಪತ್ತೆಯಾಗಿದೆ. ಮಳೆ,ಗಾಳಿ ಹಾಗೂ ನೀರಿನ ರಭಸ ನಡುವೆ 26 ವರ್ಷದ ವಿನೋದ್‌ರ ಮೃತದೇಹಕ್ಕಾಗಿ ತೀವ್ರ ಹುಡುಕಾಟ ನಡೆಸಲಾಗಿತ್ತು. ಸ್ಥಳೀಯರು , ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಇಂದು ಬೆಳಗ್ಗೆ ವಿನೋದ್ ಮೃತ…

Read More