Headlines

ಮ್ಯಾಟ್ರಿಮೊನಿಯಲ್ಲಿ ಸಿಕ್ಕಿದ ಸ್ವಪ್ನ ಸುಂದರಿಯನ್ನು ನಂಬಿ 99 ಲಕ್ಷ ರೂ ಕಳೆದುಕೊಂಡ ಯುವಕ – ಹೀಗೂ ಯಾಮಾರಿಸ್ತಾರ..!!!??

99 ಲಕ್ಷ ರೂ ಕಳೆದುಕೊಂಡ ಯುವಕ – ಹೀಗೂ ಯಾಮಾರಿಸ್ತಾರ ಯುವಕನೊಬ್ಬನಿಗೆ ಹುಡುಗಿ ಹೆಸರಿನಲ್ಲಿ 99 ಲಕ್ಷ ರೂಪಾಯಿ ವಂಚನೆ ಮಾಡಿದ ಸಂಬಂಧ ಶಿವಮೊಗ್ಗದ ಸಿಇಎನ್​ ಪೊಲೀಸ್ ಸ್ಟೇಷನ್​ನಲ್ಲಿ ಎಫ್ಐಆರ್ ದಾಖಲಾಗಿದೆ.  ಘಟನೆಯ ಹಿನ್ನಲೆ : ಶಿವಮೊಗ್ಗ ನಗರದ ಯುವಕನೊಬ್ಬ ಏಪ್ರಿಲ್ ತಿಂಗಳಿನಲ್ಲಿ ಮದುವೆ ಮ್ಯಾಟ್ರಿಮೋನಿ ಆ್ಯಪ್​ವೊಂದರಲ್ಲಿ ಒಬ್ಬಾಕೆಯ ಪ್ರೊಫೈಲ್​ ನೋಡಿ ಅವರೊಂದಿಗೆ ಚಾಟ್ ಆರಂಭಿಸಿದ್ದರು. ಪರಸ್ಪರ ಪರಿಚಯ ಮಾಡಿಕೊಂಡು ಮಾತುಕತೆ ಮುಂದುವರಿಸಿದ್ದಾರೆ. ಈ ನಡುವೆ ಯುವತಿಯು ತನ್ನ ಹೆಸರನ್ನ ಸ್ವಪ್ನ ಅಂತ ತಿಳಿಸಿ ಯುವಕನೊಂದಿಗೆ ಸಲುಗೆ…

Read More

ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ – ಚಾಲಕ ಸ್ಥಳದಲ್ಲಿಯೇ ಸಾವು|accident

ಸಾಗರ : ಹೆಂಚು ತುಂಬಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿ ಹೊಡೆದ ಪರಿಣಾ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ವರದಿಯಾಗಿದೆ. ಕುಂದಾಪುರದಿಂದ ಹೆಂಚು ತುಂಬಿಕೊಂಡು ಸಾಗರ ಮಾರ್ಗವಾಗಿ ಸೊರಬ ಕಡೆ ಹೊರಟಿದ್ದ ಲಾರಿ ಮರಸ ಗ್ರಾಮದ ಸಮೀಪ ಉರುಳಿ ಬಿದ್ದಿದೆ ಎನ್ನಲಾಗಿದೆ. ಘಟನೆಯಲ್ಲಿ ಲಾರಿ ಚಾಲಕ ಸೊರಬ ತಾಲೂಕಿನ ಮನ್ಸೂಬ್ ಖಾನ್ (41) ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿರಬಹುದು ಎಂದು ಸ್ಥಳೀಯರು ತಿಳಿಸಿದ್ದು, ಸ್ಥಳಕ್ಕೆ ಗ್ರಾಮಾಂತರ ಠಾಣೆ ಇನ್ಸ್‌ಪೆಕ್ಟರ್…

Read More

ಲಿವಿಂಗ್​ ರಿಲೇಶನ್​ಶಿಪ್​ನಲ್ಲಿದ್ದ ಮಹಿಳೆ ಕೊಲೆ – ಆರೋಪಿ ಪ್ರಿಯಕರ ಬಂಧನ|arrested

ಲಿವಿಂಗ್​ ರಿಲೇಶನ್​ಶಿಪ್​ನಲ್ಲಿದ್ದ ಮಹಿಳೆ ಕೊಲೆ – ಆರೋಪಿ ಪ್ರಿಯಕರ ಬಂಧನ ಶಿವಮೊಗ್ಗ – ಸಹ ಜೀವನ ನಡೆಸುತ್ತಿದ್ದ ಮಹಿಳೆಯನ್ನು ಪ್ರಿಯಕರನೇ ಹತ್ಯೆಗೈದಿರುವ ಘಟನೆ ಜಿಲ್ಲೆಯ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸಂಕ್ಲಿಪುರ ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಮೂಲತಃ ಚಿತ್ರದುರ್ಗ ಜಿಲ್ಲೆಯ ಭರಮಸಾಗರದ ನಿವಾಸಿಯಾದ ರೂಪಾ(30) ಎಂದು ಗುರುತಿಸಲಾಗಿದೆ. ಕೊಲೆ ಆರೋಪಿ ಸಿಂಗೇರ್​ನನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ರೂಪಾಳ ಪತಿ ಕಳೆದ ಕೆಲವು ವರ್ಷಗಳ ಹಿಂದೆ ಸಾವನ್ನಪ್ಪಿದ್ದ. ಇವರು ಇಲ್ಲಿನ ನೀಲಗಿರಿ ತೋಪಿನಲ್ಲಿ ಕಟಾವು ಕೆಲಸ…

Read More

ಪ್ರೀತಿಸಿ ಮದುವೆಯಾದ ಏಳೇ ತಿಂಗಳಲ್ಲಿ ಯುವತಿ ಅನುಮಾನಸ್ಪದವಾಗಿ ಸಾವು|

ಪ್ರೀತಿಸಿ ಮದುವೆಯಾದ ಏಳೇ ತಿಂಗಳಲ್ಲಿ ಯುವತಿ ಸಾವು, ಇಷ್ಟಪಟ್ಟು ಪ್ರೀತಿ ಮದುವೆಯಾದ ಏಳೇ ತಿಂಗಳಿಗೆ ನವವಿವಾಹಿತೆ ಅನುಮಾಸ್ಪದವಾಗಿ ಮೃತಪಟ್ಟಿದ್ದಾಳೆ. ಗಣಪತಿ ಹಬ್ಬಕ್ಕೆಂದು ತವರು ಮನೆಗೆ ಹೋದ್ದಾಕೆಯನ್ನು ಪತಿ ರಾತ್ರೋರಾತ್ರಿ ಶಿವಮೊಗ್ಗ ತಾಲೂಕಿನ ಹರಿಗೆ ಗ್ರಾಮದಲ್ಲಿ ತನ್ನ ನಿವಾಸಕ್ಕೆ ಕರೆದುಕೊಂಡು ಬಂದಿದ್ದಾರೆ. ಬಳಿಕ ಏನಾಯ್ತೋ ಏನೋ ನವವಿವಾಹಿತೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಜೀವಬಿಟ್ಟಿದ್ದಾಳೆ.  ಪ್ರೀತಿಸಿ ಮದುವೆಯಾದ  ಏಳೇ ತಿಂಗಳಿಗೆ ನವವಿವಾಹಿತೆ ಅನುಮಾನಸ್ಪದ ಸಾವನ್ನಪ್ಪಿದ್ದಾಳೆ. ಶಿವಮೊಗ್ಗದ ಎನ್ ಟಿ ರಸ್ತೆಯ ಶಾರದಾ ನಗರದ ನವವಿವಾಹಿತೆ ನಮಿತಾ (22) ಮೃತಪಟ್ಟಿದ್ದು, ಗಣೇಶ…

Read More

ಚೈತ್ರಾ ಕುಂದಾಪುರ ಟಿಕೆಟ್ ಡೀಲ್ ಪ್ರಕರಣ – ಗಗನ್ ಕಡೂರೊಂದಿಗೆ ಶಿವಮೊಗ್ಗದಲ್ಲಿ ಸಿಸಿಬಿ ಮಹಜರ್|ccb

ಚೈತ್ರಾ ಕುಂದಾಪುರ ಟಿಕೆಟ್ ಡೀಲ್ ಪ್ರಕರಣ – ಗಗನ್ ಕಡೂರೊಂದಿಗೆ  ಶಿವಮೊಗ್ಗದಲ್ಲಿ ಸಿಸಿಬಿ ಮಹಜರ್| ಶಿವಮೊಗ್ಗ : ಟಿಕೆಟ್ ಕೊಡಿಸುವುದಾಗಿ ನಂಬಿಸಿ ಉದ್ಯಮಿಯಿಂದ ಹಣ ಪಡೆದು ವಂಚಿಸಿದ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ಚೈತ್ರಾ ಕುಂದಾಪುರ ಮತ್ತು ತಂಡದಲ್ಲಿ ಗುರುತಿಸಿಕೊಂಡಿದ್ದ ಗಗನ್ ಕಡೂರು ಇವರನ್ನು ಸಿಸಿಬಿ ಪೋಲೀಸರು ಇಂದು ಶಿವಮೊಗ್ಗಕ್ಕೆ ಕರೆತಂದು ನಗರದ ಮಥುರಾ ಸೆಂಟ್ರಲ್ ಬಳಿ ಹಾಗು ಜಿ.ಎಸ್.ಕೆ.ಎಮ್ ರಸ್ತೆಯ ಸುತ್ತಮುತ್ತ ಕೆಲ ಸ್ಥಳಗಳಲ್ಲಿ ಮಹಜರು ನಡೆಸಿದ್ದಾರೆ. ಗಗನ್ ಕಡೂರು ಶಿವಮೊಗ್ಗ ನಗರದಲ್ಲಿ ಉದ್ಯಮಿಯಿಂದ 50ಲಕ್ಷ ರೂಪಾಯಿಗಳನ್ನು…

Read More

ಆನಂದಪುರ : ಕಾಲುಜಾರಿ ಕೆರೆಗೆ ಬಿದ್ದು ರೈತ ಸಾವು|ಗಣಪತಿ ವಿಸರ್ಜನೆ ವೇಳೆಯಲ್ಲಿ ನಡೆಯಿತಾ ಅವಘಡ..?? ಜೆಡಿಸರದಲ್ಲಿ ಇಷ್ಟಕ್ಕೂ ನಡೆದಿದ್ದೇನು|Farmers death

ಆನಂದಪುರ : ಕಾಲುಜಾರಿ ಕೆರೆಗೆ ಬಿದ್ದು ರೈತ ಸಾವು|ಗಣಪತಿ ವಿಸರ್ಜನೆ ವೇಳೆಯಲ್ಲಿ ನಡೆಯಿತಾ ಅವಘಡ..?? ಜೆಡಿಸರದಲ್ಲಿ ಇಷ್ಟಕ್ಕೂ ನಡೆದಿದ್ದೇನು..?? ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರದ ಜೇಡಿಸರದ ಬಳಿಯಲ್ಲಿ ವ್ಯಕ್ತಿಯೊಬ್ಬರು ಎಮ್ಮೆಯನ್ನು ಹುಡುಕಿಕೊಂಡು ಕೆರೆ ಏರಿ ಮೇಲೆ ಹೋಗುತ್ತಿದ್ದಾಗ ಕಾಲುಜಾರಿ ಕೆರೆಗೆ ಬಿದ್ದು ಸಾವನ್ನಪ್ಪಿದ್ದಾರೆ. ಸ್ಥಳೀಯ ನಿವಾಸಿ ಸತೀಶ್ ಗೌಡ(51) ಮೃತಪಟ್ಟ ದುರ್ಧೈವಿಯಾಗಿದ್ದಾರೆ.ಸತೀಶ್​ರವರು ಅಡುಗೆ ಕಂಟ್ರಾಕ್ಟ್ ಮಾಡುತ್ತಿದ್ದರು.  ತಮ್ಮ ಬಾವನ ಮನೆಯಲ್ಲಿ ಇಟ್ಟಿದ್ದ ಗಣಪತಿ ವಿಸರ್ಜನೆಗೆ ಅಂತಾ ತೆರಳಿದ್ದ  ವೇಳೇ ಕೆರೆಯ ಆಳ ನೋಡಲು ಹೋದ ಸಂದರ್ಭದಲ್ಲಿ…

Read More

ರಿಪ್ಪನ್‌ಪೇಟೆ : ಬಾಳೆಕೊನೆ ಕಟಾವು ಮಾಡುವ ವಿಚಾರದಲ್ಲಿ ಗಲಾಟೆ – ಎರಡು ಪ್ರತ್ಯೇಕ ಪ್ರಕರಣ ದಾಖಲು|crime news

ರಿಪ್ಪನ್‌ಪೇಟೆ : ಬಾಳೆಕೊನೆ ಕಟಾವು ಮಾಡುವ ವಿಚಾರದಲ್ಲಿ ಗಲಾಟೆ – ಎರಡು ಪ್ರತ್ಯೇಕ ಪ್ರಕರಣ ದಾಖಲು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಪಂ ವ್ಯಾಪ್ತಿಯ ಗೌಡಕೊಪ್ಪ ಗ್ರಾಮದಲ್ಲಿ ಬಾಳೆಕೊನೆ ಕಡಿಯುವ ವಿಚಾರದಲ್ಲಿ ಗಲಾಟೆ ನಡೆದಿದ್ದು ಎರಡು ಪ್ರತ್ಯೇಕ ಪ್ರಕರಣಗಳು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಸಾಗರ ಮೂಲದ ಇಮ್ರಾನ್ ಎಂಬುವವರಿಗೆ ಗೌಡಕೊಪ್ಪ ಗ್ರಾಮದ ಅರುಣ್ ಕುಮಾರ್ ಎಂಬುವವರಿಗೆ ಸೇರಿದ ಬಾಳೆ ತೋಟದ ಬಾಳೆಕೊನೆಯನ್ನು ತೂಕದ ಲೆಕ್ಕದಲ್ಲಿ ಕಟಾವು ಮಾಡಲು ಮಾತುಕತೆ ನಡೆದಿತ್ತು. ಆ ಹಿನ್ನಲೆಯಲ್ಲಿ ಸೋಮವಾರ ಬಾಳೆಕೊನೆ…

Read More

ಒಂಟಿ ಮಹಿಳೆಯರು ಇರುವ ಮನೆ ಲೂಟಿ ಮಾಡುತ್ತಿದ್ದ ಪಶ್ಚಿಮ ಬಂಗಾಳದ ವ್ಯಕ್ತಿ ಬಂಧನ|arrested

ಒಂಟಿ ಮಹಿಳೆಯರು ಇರುವ ಮನೆ ಲೂಟಿ ಮಾಡುತ್ತಿದ್ದ ಪಶ್ಚಿಮ ಬಂಗಾಳದ ವ್ಯಕ್ತಿ ಬಂಧನ ಸಾಗರ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಒಂಟಿ ಮನೆಗಳ ಗುರುತಿಸಿ ದರೋಡೆ ಮತ್ತು ಹಲ್ಲೆಗೆ ಯತ್ನಿಸುತ್ತಿದ್ದ ಪಶ್ಚಿಮ ಬಂಗಾಳ ರಾಜ್ಯದ ಆರೋಪಿಯನ್ನು ಗ್ರಾಮಾಂತರ ಠಾಣೆ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಪಶ್ಚಿಮಬಂಗಾಳ ರಾಜ್ಯದ ಮುರ್ಷಿದಾಬಾದ್ ಜಿಲ್ಲೆ, ಭಗಂಗೋಲ್ ತಾಲೂಕಿನ ರಾಣಿಲ್ ಗ್ರಾಮದ ಹದೀದ್ ಷಾ ಬಂಧಿತ ಆರೋಪಿ. ಈತ ಆವಿನಹಳ್ಳಿ ಹೋಬಳಿಯ ಕೋಳೂರು, ಗೆಣಸಿನಕುಣಿ, ಗಿಣಿವಾರ, ಕೌತಿ, ಹುಲಿದೇವರಬನ, ಅಂಬಾರಗೋಡ್ಲು ಗ್ರಾಮ ವ್ಯಾಪ್ತಿಯ ಗ್ರಾಮಗಳಲ್ಲಿ ಸುತ್ತಾಡುತ್ತಿದ್ದ….

Read More

ತುಂಗಾ ನದಿಯಲ್ಲಿ ನೀರು ಪಾಲಾದ ಇಬ್ಬರು ವಿದ್ಯಾರ್ಥಿಗಳು! ಓರ್ವನ ಮೃತದೇಹ ಪತ್ತೆ !!!|students drowned in Tunga river

ತುಂಗಾ ನದಿಯಲ್ಲಿ ನೀರು ಪಾಲಾದ ಇಬ್ಬರು ವಿದ್ಯಾರ್ಥಿಗಳು! ಓರ್ವನ ಮೃತದೇಹ ಪತ್ತೆ !! ಶಿವಮೊಗ್ಗ : ಮೀನು ಹಿಡಿಯಲೆಂದು ತುಂಗಾ ನದಿಗೆ ಇಳಿದ ಇಬ್ಬರು ಯುವಕರು ನೀರುಪಾಲಾಗಿದ್ದಾರೆ. ಕಾಲೇಜು ವಿದ್ಯಾರ್ಥಿಗಳಾದ ಮೊಯಿನ್‌ ಖಾನ್‌(18) ಮತ್ತು ಅಂಜುಂ ಖಾನ್‌(18) ನೀರಿನಲ್ಲಿ ಕಣ್ಮರೆಯಾದವರು. ಶಿವಮೊಗ್ಗದ ಶಿವಮೊಗ್ಗದ ಕುರುಬರ ಪಾಳ್ಯದಲ್ಲಿ ದುರ್ಘಟನೆ ನಡೆದಿದೆ. ಸವಾಯಿಪಾಳ್ಯದ ಮೊಯಿನ್ ಖಾನ್(18), ಇಲ್ಯಾಸ್ ನಗರದ ಅಂಜುಂ ಖಾನ್(18) ಇಬ್ಬರೂ ಬೇರೆ ಕೆಲವು ಸ್ನೇಹಿತರ ಜತೆ ಮೀನು ಹಿಡಿಯಲೆಂದು ನದಿ ತೀರಕ್ಕೆ ಬಂದಿದ್ದರು. ಅಲ್ಲಿ ನೀರಿಗಿಳಿದು ಮೀನು…

Read More

ಬಸ್ ನಲ್ಲಿ ದನದ ಮಾಂಸ ಸಾಗಿಸುತ್ತಿದ್ದ ವ್ಯಕ್ತಿಯ ಬಂಧನ|arrested

ಬಸ್ ನಲ್ಲಿ ದನದ ಮಾಂಸ ಸಾಗಿಸುತ್ತಿದ್ದ ವ್ಯಕ್ತಿ ಬಂಧನ ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪದಿಂದ ಖಾಸಗಿ ಬಸ್‌ನಲ್ಲಿ ಸಾಗರಕ್ಕೆ ದನದ ಮಾಂಸ ತಂದು ಮಾರಾಟ ಮಾಡುತ್ತಿದ್ದ ಸಾಗರ ಮೂಲದ ಇಮ್ತಿಯಾಜ್ ಎನ್ನುವವನನ್ನು ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ ದನದ ಮಾಂಸ ಸಾಗಾಟಕ್ಕೆ ಬಳಸುತ್ತಿದ್ದ ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಈಗಾಗಲೇ ಹಲವು ಪ್ರಕರಣದಲ್ಲಿ ಆರೋಪಿಯಾಗಿರುವ ಈತ ಗುರುವಾರ 40 ಕೆಜಿ ದನದ ಮಾಂಸ ಸಾಗಾಟ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ವಾರದ ಹಿಂದೆ…

Read More