ಸತತ 20 ಗಂಟೆಗಳ ಕಾರ್ಯಾಚರಣೆಯ ನಂತರ ಅಬ್ಬಿ ಫಾಲ್ಸ್ ನಲ್ಲಿ ನೀರು ಪಾಲಾಗಿದ್ದ ಯುವಕನ ಮೃತ ದೇಹ ಪತ್ತೆ
ಸತತ 20 ಗಂಟೆಗಳ ಕಾರ್ಯಾಚರಣೆಯ ನಂತರ ಅಬ್ಬಿ ಫಾಲ್ಸ್ ನಲ್ಲಿ ನೀರು ಪಾಲಾಗಿದ್ದ ಯುವಕನ ಮೃತ ದೇಹ ಪತ್ತೆ ಹೊಸನಗರ ತಾಲೂಕಿನ ಯಡೂರು ಸಮೀಪದ ಅಬ್ಬಿ ಪಾಲ್ಸ್ ನೀರು ಪಾಲಾಗಿದ್ದ ಯುವಕನ ಮೃತ ದೇಹ ಸತತ 20 ಗಂಟೆ ಕಾರ್ಯಾಚರಣೆಯ ನಂತರ ಪತ್ತೆಯಾಗಿದೆ. ಮಳೆ,ಗಾಳಿ ಹಾಗೂ ನೀರಿನ ರಭಸ ನಡುವೆ 26 ವರ್ಷದ ವಿನೋದ್ರ ಮೃತದೇಹಕ್ಕಾಗಿ ತೀವ್ರ ಹುಡುಕಾಟ ನಡೆಸಲಾಗಿತ್ತು. ಸ್ಥಳೀಯರು , ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಇಂದು ಬೆಳಗ್ಗೆ ವಿನೋದ್ ಮೃತ…