ಕ್ರೈಂ ಸುದ್ದಿ:
13 ದಿನಗಳಲ್ಲಿ ಹಸೆಮಣೆ ಏರಬೇಕಾಗಿದ್ದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ!
13 ದಿನಗಳಲ್ಲಿ ಹಸೆಮಣೆ ಏರಬೇಕಾಗಿದ್ದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ! ತೀರ್ಥಹಳ್ಳಿ(Thirthahalli) :ಮದುವೆಗೆ 13 ದಿನ ಇರುವ ವೇಳೆಯಲ್ಲಿ ಮನೆಯ ಬಚ್ಚಲು ಮನೆ ಪಕ್ಕದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ(Sunday) ಬೆಳಕಿಗೆ ಬಂದಿದೆ ತಾಲೂಕಿನ ಕಟ್ಟೆಹಕ್ಲುವಿನ ಚೈತ್ರ (26 ವರ್ಷ ) ಮೃತಪಟ್ಟ ದುರ್ದೈವಿ. ಫೆಬ್ರವರಿ 4 ರಂದು ಚೈತ್ರ ಅವರಿಗೆ ಮದುವೆ ನಿಗದಿ ಪಡಿಸಲಾಗಿತ್ತು. ಮಾನಸಿಕ ಸ್ಥಿತಿಯಿಂದ ಹಾಗೂ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದು ಶನಿವಾರ ರಾತ್ರಿ ಮದುವೆ ಬೇಡ…
ಬೈಕ್ ಅಪಘಾತದಲ್ಲಿ ಅಂತಿಮ ವರ್ಷದ ಬಿ.ಕಾಂ ವಿದ್ಯಾರ್ಥಿ ಸಾವು | Crime News
ಬೈಕ್ ಅಪಘಾತದಲ್ಲಿ ಅಂತಿಮ ವರ್ಷದ ಬಿ.ಕಾಂ ವಿದ್ಯಾರ್ಥಿ ಸಾವು ಶಿವಮೊಗ್ಗ(Shivamogga) ನಗರದ ಖಾಸಗಿ ಕಾಲೇಜಿನ ಅಂತಿಮ ವರ್ಷದ ಬಿಕಾಂ ವಿದ್ಯಾರ್ಥಿಯೊಬ್ಬ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ. ನಗರದ ATNCC ಕಾಲೇಜಿನ ವಿದ್ಯಾರ್ಥಿ ಪ್ರಜ್ವಲ್(20) ಸ್ನೇಹಿತರೊಂದಿಗೆ ನಗರದ ಹೊರವಲಯದ ಹೋಟೇಲ್ ನಲ್ಲಿ ಊಟ ಮುಗಿಸಿಕೊಂಡು ಹಿಂದಿರುಗುವಾಗ ಬೈಕ್ ಮರಕ್ಕೆ ಡಿಕ್ಕಿಯಾದ ಪರಿಣಾಮ ತಲೆಗೆ ತೀವ್ರವಾಗಿ ಗಾಯಗಳಾಗಿದ್ದವು. ದ್ವಿಚಕ್ರ ವಾಹನದಲ್ಲಿ ಸ್ನೇಹಿತ ಪವನ್ ನೊಂದಿಗೆ ತೆರಳಿದ ಪ್ರಜ್ವಲ್ ಅತಿ ವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿದ ಪರಿಣಾಮ ಮರಕ್ಕೆ ಡಿಕ್ಕಿ…
ಪತ್ನಿಯ ಕುತ್ತಿಗೆಗೆ ಕತ್ತಿ ಬೀಸಿದ ಪತಿರಾಯ – ಚಿಕಿತ್ಸೆ ಫಲಿಸದೇ ಪತ್ನಿ ಸಾವು| Crime News
ಪತ್ನಿಯ ಕುತ್ತಿಗೆಗೆ ಕತ್ತಿ ಬೀಸಿದ ಪತಿರಾಯ – ಚಿಕಿತ್ಸೆ ಫಲಿಸದೇ ಪತ್ನಿ ಸಾವು| Crime News ಕೌಟುಂಬಿಕ ಕಲಹದಿಂದಾಗಿ ಪತಿಯೊಬ್ಬ ಪತ್ನಿ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿದ್ದಾನೆ. ಹಲ್ಲೆಗೊಳಗಾದ ಪತ್ನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ (Murder Case) ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕುದರೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆವಿಗೆ ಗ್ರಾಮದಲ್ಲಿ ನಡೆದಿದೆ. ನೀಲಾವತಿ (42) ಮೃತ ದುರ್ದೈವಿಯಾಗಿದ್ದಾರೆ. ನೀಲಾವತಿ ಹಾಗೂ ಪತಿ ಲೋಕೇಶ್ ದಾಂಪತ್ಯದಲ್ಲಿ ಬಿರುಕು ಬಿಟ್ಟಿತ್ತು. ನಿತ್ಯವು ಮನೆಯಲ್ಲಿ ಗಲಾಟೆ ಇದ್ದೆ…
Ripponpete | ಬಾರ್ ಅಂಡ್ ರೆಸ್ಟೋರೆಂಟ್ ಕಾರ್ಮಿಕ ವಿಪರೀತ ಮದ್ಯವಸನದಿಂದ ಸಾವು – ಪ್ರಕರಣ ದಾಖಲು
ಬಾರ್ ಅಂಡ್ ರೆಸ್ಟೋರೆಂಟ್ ಕಾರ್ಮಿಕ ವಿಪರೀತ ಮದ್ಯವಸನದಿಂದ ಸಾವು – ಪ್ರಕರಣ ದಾಖಲು ರಿಪ್ಪನ್ಪೇಟೆ : ಕೋಡೂರು ಗ್ರಾಪಂ ವ್ಯಾಪ್ತಿಯಲ್ಲಿರುವ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ಕಾರ್ಯನಿರ್ವಹಿಸುತಿದ್ದ ಕಾರ್ಮಿಕನೋರ್ವ ಅತಿಯಾದ ಮದ್ಯವಸನದಿಂದ ಅನಾರೋಗ್ಯಕ್ಕೆ ತುತ್ತಾಗಿ ಇಂದು ಮೃತಪಟ್ಟಿರುವ ಘಟನೆ ನಡೆದಿದೆ. ಗರ್ತಿಕೆರೆ ಗ್ರಾಪಂ ವ್ಯಾಪ್ತಿಯ ಬಿದರಹಳ್ಳಿ ಗ್ರಾಮದ ನಿವಾಸಿ ಷಣ್ಮುಖ(45) ಎಂಬಾತ ಕಳೆದ ಕೆಲವು ವರ್ಷಗಳಿಂದ ಬಾರ್ ನಲ್ಲಿ ಕಾರ್ಮಿಕನಾಗಿ ಕಾರ್ಯ ನಿರ್ವಹಿಸುತಿದ್ದು ಅತೀಯಾದ ಮದ್ಯವಸನದಿಂದ ಅನಾರೋಗ್ಯ ಉಂಟಾಗಿ ಚಿಕಿತ್ಸೆಯನ್ನು ಪಡೆದುಕೊಳ್ಳುತಿದ್ದನು. ಎಂದಿನಂತೆ ಇಂದು ಬೆಳಿಗ್ಗೆ ಕರ್ತವ್ಯಕ್ಕೆ…
ತೃತೀಯ ಬಿ ಎ ವಿದ್ಯಾರ್ಥಿನಿ ಅಧೀಕ್ಷಾ ನೇಣು ಬಿಗಿದುಕೊಂಡು ಆತ್ಮಹತ್ಯೆ| Crime News
ತೃತೀಯ ಬಿ ಎ ವಿದ್ಯಾರ್ಥಿನಿ ಅಧೀಕ್ಷಾ ನೇಣು ಬಿಗಿದುಕೊಂಡು ಆತ್ಮಹತ್ಯೆ| Crime News ತೀರ್ಥಹಳ್ಳಿ : ಪಟ್ಟಣದ ಬಾಳೆಬೈಲು ಡಿಗ್ರಿ ಕಾಲೇಜಿನಲ್ಲಿ ತೃತೀಯ ಬಿ ಎ ವ್ಯಾಸಂಗ ಮಾಡುತ್ತಿದ್ದ ಬಿಳುಕೊಪ್ಪದ ವಿದ್ಯಾರ್ಥಿನಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಅಧೀಕ್ಷಾ (20) ಗುರುವಾರ ರಾತ್ರಿ ತಂದೆ ತಾಯಿ ಇಲ್ಲದ ಸಮಯದಲ್ಲಿ ಮನೆಯ ರೂಮಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶುಕ್ರವಾರ ಬೆಳಗ್ಗೆ ಮಗಳು ಹೊರಗೆ ಬರದಿದ್ದಾಗ ಈ ಘಟನೆ ಬೆಳಕಿಗೆ ಬಂದಿದೆ. ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ…
Crime News | ಇನ್ನೊವಾ ಕಾರಿನಲ್ಲಿ ಒಣ ಗಾಂಜಾ ,ಮಚ್ಚು ,ಡ್ರ್ಯಾಗರ್ ಪತ್ತೆ – ಆರೋಪಿ ಪೊಲೀಸರ ಬಲೆಗೆ!
Crime News | ಕಾರಿನಲ್ಲಿ ಒಣ ಗಾಂಜಾ ,ಮಚ್ಚು ,ಡ್ರ್ಯಾಗರ್ ಪತ್ತೆ – ಆರೋಪಿ ಪೊಲೀಸರ ಬಲೆಗೆ! ಇನ್ನೋವಾ ಕಾರಿನಲ್ಲಿ ಗಾಂಜಾ ಹಾಗೂ ಮಾರಕಾಸ್ತ್ರಗಳನ್ನು ಕೊಂಡೊಯ್ಯುತ್ತಿದ್ದ ಆರೋಪದ ಮೇರೆಗೆ ಪೊಲೀಸರು ಓರ್ವನನ್ನು ಬಂಧಿಸಿದ ಘಟನೆ ಶಿವಮೊಗ್ಗ ನಗರದ ಹಳೇ ಮಂಡ್ಲಿ ಪಂಪ್ ಹೌಸ್ ಸಮೀಪ ಜ. 17 ರಂದು ನಡೆದಿದೆ. ಶಿವಮೊಗ್ಗದ(Shivamogga) ಮಾರ್ನಾಮಿಬೈಲ್ ಬಡಾವಣೆ ನಿವಾಸಿ ಹರ್ಬಾಜ್ ಯಾನೆ ಹಜರತ್ ಯಾನೆ ಅರ್ಬಾಜ್ ಖಾನ್ (23) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಆರೋಪಿಯಿಂದ 440 ಗ್ರಾಂ ತೂಕದ…
Accident | ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಲ್ಲಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು !
ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಲ್ಲಿ ಗಾಯಗೊಂಡಿದ್ದ ವ್ಯಕ್ತಿ ಸಾವು ! ಹೊಸನಗರ(Hosanagara) : ಕಳೆದ ಒಂದೂವರೆ ತಿಂಗಳ ಹಿಂದೆ ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಗಾಯಗೊಂಡಿದ್ದ ವ್ಯಕ್ತಿ ಬುಧವಾರ ಮಂಗಳೂರಿನ(Manglore) ವೆನ್ಲಾಕ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ನಡೆದಿದೆ. ಅರಸಾಳು(arasalu) ಗ್ರಾಪಂ ವ್ಯಾಪ್ತಿಯ ಬಸವಾಪುರ(basavapura) ಗ್ರಾಮದ ಶ್ರೀನಾಥ್ (33) ಮೃತ ವ್ಯಕ್ತಿ. ಕಳೆದ ಡಿಸೆಂಬರ್ 2 ಕೊಳವಂಕ ಗ್ರಾಮದ ಬಳಿ ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿತ್ತು. ಶ್ರೀನಾಥ್ ರವರ ತಲೆ ಮತ್ತು ಕಣ್ಣಿನ ಭಾಗಕ್ಕೆ…
ಎಂಟು ತಿಂಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ | Crime News
ಎಂಟು ತಿಂಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ | Crime News ತೀರ್ಥಹಳ್ಳಿ ತಾಲ್ಲೂಕಿನ ನಾಲೂರು ಕೊಳಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಾಸನಕೊಡಿಗೆ ಗ್ರಾಮದಲ್ಲಿ ನವವಿವಾಹಿತೆಯೊಬ್ಬರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಶಮಿತಾ ಬಿ.ಯು (24) ಮೃತ ದುರ್ಧೈವಿಯಾಗಿದ್ದಾರೆ. ಮೃತರ ಪತಿ ವಿದ್ಯಾರ್ಥ್ ಸೋಮೇಶ್ವರ ಅಭಯಾರಣ್ಯ ವ್ಯಾಪ್ತಿಯಲ್ಲಿ ವೃತ್ತಿ ಮಾಡುತ್ತಿದ್ದಾರೆ. ಮಂಗಳವಾರ ರಾತ್ರಿ ಪಾಳಿಯಲ್ಲಿ ಕೆಲಸಕ್ಕೆ ತೆರಳಿದ್ದಾಗ ಈ ಘಟನೆ ನಡೆದಿದೆ. ಕಳೆದ ಮಾರ್ಚ್ ನಲ್ಲಿ ಶಮಿತಾ ಹಾಗೂ ವಿದ್ಯಾರ್ಥ್…
Accident | ಚಾಲಕನ ನಿಯಂತ್ರಣ ತಪ್ಪಿ ಅಡಿಕೆ ಸಾಗಿಸುತಿದ್ದ ಮಹೀಂದ್ರಾ ಬೊಲೆರೋ ಪಿಕಪ್ ಪಲ್ಟಿ – ಮೂವರು ಸಾವು
Accident | ಚಾಲಕನ ನಿಯಂತ್ರಣ ತಪ್ಪಿ ಅಡಿಕೆ ಸಾಗಿಸುತಿದ್ದ ಮಹೀಂದ್ರಾ ಬೊಲೆರೋ ಪಿಕಪ್ ಪಲ್ಟಿ – ಮೂವರು ಸಾವು ಶಿವಮೊಗ್ಗ(Shivamogga) ಜಿಲ್ಲೆಯ ಹೊಳೆಹೊನ್ನೂರು ಪಟ್ಟಣದಲ್ಲಿ ಭೀಕರ ಅಪಘಾತ ಸಂಭವಿಸಿ ಭದ್ರಾವತಿ ತಾಲ್ಲೂಕಿನ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಅಡಿಕೆ ಸಾಗಿಸುತಿದ್ದ ಮಹೀಂದ್ರಾ ಬೊಲೆರೋ ಪಿಕಪ್ ವಾಹನ ಪಲ್ಟಿಯಾಗಿ ಈ ಘಟನೆ ಸಂಭವಿಸಿದೆ. ಭದ್ರಾವತಿ ತಾಲೂಕಿನ ಚಂದನಕೆರೆಯ ಮಂಜುನಾಥ (40), ನಾಗರಾಜ್ (42), ಗೌತಮ್ (19) ಮೃತ ದುರ್ದೈವಿಗಳಾಗಿದ್ದಾರೆ. ಇವರು ಚಂದನಕರೆಯಿಂದ ಶಿಕಾರಿಪುರ ತಾಲೂಕು ಅರಿಶಿಣಗೆರೆಗೆ ತೆರಳಿದ್ರು. ಅಲ್ಲಿನ…
Shivamogga | ಹಿಂದೂ ಜಾಗರಣ ವೇದಿಕೆ ಸಹ ಸಂಚಾಲಕನ ಮೇಲೆ ಅಪರಿಚಿತರಿಂದ ಹಲ್ಲೆ
Shivamogga | ಹಿಂದೂ ಜಾಗರಣ ವೇದಿಕೆ ಸಹ ಸಂಚಾಲಕನ ಮೇಲೆ ಅಪರಿಚಿತರಿಂದ ಹಲ್ಲೆ ಹಿಂದೂ ಜಾಗರಣಾ ವೇದಿಕೆ ಸಹ ಸಂಚಾಲಕನ ಮೇಲೆ ಅಪರಿಚಿತ ಯುವಕರು ಹಲ್ಲೆ ನಡೆಸಿದ್ದಾರೆ. ಶಿವಮೊಗ್ಗ(Shivamogga) ನಗರದ ತೀರ್ಥಹಳ್ಳಿ ರಸ್ತೆಯಲ್ಲಿ ಘಟನೆ ನಡೆದಿದೆ. ಹಿಂದೂ ಜಾಗರಣಾ ವೇದಿಕೆ ಸಹ ಸಂಚಾಲಕ ಶಿವಕುಮಾರ್ ಅವರ ಕಾರು ತಡೆದ ನಾಲ್ವರು ಅಪರಿಚಿತ ಯುವಕರು ನಿಂದಿಸಿ, ಹಲ್ಲೆ ಮಾಡಿದ್ದಾರೆ. ಸ್ಕೂಟಿ ಹಾಗೂ ಬೈಕ್ನಲ್ಲಿ ಬಂದ ನಾಲ್ವರು ಅಪರಿಚಿತ ಯುವಕರು ಈ ಕೃತ್ಯ ವೆಸಗಿ ಎಸ್ಕೇಪ್(escape) ಆಗಿದ್ದಾರೆ. ಹಲ್ಲೆಗೊಳಗಾದ ಶಿವಕುಮಾರ್…