Ripponpete | ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ
Ripponpete | ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ ರಿಪ್ಪನ್‌ಪೇಟೆ : ತೀರ್ಥಹಳ್ಳಿ ರಸ್ತೆಯ ಮನೆಯೊಂದರಲ್ಲಿ ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕವನಾ (24) ಮೃತಪಟ್ಟ ಗೃಹಿಣಿಯಾಗಿದ್ದಾರೆ. ತೀರ್ಥಹಳ್ಳಿ ರಸ್ತೆಯ ಹಳೆಯ ಚಿತ್ರಮಂದಿರದ ಮುಂಭಾಗದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಕೊಳವಳ್ಳಿ ಮೂಲದ ಕವನ ಪಟ್ಟಣದ ಖಾಸಗಿ ಶಾಪಿಂಗ್ ಮಾಲ್ ನಲ್ಲಿ ಕೆಲಸ ನಿರ್ವಹಿಸುತಿದ್ದರು. ಕಳೆದ ಆರು ವರ್ಷಗಳ ಹಿಂದೆ ಶಿಕಾರಿಪುರದ ರುದ್ರೇಶ್ ಎಂಬುವವರನ್ನು ವಿವಾಹವಾಗಿದ್ದ ಕವನ ರವರಿಗೆ ಐದು ವರ್ಷದ ಮಗನಿದ್ದು ತಾಯಿ ಮನೆಯಲ್ಲಿ…